ದೇಶಅಮೃತಸರ: ಭಯೋತ್ಪಾದನಾ ಸಂಚು ವಿಫಲ; ಭಾರಿ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡು ವಶ!
ಅಮೃತಸರ ಜಿಲ್ಲೆಯ ಭರೋಪಾಲ್ ಗ್ರಾಮದ ಬಳಿ ಪಂಜಾಬ್ ಪೊಲೀಸರ ಸಮನ್ವಯದಲ್ಲಿ ಗಡಿ ಭದ್ರತಾ ಪಡೆ (BSF) ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಂಡಿದೆ.