ದೇಶಭಯೋತ್ಪಾದನೆ ಕೊನೆಗೊಳಿಸಿ ನಂತರ ಸಿಂಧೂ ಜಲ ಒಪ್ಪಂದದ ಬಗ್ಗೆ ಮಾತುಕತೆ: ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ಸಿಂಧೂ ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಭಾರತ ಇಂದು ಪಾಕಿಸ್ತಾನಕ್ಕೆ ಪ್ರಬಲ ಸಂದೇಶ ರವಾನಿಸಿದೆ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಿರುವುದನ್ನು ನಿಲ್ಲಿಸಿದಿದ್ದರೆ ಸಿಂಧೂ ಜಲ ಒಪ್ಪಂದ (IWT) ಮೇಲಿನ ಅಮಾನತು...