ದೇಶಭಯೋತ್ಪಾದನೆ ಬೆಂಬಲಿಸುವ ದೇಶಗಳನ್ನು ತಪ್ಪಿತಸ್ಥರನ್ನಾಗಿ ಮಾಡಬೇಕು: ಬ್ರಿಕ್ಸ್ ಸಭೆಯಲ್ಲಿ ಮೋದಿ
ಭಯೋತ್ಪಾದನೆ ಜಗತ್ತು ಎದುರಿಸುತ್ತಿರುವ ಬಹುದೊಡ್ಡ ಸಮಸ್ಯೆಯಾಗಿದ್ದು, ಭಯೋತ್ಪಾದನೆಯನ್ನು ಬೆಂಬಲಿಸುವ ಮತ್ತು ಉಗ್ರರಿಗೆ ಸಹಾಯ ಮಾಡುವ ದೇಶಗಳನ್ನು ತಪ್ಪಿತಸ್ಥರನ್ನಾಗಿ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.