Terrorism

'ಕರ್ನಾಟಕವೀಗ ಉಗ್ರರು-ನಕ್ಸಲರ ಫೇವರೆಟ್ ಪ್ಲೇಸ್! ದಿಮಾಗಿ ನಕ್ಸಲರ ಸ್ವರ್ಗ; ಡಿಕೆಶಿ ಬ್ರದರ್ಸ್ ಎಂಬ ಕಾರಣಕ್ಕೆ ಮೃದು ನೀತಿಯೇ?'
ರಾಜಕೀಯ

'ಕರ್ನಾಟಕವೀಗ ಉಗ್ರರು-ನಕ್ಸಲರ ಫೇವರೆಟ್ ಪ್ಲೇಸ್! ದಿಮಾಗಿ ನಕ್ಸಲರ ಸ್ವರ್ಗ; ಡಿಕೆಶಿ ಬ್ರದರ್ಸ್ ಎಂಬ ಕಾರಣಕ್ಕೆ ಮೃದು ನೀತಿಯೇ?'

ಬೆಂಗಳೂರಿನ ಎರಡು ಶೆಲ್ ಕಂಪನಿಗಳಿಗೆ ಅಮೆರಿಕದ ಕ್ರೈಸ್ತ ಸೇವಾ ಸಂಸ್ಥೆ ₹92 ಕೋಟಿ ವರ್ಗಾವಣೆ ಮಾಡಿರುವುದು ಇ.ಡಿ ತನಿಖೆಯಲ್ಲಿ ಗೊತ್ತಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಎಡಪಂಥೀಯ ಉಗ್ರರು ಹಾಗೂ ದಿಮಾಗಿ ನಕ್ಸಲರ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿದೆ.

ಬ್ರಿಕ್ಸ್‌ನಲ್ಲಿ ಪಹಲ್ಗಾಮ್ ದಾಳಿ ಬಗ್ಗೆ ಮಾತ್ರ ಖಂಡನೆ; ಗಾಜಾ ಬಗ್ಗೆ ಮೌನ ಏಕೆ?: ಗೋಳಾಡಿದ ಮೊಹಬೂಬಾ ಮುಫ್ತಿ!
ದೇಶ

ಬ್ರಿಕ್ಸ್‌ನಲ್ಲಿ ಪಹಲ್ಗಾಮ್ ದಾಳಿ ಬಗ್ಗೆ ಮಾತ್ರ ಖಂಡನೆ; ಗಾಜಾ ಬಗ್ಗೆ ಮೌನ ಏಕೆ?: ಗೋಳಾಡಿದ ಮೊಹಬೂಬಾ ಮುಫ್ತಿ!

18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಇದಕ್ಕೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾರೆ.

ಭಯೋತ್ಪಾದನೆಯನ್ನು 'ರಾಜ್ಯ ನೀತಿಯ ಸಾಧನ'ವಾಗಿ ಬಳಸುವ ದೇಶಗಳನ್ನು ಎದುರಿಸಲು SCO ಸಭೆಯಲ್ಲಿ ಪ್ರಧಾನಿ ಮೋದಿ ಒತ್ತಾಯ
ದೇಶ

ಭಯೋತ್ಪಾದನೆಯನ್ನು 'ರಾಜ್ಯ ನೀತಿಯ ಸಾಧನ'ವಾಗಿ ಬಳಸುವ ದೇಶಗಳನ್ನು ಎದುರಿಸಲು SCO ಸಭೆಯಲ್ಲಿ ಪ್ರಧಾನಿ ಮೋದಿ ಒತ್ತಾಯ

"ಭಯೋತ್ಪಾದನೆಯನ್ನು ನೀತಿಯ ಸಾಧನವಾಗಿ ಬಳಸುವ ಮತ್ತು ಭಯೋತ್ಪಾದಕರಿಗೆ ಸುರಕ್ಷಿತ ತಾಣ ಮತ್ತು ಬೆಂಬಲವನ್ನು ಒದಗಿಸುವ ದೇಶಗಳಿಗೆ ನಾವು ಬಲವಾದ ಸಂದೇಶವನ್ನು ಕಳುಹಿಸಬೇಕು, ಭಯೋತ್ಪಾದನೆ ಯಾರಿಗೂ ಎಂದಿಗೂ ಕಾರ್ಯತಂತ್ರದ ಆಸ್ತಿಯಾಗಲು ಸಾಧ್ಯವಿಲ್ಲ" ಎಂದು ಮೋದಿ ಹೇಳಿದರು.

ಭಯೋತ್ಪಾದನೆ ವಿರುದ್ಧ ದ್ವಂದ್ವ ನೀತಿ ಬೇಡ: ಮಾಸ್ಕೋ ಭದ್ರತಾ ಸಭೆಯಲ್ಲಿ NSA ಅಜಿತ್ ದೋವಲ್ ಖಡಕ್ ಸಂದೇಶ
ವಿದೇಶ

ಭಯೋತ್ಪಾದನೆ ವಿರುದ್ಧ ದ್ವಂದ್ವ ನೀತಿ ಬೇಡ: ಮಾಸ್ಕೋ ಭದ್ರತಾ ಸಭೆಯಲ್ಲಿ NSA ಅಜಿತ್ ದೋವಲ್ ಖಡಕ್ ಸಂದೇಶ

ಜವಾಬ್ದಾರಿಯುತ ರಾಷ್ಟ್ರಗಳು ಭಯೋತ್ಪಾದಕರ ಬೆಂಬಲಿಗರ ಜೊತೆ ನಿಲ್ಲಬೇಕೋ ಅಥವಾ ಅವರನ್ನು ಕಠಿಣ ಕ್ರಮಗಳಿಂದ ತಡೆಯಬೇಕೋ ಎಂಬುದನ್ನು ನಿರ್ಧರಿಸಬೇಕು.

"Operation Sindoor" ಭಯೋತ್ಪಾದನೆ ವಿರುದ್ಧ ಭಾರತದ ದೃಢ ನಿಲುವಿಗೆ ಸಾಕ್ಷಿ: ಪ್ರಧಾನಿ ಮೋದಿ
ದೇಶ

"Operation Sindoor" ಭಯೋತ್ಪಾದನೆ ವಿರುದ್ಧ ಭಾರತದ ದೃಢ ನಿಲುವಿಗೆ ಸಾಕ್ಷಿ: ಪ್ರಧಾನಿ ಮೋದಿ

2025ರ ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಕೈಗೊಳ್ಳಲಾಗಿತ್ತು, ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು.

ಭಾರತ ವಿರೋಧಿ ಉಗ್ರರಿಗೆ ಪಾಕ್ 'ಸುರಕ್ಷಿತ ಸ್ವರ್ಗ'; ಉಗ್ರಸಂಘಟನೆಗಳ ಪೋಷಿಸುವುದನ್ನು Pak ನಿಲ್ಲಿಸಿಲ್ಲ: ಅಮೆರಿಕ ಸ್ಫೋಟಕ ವರದಿ
ವಿದೇಶ

ಭಾರತ ವಿರೋಧಿ ಉಗ್ರರಿಗೆ ಪಾಕ್ 'ಸುರಕ್ಷಿತ ಸ್ವರ್ಗ'; ಉಗ್ರಸಂಘಟನೆಗಳ ಪೋಷಿಸುವುದನ್ನು Pak ನಿಲ್ಲಿಸಿಲ್ಲ: ಅಮೆರಿಕ ಸ್ಫೋಟಕ ವರದಿ

ಅಮೆರಿಕ ಕಾಂಗ್ರೆಸ್ಸಿನ ಸಂಶೋಧನಾ ಸೇವೆ (CRS) ಹೊಸ ವರದಿಯು ಪಾಕಿಸ್ತಾನದ ಬಗ್ಗೆ ರಹಸ್ಯ ವಿಷಯಗಳನ್ನು ಬಹಿರಂಗಪಡಿಸಿದೆ. ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳಿಗೆ ಸುರಕ್ಷಿತ ಸ್ವರ್ಗವಾಗಿ ಮುಂದುವರೆದಿದೆ ಎಂದು ಬಹಿರಂಗವಾಗಿದೆ.

ಭಯೋತ್ಪಾದನೆ ಬಗ್ಗೆ ಭಾರತ ಯಾವುದೇ ದ್ವಿಮುಖ ನೀತಿಯನ್ನು ಹೊಂದಿಲ್ಲ, ರಾಜಿಯ ಪ್ರಶ್ನೆಯೇ ಇಲ್ಲ: ಪ್ರಧಾನಿ ಮೋದಿ; Video
ವಿದೇಶ

ಭಯೋತ್ಪಾದನೆ ಬಗ್ಗೆ ಭಾರತ ಯಾವುದೇ ದ್ವಿಮುಖ ನೀತಿಯನ್ನು ಹೊಂದಿಲ್ಲ, ರಾಜಿಯ ಪ್ರಶ್ನೆಯೇ ಇಲ್ಲ: ಪ್ರಧಾನಿ ಮೋದಿ; Video

ಭಯೋತ್ಪಾದನೆಯನ್ನು ಎದುರಿಸುವ ಬಗ್ಗೆ ಭಾರತದ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದರು: "ಭಯೋತ್ಪಾದನೆಯ ಕುರಿತು ನಮ್ಮ ಸಂದೇಶ ಸ್ಪಷ್ಟವಾಗಿದೆ; ಯಾವುದೇ ದ್ವಿಮುಖ ಮಾನದಂಡಗಳಿಲ್ಲ, ಯಾವುದೇ ರಾಜಿ ಇಲ್ಲ ಎಂದರು.

ಭಯೋತ್ಪಾದನೆ ವಿರುದ್ಧದ ಹೋರಾಟ ಕುರಿತು ಪ್ರಧಾನಿ ಮೋದಿ-ನೆತನ್ಯಾಹು ಮಹತ್ವದ ಚರ್ಚೆ
ದೇಶ

ಭಯೋತ್ಪಾದನೆ ವಿರುದ್ಧದ ಹೋರಾಟ ಕುರಿತು ಪ್ರಧಾನಿ ಮೋದಿ-ನೆತನ್ಯಾಹು ಮಹತ್ವದ ಚರ್ಚೆ

"ಮುಂದಿನ ವರ್ಷದಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ನಾವು ಚರ್ಚಿಸಿದ್ದೇವೆ" ಎಂದು ಮೋದಿ ಹೇಳಿದರು.

'ಭಯೋತ್ಪಾದನೆಯಂತಹ ಸಂಘಟಿತ ಅಪರಾಧ ಜಾಲಗಳ ಮೇಲೆ '360 ಡಿಗ್ರಿ ದಾಳಿ': ಅಮಿತ್ ಶಾ
ದೇಶ

'ಭಯೋತ್ಪಾದನೆಯಂತಹ ಸಂಘಟಿತ ಅಪರಾಧ ಜಾಲಗಳ ಮೇಲೆ '360 ಡಿಗ್ರಿ ದಾಳಿ': ಅಮಿತ್ ಶಾ

ಸಂಘಟಿತ ಅಪರಾಧ ಜಾಲ ಡೇಟಾಬೇಸ್ ಮತ್ತು ಕಳೆದುಹೋದ, ಲೂಟಿ ಮಾಡಿದ ಮತ್ತು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಿಗಾಗಿ ಶಸ್ತ್ರಾಸ್ತ್ರ ಡೇಟಾಬೇಸ್ ನೆರವಾಗಲಿದೆ.