Terrorism

ಭಯೋತ್ಪಾದನೆ ನಿಗ್ರಹಕ್ಕೆ ಮನಮೋಹನ್‌ ಸಿಂಗ್ ಕಠಿಣ ಕ್ರಮ ಕೈಗೊಂಡಿರಲಿಲ್ಲ: ಶೀಲಾ ದೀಕ್ಷಿತ್ ಹೇಳಿಕೆಗೆ 'ಶಾ' ಮೆಚ್ಚುಗೆ
ದೇಶ

ಭಯೋತ್ಪಾದನೆ ನಿಗ್ರಹಕ್ಕೆ ಮನಮೋಹನ್‌ ಸಿಂಗ್ ಕಠಿಣ ಕ್ರಮ ಕೈಗೊಂಡಿರಲಿಲ್ಲ: ಶೀಲಾ ದೀಕ್ಷಿತ್ ಹೇಳಿಕೆಗೆ 'ಶಾ' ಮೆಚ್ಚುಗೆ

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪ್ರಧಾನಿ ಮೋದಿ ಕೈಗೊಂಡ ದಿಟ್ಟ ಕ್ರಮಗಳನ್ನು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಕೈಗೊಂಡಿರಲಿಲ್ಲ ಎಂದು ದೆಹಲಿ ...

ಎಕೆ-203 ರೈಫಲ್ ಗಳಿಂದ ಕಾರ್ಯಾಚರಣೆಗಳಲ್ಲಿ ಸೈನಿಕರ ಸಾಮರ್ಥ್ಯ ಹೆಚ್ಚಳ- ಸೀತಾರಾಮನ್
ದೇಶ

ಎಕೆ-203 ರೈಫಲ್ ಗಳಿಂದ ಕಾರ್ಯಾಚರಣೆಗಳಲ್ಲಿ ಸೈನಿಕರ ಸಾಮರ್ಥ್ಯ ಹೆಚ್ಚಳ- ಸೀತಾರಾಮನ್

ಸ್ವದೇಶಿ ನಿರ್ಮಿತ ಎಕೆ-203 ರೈಫಲ್ ಗಳಿಂದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಸೈನಿಕರ ಸಾಮರ್ಥ್ಯ ಹೆಚ್ಚಳವಾಗಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಉಗ್ರಗಾಮಿ ಸಂಘಟನೆಗಳ ದಮನಕ್ಕೆ ಪಾಕಿಸ್ತಾನ ವಿಶ್ವಾಸಾರ್ಹ, ದಿಟ್ಟ ಕ್ರಮ ಕೈಗೊಳ್ಳಬೇಕು: ಭಾರತ
ದೇಶ

ಉಗ್ರಗಾಮಿ ಸಂಘಟನೆಗಳ ದಮನಕ್ಕೆ ಪಾಕಿಸ್ತಾನ ವಿಶ್ವಾಸಾರ್ಹ, ದಿಟ್ಟ ಕ್ರಮ ಕೈಗೊಳ್ಳಬೇಕು: ಭಾರತ

ಪಾಕಿಸ್ತಾನದ ಜೈಶ್ ಎ ಮೊಹಮ್ಮದ್ ಉಗ್ರರ ಶಿಬಿರ ತಾಣದ ಮೇಲೆ ಭಾರತೀಯ ವಾಯುಸೇನೆಯ ದಾಳಿಯಿಂದ ಭಾರತ ತನ್ನ ಉದ್ದೇಶಿತ...

ರಾಜೀವ್ ಗಾಂಧಿ ಅವರದ್ದು ಹತ್ಯೆಯೋ, ಅಪಘಾತವೋ: ದಿಗ್ವಿಜಯ್ ಸಿಂಗ್ ಗೆ ವಿಕೆ ಸಿಂಗ್ ತಿರುಗೇಟು!
ದೇಶ

ರಾಜೀವ್ ಗಾಂಧಿ ಅವರದ್ದು ಹತ್ಯೆಯೋ, ಅಪಘಾತವೋ: ದಿಗ್ವಿಜಯ್ ಸಿಂಗ್ ಗೆ ವಿಕೆ ಸಿಂಗ್ ತಿರುಗೇಟು!

ಪುಲ್ವಾಮ ಉಗ್ರ ದಾಳಿ ಉಗ್ರ ದಾಳಿಯೋ, ಪೂರ್ವ ಯೋಜಿತ ಅಪಘಾತವೋ ಎಂದು ಪ್ರಶ್ನಿಸಿದ್ದ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್ ಅವರು, ರಾಜೀವ್ ಗಾಂಧಿ ಅವರದ್ದು ಹತ್ಯೆಯೋ, ಅಪಘಾತವೋ ಮರು ಪ್ರಶ್ನೆ ಹಾಕಿದ್ದಾರೆ.

ದೇಶವನ್ನು ಅಸ್ಥಿರಗೊಳಿಸಲು ಪಾಕಿಸ್ತಾನ ಪ್ರಯತ್ನ, ನಾವು ಎಲ್ಲಾ ರೀತಿಯಲ್ಲೂ ಸಜ್ಜು: ನೌಕಾ ಪಡೆ ಮುಖ್ಯಸ್ಥ ಸುನೀಲ್‌ ಲಾಂಬಾ
ದೇಶ

ದೇಶವನ್ನು ಅಸ್ಥಿರಗೊಳಿಸಲು ಪಾಕಿಸ್ತಾನ ಪ್ರಯತ್ನ, ನಾವು ಎಲ್ಲಾ ರೀತಿಯಲ್ಲೂ ಸಜ್ಜು: ನೌಕಾ ಪಡೆ ಮುಖ್ಯಸ್ಥ ಸುನೀಲ್‌ ಲಾಂಬಾ

ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಸಮುದ್ರ ಭಯೋತ್ಪಾದನೆ ಕುರಿತು ಉಗ್ರರಿಗೆ ತರಬೇತಿ ನೀಡಲಾರಂಭಿಸಿದ್ದು,...

ರಾಜ್ಯದ ಐದು ಜಿಲ್ಲೆಗಳಲ್ಲಿ ಸದ್ಯದಲ್ಲೇ  ಭಯೋತ್ಪಾದನೆ ನಿಗ್ರಹ ದಳ ರಚನೆ
ರಾಜ್ಯ

ರಾಜ್ಯದ ಐದು ಜಿಲ್ಲೆಗಳಲ್ಲಿ ಸದ್ಯದಲ್ಲೇ ಭಯೋತ್ಪಾದನೆ ನಿಗ್ರಹ ದಳ ರಚನೆ

ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳ ಮೇಲೆ ನಿಗಾವಹಿಸಲು ರಾಜ್ಯದ ಐದು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಭಯೋತ್ಪಾದನೆ ನಿಗ್ರಹ ಪಡೆ ರಚಿಸಲು ಪೊಲೀಸರು ನಿರ್ಧರಿಸಿದ್ದಾರೆ.

ಭಯೋತ್ಪಾದನೆ ಸೇರಿದಂತೆ ಎಲ್ಲ ವಿಷಯಗಳ ಕುರಿತು ಮಾತುಕತೆಗೆ ಸಿದ್ಧ: ಪಾಕ್ ಪ್ರಧಾನಿ
ದೇಶ

ಭಯೋತ್ಪಾದನೆ ಸೇರಿದಂತೆ ಎಲ್ಲ ವಿಷಯಗಳ ಕುರಿತು ಮಾತುಕತೆಗೆ ಸಿದ್ಧ: ಪಾಕ್ ಪ್ರಧಾನಿ

ಭಯೋತ್ಪಾದನೆ ಸೇರಿದಂತೆ ಎಲ್ಲ ವಿಷಯಗಳ ಕುರಿತು ಭಾರತದೊಂದಿಗೆ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು...

ಭಾರತ-ಪಾಕ್ ಮಧ್ಯೆ ಸ್ಥಿರ ಶಾಂತಿ, ಸಹಕಾರ ಅತ್ಯಗತ್ಯ; ಚೀನಾ ವಿದೇಶಾಂಗ ಸಚಿವರು
ವಿದೇಶ

ಭಾರತ-ಪಾಕ್ ಮಧ್ಯೆ ಸ್ಥಿರ ಶಾಂತಿ, ಸಹಕಾರ ಅತ್ಯಗತ್ಯ; ಚೀನಾ ವಿದೇಶಾಂಗ ಸಚಿವರು

ಭಾರತ ಮತ್ತು ಚೀನಾ ಮಧ್ಯೆ ಈ ವರ್ಷ ನಡೆಯುತ್ತಿರುವ ಮೊದಲ ಸಭೆಯಾಗಿದ್ದು ದ್ವಿಪಕ್ಷೀಯ ಸಂಬಂಧಗಳ...

ಪರಮಾಪ್ತ ಪಾಕಿಸ್ತಾನಕ್ಕೆ ಕೈಕೊಟ್ಟ ಚೀನಾ, ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು
ವಿದೇಶ

ಪರಮಾಪ್ತ ಪಾಕಿಸ್ತಾನಕ್ಕೆ ಕೈಕೊಟ್ಟ ಚೀನಾ, ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು

ಪಾಕಿಸ್ತಾನವನ್ನು ಸಾರ್ವಕಾಲಿಕ ಪರಮಾಪ್ತ ರಾಷ್ಟ್ರ ಎಂದು ಗುರುತಿಸಿರುವ ಚೀನಾ, ಈಗ ತನ್ನ ಮಿತ್ರನಿಗೆ ಕೈಕೊಟ್ಟಿದೆ.