Terrorism

'ಭಾರತದ ವರ್ಚಸ್ಸಿಗೆ ಧಕ್ಕೆ' ಆರೋಪದಡಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು
ದೇಶದ ವರ್ಚಸ್ಸಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಶನಿವಾರ ಮಾನನಷ್ಟ ಮೊಕದ್ದಮೆ ಪ್ರಕರಣವೊಂದು ದಾಖಲಾಗಿದೆ...

ಗೋಹತ್ಯೆ ಭಯೋತ್ಪಾದನೆಗಿಂತ ಅತಿ ದೊಡ್ಡ ಅಪರಾಧ: ರಾಜಸ್ತಾನ ಬಿಜೆಪಿ ಶಾಸಕ
ಒಂದು ಹಸುವನ್ನು ಕೊಂದಾಗ ಕೋಟ್ಯಾಂತರ ಹಿಂದೂಗಳ ಮನಸ್ಸಿಗೆ ನೋವಾಗುತ್ತದೆ, ಹೀಗಾಗಿ ಗೋಹತ್ಯೆ ಭಯೋತ್ಪಾದನೆಗಿಂತಲೂ .

ಡೇವಿಡ್ ಹೆಡ್ಲಿ ಚಿಕಾಗೋ ಅಥವಾ ಆಸ್ಪತ್ರೆಯಲ್ಲಿಲ್ಲ: ಹಂತಕನ ಪರ ವಕೀಲರಿಂದ ಸ್ಪಷ್ಟನೆ
26/11 ಮುಂಬೈ ದಾಳಿಯ ಪ್ರಮುಖ ಆರೊಪಿ ಡೇವಿಡ್ ಕೊಲೆಮನ್ ಹೆಡ್ಲಿ ಚಿಕಾಗೋದಲ್ಲಾಗಲಿ, ಆಸ್ಪತ್ರೆಯಲ್ಲಾಗಲಿ ಇಲ್ಲ ಎಂದು ಅವನ ಪರ ವಕೀಲರು ಹೇಳಿದರು.

ನಾನು ಎಂದಿಗೂ ಭಯೋತ್ಪಾದನೆಯನ್ನು ಪ್ರಚಾರ ಮಾಡಿಲ್ಲ: ಝಾಕಿರ್ ನಾಯ್ಕ್
ವಿವಾದಾತ್ಮಕ ಧಾರ್ಮಿಕ ಪ್ರಚಾರಕ ಝಾಕಿರ್ ನಾಯ್ಕ್ ವಿರುದ್ಧ ಭಾರತ ಮತ್ತು ಬಾಂಗ್ಲಾದೇಶಗಳಲ್ಲಿ ಭಯೋತ್ಪಾದನೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿರುವಂತೆಯೇ ನಾನು ಎಂದಿಗೂ ಭಯೋತ್ಪಾದನೆಯನ್ನು ಪ್ರಚಾರ ಮಾಡಿಲ್ಲ ಎಂದು ಝಾಕಿರ್ ನಾಯ್ಕ್ ಹೇಳಿದ್ದಾರೆ.

ಝಾಕಿರ್ ನಾಯ್ಕ್ ಬಾಂಗ್ಲಾದೇಶಕ್ಕೆ ಬರಲು ಅವಕಾಶ ನೀಡುವುದಿಲ್ಲ: ಪ್ರಧಾನಿ ಶೇಖ್ ಹಸೀನಾ ಸಹವರ್ತಿ
ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಬಾಂಗ್ಲಾದೇಶಕ್ಕೆ ಬರಲು ಅವಕಾಶ ನೀಡುವುದಿಲ್ಲ ಎಂದು ಬಾಂಗ್ಲಾದೇಶ ಹೇಳಿದೆ.

ಯೋಧ ಔರಂಗಜೇಬ್ ಕೊಂದ ಉಗ್ರರ ಕೊಂದವರಿಗೆ 21 ಲಕ್ಷ ರೂ ಬಹುಮಾನ: ಬಿಜೆಪಿ ಸಂಸದ, ಶಾಸಕರ ಆಫರ್!
ಕಾಶ್ಮೀರಲ್ಲಿ ಉಗ್ರರಿಂದ ಅಪಹರಣಕ್ಕೀಡಾಗಿ ಸಾವನ್ನಪ್ಪಿದ ಯೋಧ ಔರಂಗಜೇಬ್ ನನ್ನು ಕೊಂದ ಉಗ್ರರನ್ನು ಕೊಂದವರಿಗೆ 21 ಲಕ್ಷ ರೂ ಬಹುಮಾನ ನೀಡುವುದಾಗಿ ಬಿಜೆಪಿ ಪಕ್ಷದ ಸಂಸದ ಮತ್ತು ಶಾಸಕರು ಘೋಷಣೆ ಮಾಡಿದ್ದಾರೆ.

ಭಯೋತ್ಪಾದನೆ, ಮೂಲಭೂತವಾದ ತಡೆಗೆ ಭಾರತ, ಇಯು ಒಗ್ಗೂಡುವಂತೆ ರಾಷ್ಟ್ರಪತಿ ಕರೆ
ಭಯೋತ್ಪಾದನೆ, ಉಗ್ರಗಾಮಿತ್ವವನ್ನು ತಡೆಯುವ ನಿಟ್ಟಿನಲ್ಲಿ ಭಾರತ ಹಾಗೂ ಯುರೋಪಿಯನ್ ಒಕ್ಕೂಟದ ರಾಷ್ಟ್ರಗಳು ಪರಸ್ಪರ ಒಗ್ಗೂಡಿ ಕಾರ್ಯನಿರ್ವಹಿಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ

ರಂಜಾನ್ ಕದನ ವಿರಾಮ ಯಶಸ್ಸುಗೊಳ್ಳುವುದೋ, ಇಲ್ಲವೋ ಹೇಳಲು ಸಾಧ್ಯವಿಲ್ಲ; ನಿವೃತ್ತ ಲೆ.ಜ ಹೂಡಾ
ರಂಜಾನ್ ಕದನ ವಿರಾಮ ಯಶಸ್ಸುಗೊಳ್ಳುವುದೋ ಅಥವಾ ವಿಫಲಗೊಳ್ಳುವುದೋ ಎಂಬುದರ ಕುರಿತು ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಡಿ.ಎಸ್ ಹೂಡಾ ಅವರು ಶುಕ್ರವಾರ ಹೇಳಿದ್ದಾರೆ...

ಭಯೋತ್ಪಾದನೆ ನಿಲ್ಲಿಸುವವರೆಗೆ ಪಾಕ್ ಜತೆ ಮಾತುಕತೆ ಇಲ್ಲ: ಸುಷ್ಮಾ ಸ್ವರಾಜ್
ಪಾಕಿಸ್ತಾನ ತಾನು ಭಯೋತ್ಪಾದನೆಯನ್ನು ಪೋಷಿಸುವುದನ್ನು ನಿಲ್ಲಿಸುವವರೆಗೆ ಆ ರಾಷ್ಟ್ರದೊಡನೆ ಯಾವ ರೀತಿಯ ಸಂಭಾಷಣೆ ಸಾಧ್ಯವಿಲ್ಲ ಎಂದು ....

