Terrorism

ಹಫೀಜ್ ಸಯ್ಯೀದ್ ವಿಚಾರಣೆ ಹಿಂದಕ್ಕೆ ಪಡೆದ ಪಾಕಿಸ್ತಾನ!
ಮುಂಬೈ ಉಗ್ರ ದಾಳಿ ಮಾಸ್ಟರ್ ಮೈಂಡ್ ಹಾಗೂ ಜಮಾತ್ ಉದ್ ದವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಬಿಡುಗಡೆ ಬಹುತೇಕ ಖಚಿತವಾಗಿದ್ದು, ಹಫೀಜ್ ಸಯ್ಯೀದ್ ವಿರುದ್ಧ ವಿಚಾರಣೆಯನ್ನು ಪಾಕಿಸ್ತಾನ ಸರ್ಕಾರ ಹಿಂದಕ್ಕೆ ಪಡೆದಿದೆ.

ಗೋದ್ರಾ ಹತ್ಯಾಕಾಂಡ ಭಯೋತ್ಪಾದನಾ ಕೃತ್ಯವಾಗಿರಲಿಲ್ಲ: ಗುಜರಾತ್ ಹೈ ಕೋರ್ಟ್
ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ದೋಷಿಗಳಿಗೆ ಮರಣದಂಡನೆ ಬದಲು ಶಿಕ್ಷೆಯನ್ನು ಕಠಿಣ ಜೀವಾವಧಿಗೆ ಇಳಿಸಲ್ಪಟ್ಟ ತೀರ್ಪನ್ನು ಎತ್ತಿಹಿಡಿರುವ ಗುಜರಾತ್ ಹೈಕೋರ್ಟ್, ದುರಂತ ಭಯೋತ್ಪಾದನೆಯ ಕೃತ್ಯವೂ ಆಗಿರಲಿಲ್ಲ...

ಭಯೋತ್ಪಾದನೆ ವಿರುದ್ಧ ದನಿ ಎತ್ತುವಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗಿದ್ದಾರೆ: ರಾಜನಾಥ್ ಸಿಂಗ್
ಭಯೋತ್ಪಾದನೆ ವಿರುದ್ಧ ವಿಶ್ವದ ರಾಷ್ಟ್ರಗಳು ದನಿ ಎತ್ತುವಂತೆ ಮಾಡುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯಶಸ್ವಿಯಾಗಿದ್ದಾರೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಸೋಮವಾರ ಹೇಳಿದ್ದಾರೆ...

ಭಯೋತ್ಪಾದನೆ ವಿರುದ್ಧ ಕಠಿಣ ಸಂದೇಶ ರವಾನಿಸಲು ಉನ್ನತ ಅಧಿಕಾರಿಗಳನ್ನು ಪಾಕ್ ಗೆ ಕಳಿಸಲಿರುವ ಟ್ರಂಪ್
ಪಾಕಿಸ್ತಾನ ಉಗ್ರರಿಗೆ ಸುರಕ್ಷಿತವಾಗಿರುವ ವಾತಾವರಣವನ್ನು ಕಲ್ಪಿಸುತ್ತಿರುವುದು ಅಮೆರಿಕದ ಸಹನೆಯನ್ನು ಪರೀಕ್ಷೆ ಮಾಡುತ್ತಿದೆ.

ಭಯೋತ್ಪಾದನೆ ವಿರುದ್ಧ ಜಂಟಿ ಹೋರಾಟ ಮತ್ತು ಮುಕ್ತ ವ್ಯಾಪಾರಕ್ಕೆ ಭಾರತ-ಇಯು ಶೃಂಗಸಭೆ ಒಪ್ಪಿಗೆ
ಭಯೋತ್ಪಾದನೆ ವಿರುದ್ಧ ಹೋರಾಡಲು ಪರಸ್ಪರ ಸಹಕಾರಕ್ಕೆ ಭಾರತ ಮತ್ತು ಐರೋಪ್ಯ ಒಕ್ಕೂಟಗಳು ...

ಲಾಸ್ ವೇಗಾಸ್ ಶೂಟೌಟ್'ನಲ್ಲಿ ಭಯೋತ್ಪಾದಕರ ಕೈವಾಡವಿಲ್ಲ: ಎಫ್'ಬಿಐ
ವಾರಗಳ ಹಿಂದಷ್ಟೇ ಲಾಸ್ ವೇಗಾಸ್ ನಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಭಯೋತ್ಪಾದಕರ ಕೈವಾಡ ಕುರಿತು ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಫೆಡರಲ್ ಬ್ಯೂರೋ ಆಫ್ ಇನ್'ವೆಸ್ಟಿಗೇಷನ್ (ಎಫ್'ಬಿಐ) ಬುಧವಾರ ಹೇಳಿದೆ...

ನೀತಿಯಲ್ಲೇ ಭಯೋತ್ಪಾದನೆ ಸಹಿಸಲಾಸಾಧ್ಯ: ವಿಶ್ವಸಂಸ್ಥೆಯಲ್ಲಿ ಭಾರತ ಕಿಡಿ
ಅತ್ತ ಅಮೆರಿಕ ಇತ್ತ ಕಾಶ್ಮೀರದಲ್ಲಿ ಉಗ್ರ ನಡೆದ ಬೆನ್ನಲ್ಲೇ ಭಯೋತ್ಪಾದನೆ ಕುರಿತು ಕಿಡಿಕಾರಿರುವ ಭಾರತ ಸರ್ಕಾರದ ನೀತಿಯಲ್ಲೇ ಭಯೋತ್ಪಾದನೆ ಸಹಿಸಲಾಸಾಧ್ಯ ಎಂದು ತನ್ನ ಅಸಮಾಧಾನ ವ್ಯಕ್ತಪಡಿಸಿದೆ.

ಭಯೋತ್ಪಾದನೆ ಯಾವುದಕ್ಕೂ ಉತ್ತರವಲ್ಲ: ಪಾಕ್ ವಿರುದ್ಧ ಮಧ್ಯಪ್ರದೇಶ ಸಿಎಂ ಕಿಡಿ
ಜಮ್ಮು ಮತ್ತು ಕಾಶ್ಮೀರಜ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪಾಕಿಸ್ತಾನದ ವಿರುದ್ಧ ಸೋಮವಾರ...

ವಿಶ್ವವೇ ಒಟ್ಟಾಗಿ ಸೇರಿ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಕಿತ್ತೊಗೆಯಬೇಕಿದೆ: ಎಂಜೆ ಅಕ್ಬರ್
ಉಗ್ರವಾದ ಜಗತ್ತಿನ ಅತೀ ದೊಡ್ಡ ಪಿಡುಗಾಗಿದ್ದು ಜಾಗತಿಕ ಸಮುದಾಯ ಒಟ್ಟಾಗಿ ಸೇರಿ ಇದರ ವಿರುದ್ಧ ಹೋರಾಡಬೇಕಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ...

