Terrorism

ನಮ್ಮ ಮೇಲೆ ದಾಳಿ ಮಾಡಿದರೆ, ಪಾಕ್ ಸೇರಿ ಉಗ್ರರು ಎಲ್ಲೇ ಅಡಗಿದ್ದರೂ ಬೇಟೆಯಾಡುತ್ತೇವೆ: ಎಸ್ ಜೈಶಂಕರ್
ಭಾರತದ ವಿವಾದವು ಯಾವುದೇ ಒಂದು ನಿರ್ದಿಷ್ಟ ದೇಶದೊಂದಿಗೆ 'ಅಲ್ಲ'. ಸಂಘರ್ಷವು ಭಾರತ ಮತ್ತು ಭಯೋತ್ಪಾದನೆ ನಡುವಿನದ್ದು ಎಂದರು.

ಪಾಕ್‌ನ ಭಯೋತ್ಪಾದನೆ ಸಹಿಸಲ್ಲ ಎಂದು ಜಗತ್ತಿಗೆ ತಿಳಿಸಲಾಗಿದೆ: ಯುರೋಪ್ ಪ್ರವಾಸದ ಬಳಿಕ ಸರ್ವಪಕ್ಷ ನಿಯೋಗ
ಹಿರಿಯ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನೇತೃತ್ವದಲ್ಲಿ, ಸರ್ವಪಕ್ಷ ನಿಯೋಗವು ಫ್ರಾನ್ಸ್, ಇಟಲಿ, ಡೆನ್ಮಾರ್ಕ್, ಯುಕೆ, ಬೆಲ್ಜಿಯಂ ಮತ್ತು ಜರ್ಮನಿಗೆ ಭೇಟಿ ನೀಡಿತು.

ಭಯೋತ್ಪಾದನೆ ಬಗ್ಗೆ ಭಾರತ 'ಶೂನ್ಯ ಸಹಿಷ್ಣುತೆ' ಅನುಸರಿಸುತ್ತಿದೆ; ಇತರ ದೇಶಗಳು ಇದನ್ನು ಅರ್ಥಮಾಡಿಕೊಳ್ಳಬೇಕು: ಎಸ್ ಜೈಶಂಕರ್
ಇತ್ತೀಚೆಗೆ ಎರಡು ರಾಷ್ಟ್ರಗಳ ನಡುವಿನ ನಾಲ್ಕು ದಿನಗಳ ಘರ್ಷಣೆಗಳಿಗೆ ಕೆಲವು ದೇಶಗಳು ಭಾರತ ಮತ್ತು ಪಾಕಿಸ್ತಾನವನ್ನು ಸಮಾನವಾಗಿ ಪರಿಗಣಿಸಿರುವ ಕುರಿತು ಎದ್ದಿರುವ ಅಸಮಾಧಾನದ ನಡುವೆ ಈ ಹೇಳಿಕೆ ನೀಡಿದ್ದಾರೆ.

ದೇಶಭಕ್ತನಾಗುವುದು ಅಷ್ಟು ಕಷ್ಟವೇ?: ಕಾಂಗ್ರೆಸ್ ಹೈಕಮಾಂಡ್‌ಗೆ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಕುಟುಕು; Video
ಭಯೋತ್ಪಾದನೆಯ ವಿರುದ್ಧ ಕೆಲಸ ಮಾಡುವಾಗ ದೇಶಭಕ್ತನಾಗುವುದು ಅಷ್ಟು ಕಷ್ಟವೇ. ಇಂದು 'ಜನರು ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ' ಎಂಬುದನ್ನು ನೋಡಿ ಬೇಸರವಾಗಿದೆ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ಪಾಕಿಸ್ತಾನದ ಭಯೋತ್ಪಾದಕ ಕೃತ್ಯಗಳು ಪ್ರಾಕ್ಸಿ ಯುದ್ಧವಲ್ಲ, ಆಪರೇಷನ್ ಸಿಂಧೂರ್ ಗೆ ಪುರಾವೆಗಳಿವೆ: ಪ್ರಧಾನಿ ಮೋದಿ
ಮೇ 6 ರ ನಂತರ ಮೃತಪಟ್ಟ ಭಯೋತ್ಪಾದಕರಿಗೆ ಪಾಕಿಸ್ತಾನದಲ್ಲಿ ಸರ್ಕಾರಿ ಗೌರವಗಳನ್ನು ನೀಡಲಾಯಿತು. ಪಾಕಿಸ್ತಾನದ ಧ್ವಜಗಳನ್ನು ಅವರ ಶವಪೆಟ್ಟಿಗೆಯ ಮೇಲೆ ಇರಿಸಲಾಯಿತು ಪಾಕಿಸ್ತಾನ ಸೈನ್ಯ ಅವರಿಗೆ ನಮಸ್ಕರಿಸಿತು.

ಅಂದು ಪಟೇಲರ ಮಾತನ್ನು ಯಾರೂ ಕೇಳಲಿಲ್ಲ, ಪರಿಣಾಮ 75 ವರ್ಷಗಳಿಂದ ಭಯೋತ್ಪಾದನೆ ಸಮಸ್ಯೆ ಎದುರಿಸುತ್ತಿದ್ದೇವೆ: ಪ್ರಧಾನಿ ಮೋದಿ
1947 ರಲ್ಲಿ, ಭಾರತ ಮಾತೆ ವಿಭಜನೆಯಾದಾಗ 'ಸರಪಳಿಯನ್ನು ಕತ್ತರಿಸುವ ಬದಲು ತೋಳುಗಳನ್ನು ಕತ್ತರಿಸಲಾಯಿತು. ದೇಶವನ್ನು ಮೂರು ಭಾಗಗಳಾಗಿ ವಿಂಗಡಿಸಲಾಯಿತು.

'ಪ್ರತಿಯೊಬ್ಬ ಭಾರತೀಯನ ಸಂಕಲ್ಪ ಭಯೋತ್ಪಾದನೆ ನಿರ್ಮೂಲನೆ; ಆಪರೇಷನ್ ಸಿಂಧೂರ್ ಬದಲಾಗುತ್ತಿರುವ ಭಾರತದ ಮುಖ: 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ
ಭಯೋತ್ಪಾದನೆಯ ವಿರುದ್ಧದ ಜಾಗತಿಕ ಹೋರಾಟದಲ್ಲಿ ಆಪರೇಷನ್ ಸಿಂಧೂರ್ ಒಂದು ಮಹತ್ವದ ತಿರುವು.

'ಭಯೋತ್ಪಾದನೆ ಹುಚ್ಚು ನಾಯಿಯಾಗಿದ್ದರೆ, ಪಾಕಿಸ್ತಾನ ಅದರ ದುಷ್ಟ ಪೋಷಕ': ಅಭಿಷೇಕ್ ಬ್ಯಾನರ್ಜಿ; Video
ಇಂದು ಟೋಕಿಯೋದಲ್ಲಿ ಭಾರತೀಯ ವಲಸೆಗಾರರನ್ನು ಉದ್ದೇಶಿಸಿ ಮಾತನಾಡಿದ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ, ಪಾಕಿಸ್ತಾನವನ್ನು ಕಟುವಾಗಿ ಖಂಡಿಸಿದರು. ಭಯೋತ್ಪಾದನೆಯ "ದುಷ್ಟ ಪೋಷಕ" ಎಂದು ಕಿಡಿ ಕಾರಿದರು.

'ನಾವು 80 ವರ್ಷಗಳಿಂದ ಅನುಭವಿಸುತ್ತಿದ್ದೇವೆ': ಉಗ್ರ ಪೋಷಿತ ಪಾಕ್ ಗೆ ಐತಿಹಾಸಿಕ ಬೆಂಬಲ ಸೂಚಿಸಿದ್ದ ಯುರೋಪ್‌ಗೆ ಛೇಡಿಸಿದ ಜೈಶಂಕರ್
ಭಾರತವು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದ್ದು ಪರಮಾಣು ಬೆದರಿಕೆಗೆ ಎಂದಿಗೂ ಬಗ್ಗಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಪ್ರತಿಕ್ರಿಯೆಯ ನಂತರ ನಾನು ಬರ್ಲಿನ್‌ಗೆ ಬಂದಿದ್ದೇನೆ ಎಂದು ಜೈಶಂಕರ್ ಹೇಳಿದರು.

