Terrorism

'Terrorism... ನಾವು 30 ವರ್ಷಗಳಿಂದ ಈ ಕೊಳಕನ್ನು ಅವರಿಗಾಗಿ ಮಾಡುತ್ತಿದ್ದೇವೆ'; ನಾಚಿಕೆಯಿಲ್ಲದೆ ಉಗ್ರತ್ವ ಒಪ್ಪಿಕೊಂಡ ಪಾಕ್ ರಕ್ಷಣಾ ಸಚಿವ!
ಪಾಕಿಸ್ತಾನವು ಭಯೋತ್ಪಾದನೆಯನ್ನು ಬೆಂಬಲಿಸುವ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವ ದೀರ್ಘ ಇತಿಹಾಸವನ್ನು ಹೊಂದಿದೆ ಎಂದು ಒಪ್ಪಿಕೊಂಡರು. ನಾವು 30 ವರ್ಷಗಳಿಂದ ಅಮೆರಿಕಕ್ಕಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

ಮುಂದಿನ ದಶಕಗಳು ಏಷ್ಯಾಕ್ಕೆ ಸೇರಿದ್ದು; ಹೆಜ್ಜೆಯಿಡುವ ಮುನ್ನ ಎಚ್ಚರವಾಗಿರಬೇಕಿದೆ ಭಾರತ! (ಹಣಕ್ಲಾಸು)
ಚೀನಾ ತನ್ನ ವಸ್ತುಗಳನ್ನು ಅಮೆರಿಕಾಗೆ ಕಳಿಸುವುದಿಲ್ಲ ಎಂದು ಹಠ ಮಾಡಿಕೊಂಡು ಕುಳಿತರೆ ಅಮೆರಿಕಾದ ದೊಡ್ಡ ಸೂಪರ್ಮಾರ್ಕೆಟ್ ಚೈನ್ ವಾಲ್ ಮಾರ್ಟ್ ನ ಅರ್ಧಕ್ಕಿಂತ ಹೆಚ್ಚಿನ ಶೆಲ್ಫ್ ಗಳು ಖಾಲಿ ಹೊಡೆಯಲು ಶುರು ಮಾಡುತ್ತವೆ... (ಹಣಕ್ಲಾಸು-459)

Pakistan ವಿರುದ್ಧ ರಾಜತಾಂತ್ರಿಕ ಯುದ್ಧ: ಸಿಂಧೂ ನದಿನೀರು ಒಪ್ಪಂದಕ್ಕೆ ಬ್ರೇಕ್; ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಗಡುವು!
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಯುದ್ಧ ಆರಂಭಿಸಿದೆ. ಅದರಂತೆ ಪ್ರಮುಖ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ವೈಮಾನಿಕ ದಾಳಿಯಲ್ಲಿ ಐಸಿಸ್ ಮುಖ್ಯಸ್ಥ ಹತ್ಯೆ: ಇರಾಕ್ ಪ್ರಧಾನಿ ಘೋಷಣೆ
ಅಬು ಖದೀಜಾ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಭಯೋತ್ಪಾದಕ ಗುಂಪಿನ ಜಾಗತಿಕ ಕಾರ್ಯಾಚರಣೆಗಳ ಮುಖ್ಯಸ್ಥನಾಗಿದ್ದನು.

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 ಮುಂಬೈ ರಕ್ಕಸ ದಾಳಿಗೆ 16 ವರ್ಷ: ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಬಂದಿದ್ದ 10 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರು 2008ರ ನ.26ರಂದು ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 12 ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ವಿದೇಶಿಗರೂ ಸೇರಿದಂತೆ 174 ಮಂದಿ ನಾಗರೀಕರು ಸಾವನ್ನಪ್ಪಿದ್ದರು.

ಕಾಶ್ಮೀರ ಎಂದಿಗೂ ಪಾಕಿಸ್ತಾನ ಆಗಲ್ಲ: ಉಗ್ರ ದಾಳಿಗಳನ್ನು ನಿಲ್ಲಿಸಿ, ಪಾಕ್‌ಗೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ!
ಗಂದರ್‌ಬಾಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 7 ಮಂದಿ ವಲಸೆ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ಫಾರೂಕ್ ಅಬ್ದುಲ್ಲಾ ಭಾವನಾತ್ಮಕ ಹೇಳಿಕೆ ನೀಡಿದ್ದಾರೆ.

'ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ಮೋದಿ ಮಾತುಕತೆ!
ನೆತನ್ಯಾಹು ಅವರೊಂದಿಗಿನ ಮಾತುಕತೆಯ ವಿವರಗಳನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.

ಜಮ್ಮು ಕಾಶ್ಮೀರ ಚುನಾವಣಾ ರ್ಯಾಲಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ; ಖರ್ಗೆ ಹೇಳಿಕೆ ವೈರಲ್
ಜಮ್ಮು ಮತ್ತು ಕಾಶ್ಮೀರಕ್ಕೆ 'ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ಮಾಡುತ್ತೇವೆ. ನನಗೆ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಹೇಳಿದರು.

ಭ್ರಷ್ಟಾಚಾರ, ಭಯೋತ್ಪಾದನೆ, ಪ್ರತ್ಯೇಕತಾವಾದ ಮುಕ್ತ ಸರ್ಕಾರಕ್ಕೆ ಜಮ್ಮು-ಕಾಶ್ಮೀರ ಜನತೆ ಎದುರು ನೋಡುತ್ತಿದ್ದಾರೆ: ಪ್ರಧಾನಿ ಮೋದಿ
ಚುನಾವಣೆಯ ಮೊದಲ ಎರಡು ಹಂತಗಳಲ್ಲಿ ಭಾರಿ ಮತದಾನವಾಗಿದೆ. ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಮೊದಲ ಬಾರಿಗೆ ಸರ್ಕಾರವನ್ನು ರಚಿಸುವುದು ಖಚಿತ ಎಂದು ಹೇಳಿದರು.

