Terrorism

3ನೇ ಅವಧಿಗೆ ಮೋದಿ ಪ್ರಧಾನಿ ಆಗುತ್ತಿದ್ದಂತೆಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತೆ ಹೆಚ್ಚಳ: ಕಾಂಗ್ರೆಸ್
ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಆರಂಭದ 98 ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 25 ಭಯೋತ್ಪಾದಕ ದಾಳಿಗಳು ನಡೆದಿವೆ. 2019ರ ಆಗಸ್ಟ್ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಸಲಿದೆ ಎಂದು ಹೇಳಲಾಗಿತ್ತು.

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ವಂಶ ರಾಜಕಾರಣ ಕೊನೆಯಾಗುತ್ತಿದೆ: ಪ್ರಧಾನಿ ಮೋದಿ
ಇದೇ ಸೆಪ್ಟೆಂಬರ್ 18 ರಂದು ನಡೆಯಲಿರುವ ಮೊದಲ ಹಂತದ ಅಸೆಂಬ್ಲಿ ಚುನಾವಣೆಗೆ ಮುನ್ನ ಪ್ರಧಾನಿ ನಡೆಸಿದ ಮೊದಲ ಚುನಾವಣಾ ಪ್ರಚಾರ ಸಭೆ ಇದಾಗಿದೆ.

ದಶಕಗಳ ನಂತರ ಭಯೋತ್ಪಾದನೆ, ಗಡಿಯಾಚೆಗಿನ ಗುಂಡಿನ ದಾಳಿಯ ಭಯವಿಲ್ಲದೆ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದೆ: ಪ್ರಧಾನಿ ಮೋದಿ
ನನ್ನನ್ನು ನಂಬಿ ನಿಮ್ಮ ಸಮಸ್ಯೆಗಳನ್ನು ನಾನು ಬಗೆಹರಿಸುತ್ತೇನೆ ಎಂದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಪುನಶ್ಚೇತನಕ್ಕೆ ಪಾಕ್ ಯೋಜನೆ: ಕಾರ್ಯಾಚರಣೆ ಆರಂಭಿಸಿದ ಸೇನೆ!
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಪುನಶ್ಚೇತನಕ್ಕೆ ಪಾಕ್ ಯೋಜನೆ ರೂಪಿಸುತ್ತಿದ್ದು, ಇದನ್ನು ನಿಗ್ರಹಿಸಲು ಭಾರತೀಯ ಸೇನೆ ಆಪರೇಷನ್ ಸರ್ವಶಕ್ತಿ ಕಾರ್ಯಾಚರಣೆಯನ್ನು ಆರಂಭಿಸಿದೆ.

ಪ್ರತ್ಯೇಕತಾವಾದಿ ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ
ಭಯೋತ್ಪಾದನೆಯನ್ನು ಉತ್ತೇಜಿಸುವ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ದೇಶ ವಿರೋಧಿ ಪ್ರಚಾರ ನಡೆಸುತ್ತಿರುವ ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ತೆಹ್ರೀಕ್-ಎ-ಹುರಿಯತ್ (TeH) ಜಮ್ಮು ಮತ್ತು ಕಾಶ್ಮೀರವನ್ನು ನಿಷೇಧಿತ ಸಂಘಟನೆ ಎಂದು ಕೇಂದ್ರ ಸರ್ಕಾರ ಭಾನುವಾರ ಘೋಷಿಸಿದೆ.

ಜಮ್ಮು- ಕಾಶ್ಮೀರದಲ್ಲಿ ಭಯೋತ್ಪಾದನೆ ಎಲ್ಲಿ ಕೊನೆಗೊಂಡಿದೆ: ಪ್ರತಿಪಕ್ಷಗಳ ಟೀಕೆ
ಜಮ್ಮು-ಕಾಶ್ಮೀರದ ರಜೌರಿ ಸೆಕ್ಟರ್‌ನ ಥಾನಮಂಡಿ ಪ್ರದೇಶದಲ್ಲಿ ಗುರುವಾರ ಎರಡು ಸೇನಾ ವಾಹನಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ನಾಲ್ವರು ಸೇನಾ ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ನಾಯಕರು ಟೀಕಾ ಪ್ರಹಾರ ನಡೆಸುತ್ತಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿನ ರಕ್ತಪಾತ ಕೊನೆಗೊಳಿಸಲು ಭಾರತ-ಪಾಕಿಸ್ತಾನ ಮಾತುಕತೆ ಅಗತ್ಯ: ಫಾರೂಕ್ ಅಬ್ದುಲ್ಲಾ
ಜಮ್ಮು ಮತ್ತು ಕಾಶ್ಮೀರದಲ್ಲಿನ ರಕ್ತಪಾತವನ್ನು ಕೊನೆಗೊಳಿಸಲು ಮತ್ತು ಶಾಶ್ವತ ಶಾಂತಿಯನ್ನು ಕಂಡುಕೊಳ್ಳಲು ಭಾರತ ಮತ್ತು ಪಾಕಿಸ್ತಾನ ಮಾತುಕತೆ ನಡೆಸಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ.

ದೇಶದ ಭದ್ರತೆಗೆ ಸೈಬರ್ ಕ್ರೈಂ ಬೆದರಿಕೆಯಾಗಿದೆ: ಸಿಎಂ ಸಿದ್ದರಾಮಯ್ಯ
ಸೈಬರ್ ಅಪರಾಧ, ಭಯೋತ್ಪಾದನೆ, ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ಜೈಲು ಕೈದಿಗಳ ಆಮೂಲಾಗ್ರೀಕರಣದ ಹೊಸ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸಮನ್ವಯವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಡಿಜಿಪಿಗಳಿಗೆ ಮನವಿ ಮಾಡಿದ್ದಾರೆ.

ಉಗ್ರರೊಂದಿಗೆ ಸಂಪರ್ಕ ಇರುವ ಸಿಬ್ಬಂದಿಗಳ ವಿರುದ್ಧ ಕ್ರಮ: ಜಮ್ಮು-ಕಾಶ್ಮೀರ ಎಲ್ ಜಿ
ಉಗ್ರರೊಂದಿಗೆ ಸಂಪರ್ಕ ಇರುವ ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗೌರ್ನರ್ ಮನೋನ್ ಸಿನ್ಹಾ ಹೇಳಿದ್ದಾರೆ.

