ರಾಜ್ಯಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚಿಸಿ: ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ರಾಜ್ಯಕ್ಕೂ ಬರಲಿದೆ.