Terrorist Associates

ಜಮ್ಮು ಮತ್ತು ಕಾಶ್ಮೀರ: ಪುಲ್ವಾಮದಲ್ಲಿ 6 ಉಗ್ರರ ಸಹಚರರ ಬಂಧನ!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಆರು ಭಯೋತ್ಪಾದಕ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಮೂವರು ಉಗ್ರರ ಸಹಚರರು ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡುಗಳ ವಶ
'ರಾಷ್ಟ್ರೀಯ ರೈಫಲ್ 1 ಮತ್ತು ಸಿಆರ್ ಪಿಎಫ್ ಪಡೆ ಸಹಯೋಗದಲ್ಲಿ ಹಾಸನ್ ಪುರ ತುಲ್ಖಾನ್ ರಸ್ತೆಯಲ್ಲಿ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಉಗ್ರರ ಸಹಚರರನ್ನು ಬಂಧಿಸಲಾಗಿದೆ'

ಜಮ್ಮು ಮತ್ತು ಕಾಶ್ಮೀರ: ಲಷ್ಕರ್-ಎ-ತಯ್ಬಾ ಉಗ್ರ ಸಂಘಟನೆಯ ಸಂಪರ್ಕ ಹೊಂದಿದ್ದ ಮೂವರ ಬಂಧನ!
ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಯ್ಬಾದ ಉಗ್ರರೊಂದಿಗೆ ನಂಟು ಹೊಂದಿದ್ದ ಮೂವರು ಸಹಚರರನ್ನು ಬಾರಾಮುಲ್ಲಾ ಜಿಲ್ಲೆಯಲ್ಲಿ ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರ: ಆರು ಮಂದಿ ಉಗ್ರರ ಸಹಚರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಆರು ಮಂದಿ ಲಷ್ಕರ್-ಎ-ತೊಯ್ಬಾ ಉಗ್ರರ ಸಹಚರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

