terrorist attack

ಸೇನಾ ಕೇಂದ್ರದ ಮೇಲೆ ಉಗ್ರರ ದಾಳಿ: ಓರ್ವ ಬಿಎಸ್ಎಫ್ ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿದ್ದ ಸೇನಾ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಬಿಎಸ್ಎಫ್ ಯೋಧನಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ...

ಕಾಶ್ಮೀರ: ಪೊಲೀಸ್ ಠಾಣೆ ಮೇಲೆ ಉಗ್ರರ ದಾಳಿ
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆ ಮೇಲೆ ಗುರುವಾರ ರಾತ್ರಿ ಉಗ್ರರು ದಾಳಿ ನಡೆಸಿದ್ದಾರೆ...

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ: ರಷ್ಯಾ-ಅಮೆರಿಕ ಪ್ರವಾಸವನ್ನು ಮುಂದೂಡಿದ ರಾಜನಾಥ್ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಈ ಹಿಂದೆ ನಿಗದಿಯಾಗಿದ್ದ ರಷ್ಯಾ- ಅಮೆರಿಕ ಪ್ರವಾಸವನ್ನು ಮುಂದೂಡಿದ್ದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಲಿದ್ದಾರೆ.

ಉರಿ ಸೆಕ್ಟರ್ ದಾಳಿ: ಪಾಕ್ ಕಾಶ್ಮೀರದೊಳಗೆ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ -ರಕ್ಷಣಾ ತಜ್ಞ
ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿಯಲ್ಲಿ ಉಗ್ರರು ಅಟ್ಟಹಾಸ ಮೆರೆದಿರುವುದು, ಪಾಕಿಸ್ತಾನ ರಾಷ್ಟ್ರವು ಕಾಶ್ಮೀರದೊಳಗೆಯೇ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವುದನ್ನು ತೋರಿಸುತ್ತದೆ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: 4 ಉಗ್ರರ ಹತ್ಯೆ, 17 ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮರೆದಿದ್ದು, ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿರುವ ಸೇನಾ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿದ್ದಾರೆಂದು ಭಾನುವಾರ...

ಸೇನಾ ಪ್ರಧಾನ ಕಚೇರಿ ಮೇಲಿನ ಉಗ್ರ ದಾಳಿಗೆ ಪ್ರಧಾನಿ ಮೋದಿ ಖಂಡನೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲಿನ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು...

ಭಾರತದ ಮೇಲೆ ದಾಳಿ ನಡೆಸಲು ಕಾದಿದ್ದಾರೆ 8 ಸಾವಿರ ಬಾಂಗ್ಲಾ ಉಗ್ರರು!
ಢಾಕಾದ ಕೆಫೆಯೊಂದರ ಮೇಲೆ ದಾಳಿ ನಡೆಸಿ 20 ವಿದೇಶಿಗರ ಸಾವಿಗೆ ಕಾರಣರಾಗಿದ್ದ ಜಮಾತ್ ಉಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರಂತೆಯೇ ಸುಮಾರು 8 ಸಾವಿರ ಉಗ್ರರು ಭಾರತದ ಮೇಲೆ ದಾಳಿ ನಡೆಸಲು ಸಜ್ದಾಗಿ ನಿಂತಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ...

ಢಾಕಾ ದಾಳಿ ನಡೆಸಿದ್ದು ಇಸಿಸ್ ಅಲ್ಲ "ಐಎಸ್ಐ"!
ಸುಮಾರು 20 ಜನರ ಧಾರುಣ ಸಾವಿಗೆ ಕಾರಣವಾದ ಢಾಕಾ ಉಗ್ರದಾಳಿ ನಡೆಸಿದ್ದು ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯಲ್ಲ ಬದಲಿಗೆ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ಐ ಎಂಬ ಶಂಕೆ ವ್ಯಕ್ತವಾಗುತ್ತಿದೆ..

ಬಾಲಿವುಡ್ ನಟಿ ಶ್ರದ್ಧಾಕಪೂರ್ ರನ್ನು ಭೇಟಿಯಾಗಿದ್ದ ಢಾಕಾ ದಾಳಿ ಉಗ್ರ!
ಬಾಂಗ್ಲಾದೇಶ ರಾಜಧಾನಿ ಢಾಕಾದ ರೆಸ್ಟೋರೆಂಟ್ ಮೇಲೆ ದಾಳಿ ಮಾಡಿ ನಾಗರಿಕರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡು ಬರೊಬ್ಬರಿ 20 ವಿದೇಶಿಯರ ಮಾರಣ ಹೋಮ ನಡೆಸಿದ್ದ ಉಗ್ರರ ಪೈಕಿ ಓರ್ವ ಉಗ್ರ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ರನ್ನು ಭೇಟಿ ಮಾಡಿದ್ದ ವಿಚಾರ ಬೆಳಕಿಗೆ ಬಂದಿದೆ...

