terrorist attack

ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ: ಮತ್ತೋರ್ವ ಯೋಧ ಬಲಿ, ಹುತಾತ್ಮ ಸೈನಿಕರ ಸಂಖ್ಯೆ 4ಕ್ಕೆ ಏರಿಕೆ
ದೇಶ

ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ: ಮತ್ತೋರ್ವ ಯೋಧ ಬಲಿ, ಹುತಾತ್ಮ ಸೈನಿಕರ ಸಂಖ್ಯೆ 4ಕ್ಕೆ ಏರಿಕೆ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೋರ್ವ ಯೋಧ ಹುತಾತ್ಮರಾಗಿದ್ದು. ಇದರೊಂದಿಗೆ ಹುತಾತ್ಮ ಯೋಧರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಪೊಲೀಸ್ ಅಧಿಕಾರಿ, ಕಾರ್ಮಿಕನನ್ನು ಗುಂಡಿಟ್ಟು ಕೊಂದ ಉಗ್ರರು; ಕಾಶ್ಮೀರದಾದ್ಯಂತ ಬಿಗಿ ಭದ್ರತೆ
ದೇಶ

ಪೊಲೀಸ್ ಅಧಿಕಾರಿ, ಕಾರ್ಮಿಕನನ್ನು ಗುಂಡಿಟ್ಟು ಕೊಂದ ಉಗ್ರರು; ಕಾಶ್ಮೀರದಾದ್ಯಂತ ಬಿಗಿ ಭದ್ರತೆ

ಕಣಿವೆಯಲ್ಲಿ ಭಯೋತ್ಪಾದಕರ ದಾಳಿಗೆ ಪೊಲೀಸ್ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರ ಹತ್ಯೆಗೆ ಕಾರಣವಾದ ಹಿನ್ನಲೆಯಲ್ಲಿ ಕಾಶ್ಮೀರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಮಾಸ್ ಹಿಮ್ಮೆಟ್ಟಿಸಲು ಇಸ್ರೇಲ್ ನಿಂದ ಗಾಜಾ ಮೇಲೆ ಯುದ್ಧ ತೀವ್ರ: 1,100 ಕ್ಕೂ ಅಧಿಕ ಮಂದಿ ಬಲಿ
ವಿದೇಶ

ಹಮಾಸ್ ಹಿಮ್ಮೆಟ್ಟಿಸಲು ಇಸ್ರೇಲ್ ನಿಂದ ಗಾಜಾ ಮೇಲೆ ಯುದ್ಧ ತೀವ್ರ: 1,100 ಕ್ಕೂ ಅಧಿಕ ಮಂದಿ ಬಲಿ

ಇಸ್ರೇಲ್ ಸೈನಿಕರು ಎನ್‌ಕ್ಲೇವ್‌ನ ಹಮಾಸ್ ಆಡಳಿತಗಾರರ "ಮಿಲಿಟರಿ ಮತ್ತು ಆಡಳಿತ ಸಾಮರ್ಥ್ಯಗಳನ್ನು" ನಾಶಮಾಡುವುದಾಗಿ ಯುದ್ಧ ಘೋಷಿಸಿದ ನಂತರ ಇಂದು ಸೋಮವಾರ ಗಾಜಾ ಪಟ್ಟಿಯ ಮೇಲೆ ತನ್ನ ಬಾಂಬ್ ದಾಳಿಯನ್ನು ತೀವ್ರಗೊಳಿಸಿದೆ.ದಕ್ಷಿಣ ಇಸ್ರೇಲ್‌ನ ಪ್ರದೇಶಗಳಿಂದ ಗಾಜಾ ಬಂದೂಕುಧಾರಿಗಳನ್ನು ಹೊರಹಾಕಲು ಇಸ್ರೇಲಿ ಸೈನಿಕರು ಯುದ್ಧ ತೀವ್ರಗೊಳಿಸಿದ್ದಾರೆ. 

ಇಸ್ರೇಲ್ ಮೇಲೆ ಭಯೋತ್ಪಾದಕ ದಾಳಿ ಆಘಾತ ತಂದಿದೆ: ಪ್ರಧಾನಿ ಮೋದಿ
ದೇಶ

ಇಸ್ರೇಲ್ ಮೇಲೆ ಭಯೋತ್ಪಾದಕ ದಾಳಿ ಆಘಾತ ತಂದಿದೆ: ಪ್ರಧಾನಿ ಮೋದಿ

ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿ ಕನಿಷ್ಠ 22 ಮಂದಿ ಮೃತಪಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಸ್ಫೋಟಿಸಿದ ಉಗ್ರರು; 11 ಕಾರ್ಮಿಕರು ಸಾವು
ವಿದೇಶ

ಪಾಕಿಸ್ತಾನ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಸ್ಫೋಟಿಸಿದ ಉಗ್ರರು; 11 ಕಾರ್ಮಿಕರು ಸಾವು

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಉತ್ತರ ವಜಿರಿಸ್ತಾನ್ ಜಿಲ್ಲೆಯಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಕನಿಷ್ಠ 11 ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.

ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಮೂವರು ಕಾರ್ಮಿಕರಿಗೆ ಗಂಭೀರ ಗಾಯ
ದೇಶ

ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಮೂವರು ಕಾರ್ಮಿಕರಿಗೆ ಗಂಭೀರ ಗಾಯ

ದಕ್ಷಿಣ ಕಾಶ್ಮೀರದಲ್ಲಿ ಉಗ್ರರು ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ.

ಪೂಂಚ್ ದಾಳಿಯಲ್ಲಿ ಐವರು ಯೋಧರು ಹುತಾತ್ಮ: ಮೂರರಿಂದ ಐವರು ಉಗ್ರರಿಂದ ಕೃತ್ಯ, ಉಕ್ಕು ಲೇಪಿತ ಗುಂಡುಗಳ ಬಳಕೆ!
ದೇಶ

ಪೂಂಚ್ ದಾಳಿಯಲ್ಲಿ ಐವರು ಯೋಧರು ಹುತಾತ್ಮ: ಮೂರರಿಂದ ಐವರು ಉಗ್ರರಿಂದ ಕೃತ್ಯ, ಉಕ್ಕು ಲೇಪಿತ ಗುಂಡುಗಳ ಬಳಕೆ!

ಗಡಿ ಜಿಲ್ಲೆ ಪೂಂಚ್‌ನಲ್ಲಿ ಉಗ್ರರ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾದ ಒಂದು ವಾರದ ನಂತರ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಅವರು, ಮೂರರಿಂದ ಐದು ಉಗ್ರರು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಹೇಳಿದರು.

ಫೆಬ್ರವರಿ 14, ಪುಲ್ವಾಮಾ ದಾಳಿಗೆ 4 ವರ್ಷ: ಭಾರತದ ಇತಿಹಾಸದಲ್ಲಿ ಆ 'ಕರಾಳ ದಿನ' ನಡೆದಿದ್ದೇನು?
ದೇಶ

ಫೆಬ್ರವರಿ 14, ಪುಲ್ವಾಮಾ ದಾಳಿಗೆ 4 ವರ್ಷ: ಭಾರತದ ಇತಿಹಾಸದಲ್ಲಿ ಆ 'ಕರಾಳ ದಿನ' ನಡೆದಿದ್ದೇನು?

ಫೆಬ್ರವರಿ 14, ಭಾರತೀಯರು ಮರೆಯಲಾಗದ ದಿನ, ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು.

ಪೇಶಾವರ ಮಸೀದಿ ಸ್ಫೋಟದಲ್ಲಿ 46 ಜನರ ಬಲಿ ಪಡೆದ ಆತ್ಮಾಹುತಿ ದಾಳಿಯ ಭೀಕರ ಚಿತ್ರಗಳು!
ಇತರೆ

ಪೇಶಾವರ ಮಸೀದಿ ಸ್ಫೋಟದಲ್ಲಿ 46 ಜನರ ಬಲಿ ಪಡೆದ ಆತ್ಮಾಹುತಿ ದಾಳಿಯ ಭೀಕರ ಚಿತ್ರಗಳು!

ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಇಂದು ನಡೆದ ಪ್ರಬಲ ಆತ್ಮಹತ್ಯಾ ಸ್ಫೋಟದಲ್ಲಿ 46 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.