terrorist attack

ಜಮ್ಮು-ಕಾಶ್ಮೀರ: ಶ್ರೀನಗರದ ಬೊರಿಕದಲ್ ನಲ್ಲಿ ಉಗ್ರರಿಂದ ಓರ್ವನ ಹತ್ಯೆ
ದೇಶ

ಜಮ್ಮು-ಕಾಶ್ಮೀರ: ಶ್ರೀನಗರದ ಬೊರಿಕದಲ್ ನಲ್ಲಿ ಉಗ್ರರಿಂದ ಓರ್ವನ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯ ಪ್ರಕರಣವೊಂದು ಮತ್ತೆ ವರದಿಯಾಗಿದೆ. ನ.09 ರಂದು ಶ್ರೀನಗರದ ಬೋರಿಕದಲ್ ನಲ್ಲಿ ವ್ಯಕ್ತಿಯೋರ್ವನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ದಾಳಿ; ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯ
ದೇಶ

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ದಾಳಿ; ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. 

ಡ್ರೋಣ್ ದಾಳಿ, ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣ: ಪಾಕ್ ವಿರುದ್ಧ ಜಮ್ಮುವಿನಲ್ಲಿ ಭುಗಿಲೆದ್ದ ಪ್ರತಿಭಟನೆ
ದೇಶ

ಡ್ರೋಣ್ ದಾಳಿ, ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣ: ಪಾಕ್ ವಿರುದ್ಧ ಜಮ್ಮುವಿನಲ್ಲಿ ಭುಗಿಲೆದ್ದ ಪ್ರತಿಭಟನೆ

ಜಮ್ಮುವಿನ ವಿಮಾನ ನಿಲ್ದಾಣದಲ್ಲಿ ನಡೆದ ಡ್ರೋಣ್ ದಾಳಿ ಹಾಗೂ ಪೊಲೀಸ್ ಅಧಿಕಾರಿಯನ್ನು ಉಗ್ರರು ಹತ್ಯೆ ಮಾಡಿದ ಎರಡೂ ಘಟನೆ ಇದೀಗ ಅಲ್ಲಿನ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. 

ಪ್ರತ್ಯೇಕ ಎನ್‌ಕೌಂಟರ್: ಎಜಿಎಚ್ ಮುಖ್ಯಸ್ಥ ಸೇರಿ 7 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ದೇಶ

ಪ್ರತ್ಯೇಕ ಎನ್‌ಕೌಂಟರ್: ಎಜಿಎಚ್ ಮುಖ್ಯಸ್ಥ ಸೇರಿ 7 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಕಣಿವೆ ರಾಜ್ಯದಲ್ಲಿ ಭಾರತೀಯ ಸೇನೆ ದೊಡ್ಡ ಯಶಸ್ಸು ಸಾಧಿಸಿದ್ದು ಅನ್ಸಾರ್ ಘಜ್ವಾತ್-ಉಲ್ ಹಿಂದ್(ಎಜಿಎಚ್) ಭಯೋತ್ಪಾದಕ ಸಂಘಟನೆ ಮುಖ್ಯಸ್ಥ ಸೇರಿದಂತೆ ಏಳು ಉಗ್ರರನ್ನು ಹೊಡೆದುರುಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಪೊಲೀಸ್, ನಾಗರಿಕರಿಗೆ ಗಾಯ 
ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಪೊಲೀಸ್, ನಾಗರಿಕರಿಗೆ ಗಾಯ 

 ಶ್ರೀನಗರದಲ್ಲಿ ಭಾನುವಾರ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ನಾಗರಿಕರೊಬ್ಬರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಹೇಡಿತನದ ಉಗ್ರರ ದಾಳಿ: ಪ್ರಧಾನಿ ಮೋದಿ ತೀವ್ರ ಖಂಡನೆ
ದೇಶ

ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಹೇಡಿತನದ ಉಗ್ರರ ದಾಳಿ: ಪ್ರಧಾನಿ ಮೋದಿ ತೀವ್ರ ಖಂಡನೆ

ಅಪ್ಘಾನಿಸ್ತಾನದ ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಅಫ್ಘಾನಿಸ್ತಾನದ ಕೆಚ್ಚೆದೆಯ ಹೋರಾಟಕ್ಕೆ ಭಾರತ ಬೆಂಬಲ ನೀಡುವುದನ್ನು ಮುಂದುವರಿಸಲಿದೆ ಎಂದು ಹೇಳಿದ್ದಾರೆ.

ಬುದ್ಗಾಮ್'ನಲ್ಲಿ ಉಗ್ರರ ದಾಳಿ: ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮ
ದೇಶ

ಬುದ್ಗಾಮ್'ನಲ್ಲಿ ಉಗ್ರರ ದಾಳಿ: ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಛದೂರಾ ಎಂಬ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮರಾಗಿದ್ದಾರೆಂದು ಗುರುವಾರ ತಿಳಿದುಬಂದಿದೆ. 

ಸ್ವಾತಂತ್ರ್ಯ ದಿನಾಚರಣೆ ಬೆನ್ನಲ್ಲೇ ನೌಗಾಮ್ ನಲ್ಲಿ ಉಗ್ರರ ದಾಳಿ: 2 ಪೊಲೀಸರು ಹುತಾತ್ಮ, ಓರ್ವ ಪೊಲೀಸ್ ಗಂಭೀರ್ ಗಾಯ
ದೇಶ

ಸ್ವಾತಂತ್ರ್ಯ ದಿನಾಚರಣೆ ಬೆನ್ನಲ್ಲೇ ನೌಗಾಮ್ ನಲ್ಲಿ ಉಗ್ರರ ದಾಳಿ: 2 ಪೊಲೀಸರು ಹುತಾತ್ಮ, ಓರ್ವ ಪೊಲೀಸ್ ಗಂಭೀರ್ ಗಾಯ

ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ನೌಗಾಮ್'ನಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿ ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. 

ಕೊರೋನಾ ಸಂಕಷ್ಟದ ಸಮಯದಲ್ಲೂ ಭಾರತೀಯ ಯೋಧರ ಮೇಲೆ ಉಗ್ರರ ದಾಳಿ, 3 ಯೋಧರು ಹುತಾತ್ಮ!
ದೇಶ

ಕೊರೋನಾ ಸಂಕಷ್ಟದ ಸಮಯದಲ್ಲೂ ಭಾರತೀಯ ಯೋಧರ ಮೇಲೆ ಉಗ್ರರ ದಾಳಿ, 3 ಯೋಧರು ಹುತಾತ್ಮ!

ಕೊರೋನಾ ಸಂಕಷ್ಟದ ಸಮಯದಲ್ಲೂ ಉಗ್ರರು ಭಾರತದಲ್ಲಿ ವಿದ್ವಂಸಕ ಕೃತ್ಯ ಎಸಗಿದ್ದಾರೆ. ಸಿಆರ್ಪಿಎಫ್ ಯೋಧರಿದ್ದ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.