ಭಯೋತ್ಪಾದಕರಿಗೆ ನೆರವು ನೀಡುತ್ತಿದ್ದ ಸ್ಥಳೀಯ ನಿವಾಸಿ ಪ್ರಹಾಜಿ ಲತೀಫ್ ನೀಡಿದ ಮಾಹಿತಿ ಆಧಾರದ ಮೇಲೆ ಬಿಲ್ಲಾವರ್ನ ಮೇಲ್ಭಾಗದಲ್ಲಿ ಅಡಗುತಾಣವನ್ನು ಪತ್ತೆಹಚ್ಚಲಾಗಿದೆ