Terrorist killed

ಜಮ್ಮು-ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ, ಇಬ್ಬರು ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಯಲ್ಲಿ ಕಾವಲು ಕಾಯುತ್ತಿರುವ ಸೇನಾ ಪಡೆಗಳು ಸೋಮವಾರ ಗಡಿಯಾಚೆಯಿಂದ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ
ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಓರ್ವ ಉಗ್ರ ಹತ
ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬಾಲಾ ಪ್ರದೇಶದ ವಾನಿಗಮ್ ನಲ್ಲಿ ಆರಂಭವಾದ ಎನ್ ಕೌಂಟರ್ ನಲ್ಲಿ ಇಂದು ಶನಿವಾರ ಓರ್ವ ಉಗ್ರ ಹತನಾಗಿದ್ದಾನೆ. ಪೊಲೀಸರು ಮತ್ತು ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿದಿದೆ.

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಅಬ್ಬರ: ಯೋಧ ಹುತಾತ್ಮ, ಮೂವರು ಯೋಧರಿಗೆ ಗಾಯ, ಆರು ಉಗ್ರರು ಹತ್ಯೆ
ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಅನಂತ್ ನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಸುಕಿನ ಜಾವ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ 6 ಮಂದಿ ನಿಷೇಧಿತ ಜೈಶ್ ಎ ಮೊಹಮ್ಮದ್(JeM) ಭಯೋತ್ಪಾದಕ ಸಂಘಟನೆಯ ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ.

ಜಮ್ಮು-ಕಾಶ್ಮೀರದ ಅನಂತ್ ನಾಗ್, ಬಂಡಿಪೊರಾ ಜಿಲ್ಲೆಗಳಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ, ಪೊಲೀಸ್ ಗೆ ಗಾಯ
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸಪ್ಪಳ ಕೇಳಿಬಂದಿದೆ. ಬಂಡಿಪೊರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕನನ್ನು ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್‌ಇಟಿ (ಟಿಆರ್‌ಎಫ್) ಗೆ ಸೇರಿದವನಾಗಿದ್ದಾನೆ.

ಕಾಶ್ಮೀರದಲ್ಲಿ ಎನ್ ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಡೆದ ಎನ್ಕೌಂಟರ್ನಲ್ಲಿ ಹಿಜ್ಜುಲ್ ಮುಜಾಹಿದ್ದೀನ್ ....

ಬಾರಾಮುಲ್ಲಾ ಎನ್ ಕೌಂಟರ್: ಭದ್ರತಾ ಪಡೆ ಗುಂಡೇಟಿಗೆ ಇಬ್ಬರು ಭಯೋತ್ಪಾದಕರು ಬಲಿ
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್ ನಡೆದಿದ್ದು, ಭದ್ರತಾ ಪಡೆ 2 ಉಗ್ರರನ್ನು ಹೊಡೆದುರುಳಿಸಿದೆ.

ಜಮ್ಮು-ಕಾಶ್ಮೀರ: ಗಡಿ ನಸುಳುತ್ತಿದ್ದ 3 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಭಾನುವಾರ ಹೊಡೆದುರುಳಿಸಿದೆ...

ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಎನ್'ಕೌಂಟರ್; ಓರ್ವ ಉಗ್ರನನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ...

