terrorist

ಭಯೋತ್ಪಾದಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಎನ್ಐಎ ತಂಡ; ಬಂಧಿತ ಐವರು ಶಂಕಿತ ಉಗ್ರರ ವಿಚಾರಣೆ
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯ ಇತರೆಡೆ ಬಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐವರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಚಾರಣೆಗೊಳಪಡಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ; ಆಫ್ಘಾನಿಸ್ತಾನದಲ್ಲಿ ಮಾಸ್ಟರ್ ಮೈಂಡ್ ಜುನೈದ್, ಎಲ್ಇಟಿ ಜೊತೆ ನಂಟು!
ಸಿಸಿಬಿ ಪೊಲೀಸರಿಂದ ಐವರು ಶಂಕಿತ ಉಗ್ರರ ಬಂಧನ ಪ್ರಕರಣದಲ್ಲಿ ಮಹತ್ವದ ಮಾಹಿತಿಗಳು ಹೊರಬೀಳುತ್ತಲೇ ಇದೆ. ಸದ್ಯ ಪ್ರಕರಣ ಸಂಬಂಧ ಪರಾರಿಯಾಗಿರುವ ಜುನೈದ್, ಮೋಸ್ಟ್ ವಾಂಟಡ್ ಕ್ರಿಮಿನಲ್ ಆಗಿದ್ದು, ಈತನ ಹಿನ್ನೆಲೆ ಇದೀಗ ಬೆಳಕಿಗೆ ಬಂದಿದೆ.

ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ
ರಾಜ್ಯ ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಗ್ರರ ಹುಟ್ಟಡಗಿಸಿದ ಸೇನೆ: ಪೂಂಚ್ ಎನ್ಕೌಂಟರ್ ನಲ್ಲಿ 4 ಭಯೋತ್ಪಾದಕರು ಹತ
ಜಮ್ಮು ಮತ್ತು ಕಾಶ್ಮೀರದಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನಾಪಡೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾರತೀಯ ಸೇನಾಪಡೆಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಕುಲ್ಗಾಂ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನ ಹತ್ಯೆ, ಶೋಧ ಕಾರ್ಯಾಚರಣೆ ಮುಂದುವರಿಕೆ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್ ಕೌಂಟರ್: 5 ವಿದೇಶಿ ಉಗ್ರರ ಹತ್ಯೆ
ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭಾರತೀಯ ಸೇನೆ ಯೋಧರು ಮತ್ತು ಪೊಲೀಸರ ಜಂಟಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಎನ್‌ಕೌಂಟರ್; ಓರ್ವ ಉಗ್ರನ ಸಡೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ರಜೌರಿ, ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಹಾಗೂ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಕಾಶ್ಮೀರಿ ಬಂಡುಕೋರರನ್ನು ಎದುರಿಸಲು ಹಿಂದೂ ಗ್ರಾಮ ಸೇನಾಪಡೆಗಳಿಗೆ ಶಸ್ತ್ರಾಸ್ತ್ರ ಪೂರೈಕೆ!
ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ಭಾಗಗಳಲ್ಲಿ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಮಾಜಿ ಯೋಧರು ಶಾಶ್ವತವಾಗಿ ನೆಲೆಸಿದ್ದಾರೆ. ಹೀಗಾಗಿ ಇದನ್ನೇ ಬಳಸಿಕೊಂಡು ದಶಕಗಳ ಕಾಲದಿಂದಲೂ ದಂಗೆಗಳನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಸರ್ಕಾರವು ಒತ್ತು ನೀಡುತ್ತಿದೆ.

