terrorist

ಕಣಿವೆಯಲ್ಲಿ ಕಾಶ್ಮೀರಿ ಪಂಡಿತರಿಗೆ ಬೆದರಿಕೆ ಪತ್ರ: ಲಷ್ಕರ್ 'ಹಿಟ್‌ಲಿಸ್ಟ್'ನಲ್ಲಿ 56 ಮಂದಿ!
ಲಷ್ಕರ್ ನಡೆಸುತ್ತಿರುವ ಸಾಮಾಜಿಕ ಮಾಧ್ಯಮ ಹ್ಯಾಂಡಲ್ 'ಕಾಶ್ಮೀರ ಫೈಟ್' ಮತ್ತೊಮ್ಮೆ ಕಣಿವೆಯಲ್ಲಿ ಕೆಲಸ ಮಾಡುತ್ತಿರುವ ಕಾಶ್ಮೀರಿ ಪಂಡಿತರಿಗೆ ಜೀವ ಬೆದರಿಕೆ ಹಾಕಿದೆ.

ಪಾಕಿಸ್ತಾನದಲ್ಲಿ ಭಾರತದ ಮೋಸ್ಟ್ ವಾಟೆಂಡ್ ಖಲಿಸ್ಥಾನಿ ಭಯೋತ್ಪಾದಕ ಹರ್ವೀಂದರ್ ಸಿಂಗ್ ಸಾವು
ಮೇ ತಿಂಗಳಲ್ಲಿ ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್‌ನ ಗುಪ್ತಚರ ಕೇಂದ್ರ ಕಚೇರಿಯ ಮೇಲೆ ನಡೆದ ಆರ್‌ಪಿಜಿ ದಾಳಿಯ ಮಾಸ್ಟರ್‌ಮೈಂಡ್ ಎಂದು ಹೇಳಲಾದ ಗ್ಯಾಂಗ್‌ಸ್ಟರ್-ಖಾಲಿಸ್ತಾನ್ ಭಯೋತ್ಪಾದಕ ಹರ್ವಿಂದರ್ ಸಿಂಗ್ ಸಂಧು ಅಲಿಯಾಸ್ ರಿಂಡಾ ಪಾಕಿಸ್ತಾನದಲ್ಲಿ ಮೃತಪಟ್ಟಿದ್ದಾನೆ.

ಉಗ್ರರು ಮಂಗಳೂರು, ಕೊಯಮತ್ತೂರಿನಲ್ಲಿ ಓಡಾಡಿರುವ ಶಂಕೆ ಇದ್ದು, ಇದೊಂದು ವ್ಯವಸ್ಥಿತ ಜಾಲವಾಗಿದೆ: ಸಿಎಂ ಬೊಮ್ಮಾಯಿ
ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ಇದೊಂದು ಉಗ್ರರ ಕೃತ್ಯ ಎಂದು ತಿಳಿದುಬಂದಿದೆ. ಇದೊಂದು ವ್ಯವಸ್ಥಿತ ಜಾಲವಾಗಿದ್ದು, ಆ ಜಾಲವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ಇಸ್ತಾನ್ಬುಲ್ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಶಂಕಿತ ವಶಕ್ಕೆ
ಟರ್ಕಿಯ ಇಸ್ತಾನ್ಬುಲ್‌ನ ಪ್ರಸಿದ್ಧ ಇಸ್ತಿಕ್‌ಲಾಲ್ ಶಾಪಿಂಗ್ ಸ್ಟ್ರೀಟ್‌ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆಗೊಳಡಿಸಿದ್ದಾರೆಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಸಹಚರ ಸೇರಿ ಮೂವರ ಬಂಧನ
ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸಹಚರ ಸೇರಿ ಮೂವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಭಗತ್ ಸಿಂಗ್ ಭಯೋತ್ಪಾದಕ: ವಿವಾದದ ಕಿಡಿ ಹೊತ್ತಿಸಿದ ಎಸ್ಎಡಿ ಸಂಸದ!
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ಭಯೋತ್ಪಾದಕ ಎಂದು ಶಿರೋಮಣಿ ಅಕಾಲಿದಳದ ಸಂಸದ ಸಿಮ್ರನ್ ಜಿತ್ ಸಿಂಗ್ ಮಾನ್ ಹೇಳಿದ್ದು ವಿವಾದ ಉಂಟಾಗಿದೆ.

ಜಮ್ಮು-ಕಾಶ್ಮೀರ: ಇಬ್ಬರು ಎಲ್ಇಟಿ ಉಗ್ರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಹೈಬ್ರೀಡ್ ಉಗ್ರರನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ವಿದೇಶಿ ಉಗ್ರ ಹತ
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಸಮೀಪ ಸುದ್ಪೊರ ಎಂಬಲ್ಲಿ ಓರ್ವ ವಿದೇಶಿ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.

ಭಯೋತ್ಪಾದನೆಗೆ ಹಣಕಾಸು ನೆರವು: 4 ವರ್ಷಗಳ ನಂತರ FATF ನ ಗ್ರೇ ಲಿಸ್ಟ್‌ನಿಂದ ಹೊರಬಂದ ಪಾಕ್!
ನಾಲ್ಕು ವರ್ಷಗಳ ನಂತರ ಪಾಕಿಸ್ತಾನ ಹಣಕಾಸು ಕ್ರಿಯಾ ಕಾರ್ಯಪಡೆ FATFನ ಗ್ರೇ ಲಿಸ್ಟ್‌ನಿಂದ ಹೊರಬಂದಿದೆ. ಪ್ಯಾರಿಸ್‌ನಲ್ಲಿ ನಡೆದ ಎರಡು ದಿನಗಳ ಪರಿಶೀಲನಾ ಸಭೆಯ ನಂತರ ಎಫ್‌ಎಟಿಎಫ್ ಈ ನಿರ್ಧಾರವನ್ನು ಪ್ರಕಟಿಸಿದೆ.

