terrorist

ಪುಲ್ವಾಮಾ: ಗುಂಡಿಟ್ಟು ಪೊಲೀಸ್ ಅಧಿಕಾರಿಯ ಹತ್ಯೆಗೈದ ಉಗ್ರರು!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ.

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಎನ್ ಕೌಂಟರ್: ಮೂರು ಉಗ್ರರ ಹತ್ಯೆ
ಜೈಶ್ ಇ ಮೊಹಮ್ಮದ್(JeM) ಭಯೋತ್ಪಾದಕ ಸಂಘಟನೆಗೆ ಸೇರಿದ ಓರ್ವ ಉಗ್ರ ಸೇರಿದಂತೆ ಮೂವರು ಉಗ್ರರು ಶ್ರೀನಗರದ ಪಂತ ಚೌಕ್ ಪ್ರದೇಶದಲ್ಲಿ ಕಳೆದ ತಡರಾತ್ರಿ ನಡೆದ ಎನ್ ಕೌಂಟರ್ ನಲ್ಲಿ ಹತರಾಗಿದ್ದಾರೆ. ಈ ಉಗ್ರರು ಜೆವನ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಉಗ್ರರ ವಿರುದ್ಧ ಮುಗಿಬಿದ್ದ ಸೇನೆ; ಕಳೆದ 48 ಗಂಟೆಗಳಲ್ಲಿ ಆರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು
ಕಳೆದ 48 ಗಂಟೆಗಳಲ್ಲಿ ಕಾಶ್ಮೀರದಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಆರು ಭಯೋತ್ಪಾದಕರು ಹತರಾಗಿದ್ದು ಈ ಪೈಕಿ ಓರ್ವ ಪೊಲೀಸ್ ಅಧಿಕಾರಿಯ ಹಂತಕನೂ ಸೇರಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಶೋಪಿಯಾನ್ ಜಿಲ್ಲೆಯಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಅನಂತ್ ನಾಗ್ ನಲ್ಲಿ ಎನ್ ಕೌಂಟರ್: ಓರ್ವ ಉಗ್ರ ಹತ್ಯೆ
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ಮುಮನ್ ಹಾಲ್ ಎಂಬಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಅಪರಿಚಿತ ಉಗ್ರ ಮೃತಪಟ್ಟಿದ್ದಾನೆ.

ಪಾಕಿಸ್ತಾನ: ಕರಾಚಿಯಲ್ಲಿ ಅವಳಿ ಬಾಂಬ್ ಸ್ಫೋಟ; 12 ಮಂದಿ ಸಾವು
ಪಾಕಿಸ್ತಾನದಲ್ಲಿ ಸಂಭವಿಸಿದ ಸ್ಫೋಟದಲ್ಲಿ ರಕ್ತದೋಕುಳಿಯೇ ಹರಿದಿದೆ. ಪಾಕ್ ನ ಆರ್ಥಿಕ ಬೆನ್ನೆಲಬಾದ ಕರಾಚಿಯಲ್ಲಿ ಎರಡು ಸ್ಫೋಟಗಳು ಸಂಭವಿಸಿವೆ. ಇದುವರೆಗೆ 12 ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.

ಕುಲ್ಗಾಂನಲ್ಲಿ ಎನ್ಕೌಂಟರ್: ಸೇನಾಪಡೆ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಎನ್ಕೌಂಟರ್: ಓರ್ವ ಉಗ್ರನ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಎನ್ ಕೌಂಟರ್: ಒಬ್ಬ ಉಗ್ರ ಹತ್ಯೆ
ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ.

