terrorist

ಅವಂತಿಪೋರಾದಲ್ಲಿ ಎನ್ಕೌಂಟರ್: ಓರ್ವ ಉಗ್ರನ ಹೊಡೆದುರುಳಿಸಿದ ಸೇನಾಪಡೆ
ದೇಶ

ಅವಂತಿಪೋರಾದಲ್ಲಿ ಎನ್ಕೌಂಟರ್: ಓರ್ವ ಉಗ್ರನ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ರೈತ ನಾಯಕ ರಾಕೇಶ್ ಟಿಕಾಯತ್ ರನ್ನು ಉಗ್ರಗಾಮಿ ಎಂದು ಕರೆದ ಬಿಜೆಪಿ ನಾಯಕ
ದೇಶ

ರೈತ ನಾಯಕ ರಾಕೇಶ್ ಟಿಕಾಯತ್ ರನ್ನು ಉಗ್ರಗಾಮಿ ಎಂದು ಕರೆದ ಬಿಜೆಪಿ ನಾಯಕ

ಕೃಷಿ ಕಾನೂನು ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಖಲಿಸ್ತಾನಿ ಗೂಂಡಾಗಳಿಗೆ ಲಾಭವಾಗುವ ಹಾಗೆ ರಾಕೇಶ್ ಟಿಕಾಯತ್ ಮಾಡಿದ್ದಾರೆ ಎಂದು ಹರಿನಾರಾಯಣ್ ಆರೋಪಿಸಿದ್ದಾರೆ.

26/11ರ ಮುಂಬೈ ಉಗ್ರರ ದಾಳಿಗೆ 13 ವರ್ಷ: ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನ ನೆನೆದ ಕೇಂದ್ರದ ನಾಯಕರು
ದೇಶ

26/11ರ ಮುಂಬೈ ಉಗ್ರರ ದಾಳಿಗೆ 13 ವರ್ಷ: ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನ ನೆನೆದ ಕೇಂದ್ರದ ನಾಯಕರು

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 13 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್ ಕೌಂಟರ್: ಅಪರಿಚಿತ ಉಗ್ರ ಹತ್ಯೆ
ದೇಶ

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್ ಕೌಂಟರ್: ಅಪರಿಚಿತ ಉಗ್ರ ಹತ್ಯೆ

ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಶ್ಮುಜಿ ಎಂಬ ಪ್ರದೇಶದಲ್ಲಿ ಶನಿವಾರ ನಡೆದ ಎನ್ ಕೌಂಟರ್ ನಲ್ಲಿ ಅಪರಿಚಿತ ಉಗ್ರನೊಬ್ಬ ಹತನಾಗಿದ್ದಾನೆ. 

ಬಾರಾಮುಲ್ಲಾದಲ್ಲಿ ಉಗ್ರರ ದಾಳಿ: ಇಬ್ಬರು ಸಿಆರ್'ಪಿಎಫ್ ಯೋಧರು, ಓರ್ವ ನಾಗರೀಕನಿಗೆ ಗಾಯ
ದೇಶ

ಬಾರಾಮುಲ್ಲಾದಲ್ಲಿ ಉಗ್ರರ ದಾಳಿ: ಇಬ್ಬರು ಸಿಆರ್'ಪಿಎಫ್ ಯೋಧರು, ಓರ್ವ ನಾಗರೀಕನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಿಆರ್'ಪಿಎಫ್ ಯೋಧರು ಹಾಗೂ ಓರ್ವ ನಾಗರೀಕ ಗಾಯಗೊಂಡಿದ್ದಾರೆಂದು ಬುಧವಾರ ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ ಕೌಂಟರ್; ಸಿಮೆಂಟ್ ಉದ್ಯಮಿ ಸೇರಿ 3 ಉಗ್ರರು ಹತ
ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ ಕೌಂಟರ್; ಸಿಮೆಂಟ್ ಉದ್ಯಮಿ ಸೇರಿ 3 ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಹೈದರ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ ಮಾಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ: ಓರ್ವ ಯೋಧ, ಇಬ್ಬರು ಪೊಲೀಸರಿಗೆ ಗಾಯ
ದೇಶ

ಜಮ್ಮು ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ: ಓರ್ವ ಯೋಧ, ಇಬ್ಬರು ಪೊಲೀಸರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿ ಮುಂದುವರೆದಿದ್ದು, ಈ ವೇಳೆ ಒಬ್ಬ ಯೋಧ ಮತ್ತು ಇಬ್ಬರು ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಕಣಿವೆ ಪ್ರದೇಶದಲ್ಲಿ ಭದ್ರತೆ ಪರಾಮರ್ಶೆ: ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಮೂರು ದಿನ ಪ್ರವಾಸ
ದೇಶ

ಕಣಿವೆ ಪ್ರದೇಶದಲ್ಲಿ ಭದ್ರತೆ ಪರಾಮರ್ಶೆ: ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಮೂರು ದಿನ ಪ್ರವಾಸ

ಕಣಿವೆ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ಪರಾಮರ್ಶಿಸಲು ಮೂರು ದಿನಗಳ ಪ್ರವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಜಮ್ಮು-ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ.

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಸೇನಾಪಡೆ ಎನ್'ಕೌಂಟರ್: ಇಬ್ಬರು ಉಗ್ರರು ಹತ
ದೇಶ

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಸೇನಾಪಡೆ ಎನ್'ಕೌಂಟರ್: ಇಬ್ಬರು ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಎಂದು ಬುಧವಾರ ತಿಳಿದುಬಂದಿದೆ.