terrorist

ಸೈನಿಕರ ಎದೆನಡುಗಿಸಿದ ಬಲೂಚ್ ಆರ್ಮಿ: ಪಾಕ್ ಸೇನೆ ತೊರೆದು ದೇಶ ಬಿಟ್ಟು ಓಡಿಹೋದ 2500ಕ್ಕೂ ಹೆಚ್ಚು ಯೋಧರು!
ಬಲೂಚ್ ಆರ್ಮಿ ಮಾರ್ಚ್ 11ರಂದು ಜಾಫರ್ ಎಕ್ಸ್‌ಪ್ರೆಸ್ ಅನ್ನು ಅಪಹರಿಸಿ 214ಕ್ಕೂ ಹೆಚ್ಚು ಪಾಕಿಸ್ತಾನಿ ಸೇನಾ ಸಿಬ್ಬಂದಿಯನ್ನು ಕೊಂದು ಹಾಕಿತ್ತು.

ಚಾಂಪಿಯನ್ಸ್ ಟ್ರೋಫಿ ಮೇಲೆ ಉಗ್ರರ ಕರಿನೆರಳು: ವಿದೇಶಿ ಆಟಗಾರರ ಅಪಹರಣಕ್ಕೆ ಮೆಗಾ ಪ್ಲಾನ್; ಗುಪ್ತಚರ ಸಂಸ್ಥೆಗಳ ಎಚ್ಚರಿಕೆ
2025ರ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯುತ್ತಿದೆ. ಆದರೂ ಭಾರತ ತಂಡವು ತನ್ನ ಎಲ್ಲಾ ಪಂದ್ಯಗಳನ್ನು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಡುತ್ತಿದೆ.

ಗಡಿಯಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆ: BSF ಯೋಧರಿಂದ ಮೂವರು ಪಾಕ್ ಸೈನಿಕರು ಸೇರಿದಂತೆ 7 ನುಸುಳುಕೋರರ ಹತ್ಯೆ!
ಫೆಬ್ರವರಿ 4-5ರ ರಾತ್ರಿ ಪಾಕಿಸ್ತಾನಿಗರು ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚೆಕ್‌ಪಾಯಿಂಟ್‌ನಲ್ಲಿ ಟ್ರಕ್ ನಿಲ್ಲಿಸದ ಚಾಲಕ: 23 ಕಿ.ಮೀ ಬೆನ್ನಟ್ಟಿದ ಸೇನೆಯಿಂದ ಗುಂಡಿನ ದಾಳಿ, ವಸೀಮ್ ಬಲಿ!
ಸಂಭವನೀಯ ಭಯೋತ್ಪಾದಕ ಚಟುವಟಿಕೆಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಪಡೆದ ನಂತರ ಫೆಬ್ರವರಿ 5ರಂದು ಬಾರಾಮುಲ್ಲಾದ ಡೆಲಿನಾದಲ್ಲಿ ಅವರು ಮೊಬೈಲ್ ವೆಹಿಕಲ್ ಚೆಕ್ ಪೋಸ್ಟ್ (ಎಂವಿಸಿಪಿ) ಅನ್ನು ಸ್ಥಾಪಿಸಿದ್ದರು.

ಭಾರತಕ್ಕೆ ಬೇಕಿದ್ದ ಮೋಸ್ಟ್ ವಾಂಟೆಡ್ ಉಗ್ರ ಮುಂಬೈ ದಾಳಿಯ ಸಂಚುಕೋರ ಪಾಕ್‌ನಲ್ಲಿ ಫಿನೀಶ್!
ಮಕ್ಕಿ ಲಷ್ಕರ್‌ನ ವಾಂಟೆಡ್ ಭಯೋತ್ಪಾದಕನಾಗಿದ್ದನು. ಈತ ಲಷ್ಕರ್ ನಾಯಕ ಹಫೀಜ್ ಸಯೀದ್ ನ ಸೋದರ ಮಾವ ಕೂಡ ಆಗಿದ್ದ. ಮಾಧ್ಯಮ ವರದಿಗಳ ಪ್ರಕಾರ, ಮಕ್ಕಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದನು.

ಗುರುದಾಸ್‌ಪುರ ಗ್ರೆನೇಡ್ ದಾಳಿ ಪ್ರಕರಣ: ಮೂವರು ಖಾಲಿಸ್ತಾನಿ ಉಗ್ರರು ಎನ್‌ಕೌಂಟರ್'ನಲ್ಲಿ ಹತ
ಗುರುದಾಸ್‌ಪುರದ ಪೊಲೀಸ್ ಚೆಕ್‌ಪಾಯಿಂಟ್ ಮೇಲೆ ಗ್ರೆನೇಡ್ ದಾಳಿಯಲ್ಲಿ ಮೂವರು ಭಾಗಿಯಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಬ್ ಯಶ್ ಹೇಳಿದ್ದಾರೆ.

ಬಾಯಿಮುಚ್ಚಿಕೊಂಡಿದ್ದರೆ ಒಳ್ಳೆಯದು- DVS ವಿರುದ್ಧ ಯತ್ನಾಳ್ ವಾಗ್ದಾಳಿ; ಕಲಬುರಗಿ ಕಾರಾಗೃಹದ ಮುಖ್ಯ ಅಧೀಕ್ಷಕಿಗೆ ಜೀವ ಬೆದರಿಕೆ; NIA-CBI ಕಾರ್ಯಾಚರಣೆ ರವಾಂಡದಿಂದ ಉಗ್ರ ಭಾರತಕ್ಕೆ ಹಸ್ತಾಂತರ; ಇವು ಇಂದಿನ ಪ್ರಮುಖ ಸುದ್ದಿಗಳು 28-11-2024

'ಅಯೋಧ್ಯೆಯ ಅಡಿಪಾಯವನ್ನೇ ಅಲ್ಲಾಡಿಸುತ್ತೇನೆ...': ರಾಮ ಮಂದಿರಕ್ಕೆ ನೇರ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನು!
ನವೆಂಬರ್ 16 ಮತ್ತು 17ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಹಿಂಸಾಚಾರ ನಡೆಯಲಿದೆ ಎಂದು ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಸಿಖ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಪನ್ನು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಹೇಳಿದ್ದಾರೆ.

ಸೋಪೋರ್ ಎನ್‌ಕೌಂಟರ್: ಓರ್ವ ಉಗ್ರನ ಸದೆಬಡಿದ ಸೇನಾಪಡೆ
ಸೋಪೋರ್‌ನ ರಾಮ್‌ಪೋರಾ ಪ್ರದೇಶದಲ್ಲಿ ಉಗ್ರರ ಚಲನವಲನ ಬಗ್ಗೆ ಖಚಿತ ಮಾಹಿತಿಯ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು.

