terrorist

ಗುಜರಾತ್'ನಲ್ಲಿ ಬಾಂಬ್ ಸ್ಫೋಟಕ್ಕೆ ಭಾರೀ ಸಂಚು: 2 ಇಸಿಸ್ ಉಗ್ರರನ್ನು ಬಂಧಿಸಿದ ಅಧಿಕಾರಿಗಳು
ಗುಜರಾತ್'ನಲ್ಲಿ ದೊಡ್ಡ ಮಟ್ಟದಲ್ಲಿ ವಿಧ್ವಂಕ ಕೃತ್ಯವೆಸಗಲು ಭಾರೀ ಸಂಚು ರೂಪಿಸಿದ್ದ ಇಸಿಸ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಗುಜರಾತ್ ಉಗ್ರ ನಿಗ್ರಹ ತಂಡದ ಅಧಿಕಾರಿಗಳು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ...

ಉಗ್ರರಿಂದ ಡ್ರೋಣ್ ನಿರ್ಮಾಣ, ಹದ್ದುಗಳ ಮೂಲಕ ಫ್ರಾನ್ಸ್ ಸೇನೆಯಿಂದ ನಾಶ!
ಒಂದೆಡೆ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಅತ್ಯಾಧುನಿಕ ಹಾದಿ ತುಳಿದು ಡ್ರೋಣ್ ಗಳ ಮೂಲಕ ದಾಳಿಗೆ ಸಂಚು ರೂಪಿಸುತ್ತಿದ್ದರೆ, ಇತ್ತ ಫ್ರಾನ್ಸ್ ಸೇನೆ ಮಾತ್ರ ರಂಗೋಲಿ ಕೆಳಗೆ ತೂರಿ ತನ್ನ ಹದ್ದುಗಳ ಮೂಲಕ ಆ ಡ್ರೋಣ್ ಗಳನ್ನು ನಾಶಪಡಿಸುತ್ತಿದೆ.

ಜಮ್ಮು: ರಾಜೌರಿಯಲ್ಲಿ ಗುಂಡಿನ ಚಕಮಕಿ; ಓರ್ವ ಉಗ್ರನ ಹತ್ಯೆ
ಗಡಿ ಭದ್ರತಾ ಪಡೆ ಮಂಗಳವಾರ ಬೆಳಗ್ಗೆ ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಉಗ್ರಗಾಮಿಗಳ...

ಪ್ರಧಾನಿ ಮೋದಿ, ಅಮಿತ್ ಶಾ ಭಯೋತ್ಪಾದಕರು; ಜನರನ್ನು ದಾರಿ ತಪ್ಪಿಸುತ್ತಿದ್ದಾರೆ: ಸಮಾಜವಾದಿ ಪಕ್ಷ
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭಯೋತ್ಪಾದಕರು ಎಂದು ಹೇಳುವ...

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಗೆ ಪರಿಕ್ಕರ್ ಬೆಂಬಲ
ಉಗ್ರರ ವಿರುದ್ಧ ಕಾರ್ಯಾಚರಣೆಗೆ ಅಡ್ಡಿಪಡಿಸಿದವರನ್ನು ಭಯೋತ್ಪಾದಕರ ಕಾರ್ಯಕರ್ತರೆಂದು ಪರಿಗಣಿಸಲಾಗುತ್ತದೆ ಎಂಬ ಹೇಳಿಕೆ ನೀಡಿ ತೀವ್ರ ಟೀಕೆಗಳಿಗೆ ಗುರಿಯಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರಿಗೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...

ಎನ್'ಕೌಂಟರ್ ಸ್ಥಳದಿಂದ ದೂರವಿರಿ: ಜನರಿಗೆ ಜಮ್ಮು-ಕಾಶ್ಮೀರ ಸರ್ಕಾರ ಸಲಹೆ
ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಕಠಿಣ ಸಂದೇಶ ರವಾನಿಸಿರುವ ಬೆನ್ನಲ್ಲೇ ಇದೀಗ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಕೂಡ ಜನರಿಗೆ ಸಲಹೆಗಳನ್ನು ನೀಡಿದ್ದು, ಎನ್'ಕೌಂಟರ್ ಸ್ಥಳದಿಂದ ದೂರುವಿರುವಂತೆ ಜನರಿಗೆ ಸೂಚನೆ ನೀಡಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಬ್ಯಾಂಕ್'ನಿಂದ ರೂ.2 ಲಕ್ಷ ದರೋಡೆ ಮಾಡಿದ ಉಗ್ರರು
ಜಮ್ಮು ಮತ್ತು ಕಾಶ್ಮೀರದ ಸೋಫಿಯನ್ ಜಿಲ್ಲೆಯ ಬ್ಯಾಂಕ್ ವೊಂದರಲ್ಲಿ ಉಗ್ರರು ದರೋಡೆ ಮಾಡಿದ್ದು, ರೂ. 2 ಲಕ್ಷಕ್ಕೂ ಅಧಿಕ ಹಣವನ್ನು ಹೊತ್ತೊಯ್ದಿರುವ ಘಟನೆ ಗುರುವಾರ ನಡೆದಿದೆ...

ಬಂಡಿಪೊರ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ, 3 ಯೋಧರು ಹುತಾತ್ಮ
ಉತ್ತರ ಕಾಶ್ಮೀರದ ಬಂಡಿಪೋರದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಓರ್ವ ಉಗ್ರರನ್ನು ಸದೆಬಡಿಯುವಲ್ಲಿ ಮಂಗಳವಾರ ಯಶಸ್ವಿಯಾಗಿದೆ...

ಜಮ್ಮು ಕಾಶ್ಮೀರ ಎನ್ಕೌಂಟರ್: 3 ಯೋಧರು ಹುತಾತ್ಮ, 4 ಉಗ್ರರ ಹತ್ಯೆ
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದು, ಕಾರ್ಯಾಚರಣೆ ವೇಳೆ...

