terrorist

ಉಗ್ರರ ಗಡಿ ಪ್ರವೇಶ ತಡೆಯಲು ಲೇಸರ್ ಬೇಲಿ ನಿರ್ಮಾಣಕ್ಕೆ 800 ಕೋಟಿ ಬಿಡುಗಡೆ
ದೇಶ

ಉಗ್ರರ ಗಡಿ ಪ್ರವೇಶ ತಡೆಯಲು ಲೇಸರ್ ಬೇಲಿ ನಿರ್ಮಾಣಕ್ಕೆ 800 ಕೋಟಿ ಬಿಡುಗಡೆ

ಭಯೋತ್ಪಾದಕರು ಗಡಿ ನುಸುಳುವುದನ್ನು ತಡೆಯುವ ಸಲುವಾಗಿ ಗಡಿಯಲ್ಲಿ ಲೇಸರ್ ತಂತ್ರಜ್ಞಾನವನ್ನು ಅಳವಡಿಸಲು 800 ಕೋಟಿ ರುಪಾಯಿಯನ್ನು...

ಬಾರಾಮುಲ್ಲಾ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ದೇಶ

ಬಾರಾಮುಲ್ಲಾ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಶನಿವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಗಡಿ ನುಸುಳಲು ಯತ್ನ, ಉಗ್ರರನ್ನು ಹಿಮ್ಮೆಟ್ಟಿಸಿದ ಸೇನೆ
ದೇಶ

ಜಮ್ಮು-ಕಾಶ್ಮೀರ: ಗಡಿ ನುಸುಳಲು ಯತ್ನ, ಉಗ್ರರನ್ನು ಹಿಮ್ಮೆಟ್ಟಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಗಡಿ ಮೂಲಕ ಭಾರತ ಒಳ ನುಸುಳಲು ಯತ್ನ ನಡೆಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹಿಮ್ಮೆಟ್ಟಿಸಿದೆ...

ಯುವಕರನ್ನು ಸಂಘಟನೆಗೆ ನೇಮಕ ಮಾಡುತ್ತಿದ್ದ ತಾಲಿಬಾನ್ ಮುಖಂಡನ ಬಂಧನ
ವಿದೇಶ

ಯುವಕರನ್ನು ಸಂಘಟನೆಗೆ ನೇಮಕ ಮಾಡುತ್ತಿದ್ದ ತಾಲಿಬಾನ್ ಮುಖಂಡನ ಬಂಧನ

ತಾಲಿಬಾನ್ ಉಗ್ರ ಸಂಘಟನೆಗೆ ಯುವಕರನ್ನು ನೇಮಕ ಮಾಡುತ್ತಿದ್ದ ಸಂಘಟನೆಯ ಮುಖಂಡನನ್ನು ಆಫ್ಗಾನ್ ಪೊಲೀಸರು ಬಂಧಿಸಿದ್ದಾರೆ...

ಉಗ್ರರ ಅಡಗುತಾಣಗಳ ಮೇಲೆ ದಾಳಿ: ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಸೇನೆ
ದೇಶ

ಉಗ್ರರ ಅಡಗುತಾಣಗಳ ಮೇಲೆ ದಾಳಿ: ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಸೇನೆ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಪ್ರದೇಶದಲ್ಲಿದ್ದ ಉಗ್ರ ಅಡುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಸ್ಫೋಟಕ ಸಾಮಾಗ್ರಿಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಮಂಗಳವಾರ...

ಗಂದೇರ್'ಬಲ್ ಎನ್'ಕೌಂಟರ್: ಇಬ್ಬರು ಉಗ್ರರ ಹತ್ಯೆ, ಎರಡು ಎಕೆ-47 ವಶ
ದೇಶ

ಗಂದೇರ್'ಬಲ್ ಎನ್'ಕೌಂಟರ್: ಇಬ್ಬರು ಉಗ್ರರ ಹತ್ಯೆ, ಎರಡು ಎಕೆ-47 ವಶ

ಜಮ್ಮು ಮತ್ತು ಕಾಶ್ಮೀರದ ಗಂದೇರ್ ಬಲ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಅಡಗಿ ಕುಳಿತಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನೆ ಯಶಸ್ವಿಯಾಗಿದೆ...

ಆಫ್ಘಾನಿಸ್ತಾನ್‌ನಲ್ಲಿ ವಾಯುದಾಳಿ: 21 ಇಸಿಸ್ ಉಗ್ರರು ಸಾವು
ವಿದೇಶ

ಆಫ್ಘಾನಿಸ್ತಾನ್‌ನಲ್ಲಿ ವಾಯುದಾಳಿ: 21 ಇಸಿಸ್ ಉಗ್ರರು ಸಾವು

ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ(ಇಸಿಸ್) ಉಗ್ರಸಂಘಟನೆಗೆ ಸೇರಿದ 21 ಉಗ್ರರ ವಾಯುದಾಳಿಯಲ್ಲಿ ಹತರಾಗಿದ್ದಾರೆ...

ಸಿರಿಯಾದಲ್ಲಿ ವಾಯುದಾಳಿ: 40ಕ್ಕೂ ಹೆಚ್ಚು ಉಗ್ರರ ಹತ್ಯೆ
ವಿದೇಶ

ಸಿರಿಯಾದಲ್ಲಿ ವಾಯುದಾಳಿ: 40ಕ್ಕೂ ಹೆಚ್ಚು ಉಗ್ರರ ಹತ್ಯೆ

ಉತ್ತರ ಸಿರಿಯಾದಲ್ಲಿ ನಡೆದ ವಾಯುದಾಳಿಯಲ್ಲಿ ಅಲ್ ಖೈದಾ ಅಂಗ ಸಂಘಟನೆ ಫತೇ ಅಲ್ ಶಾಮ್ ಸಂಘಟನೆಗೆ ಸೇರಿದ 40ಕ್ಕೂ ಹೆಚ್ಚು ಉಗ್ರರ ಹತ್ಯೆಯಾಗಿದ್ದಾರೆ...

ಜಮ್ಮುವಿನಲ್ಲಿ ಎನ್ ಕೌಂಟರ್: ಮೂವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ
ದೇಶ

ಜಮ್ಮುವಿನಲ್ಲಿ ಎನ್ ಕೌಂಟರ್: ಮೂವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಮ್ ಪಟ್ಟಣದಲ್ಲಿ ಅಡಗಿ ಕುಳಿತಿದ್ದ ಮೂವರು ಉಗ್ರಗಾಮಿಗಳನ್ನು ಭದ್ರತಾ ಪಡೆ ಯೋಧರು ಸೋಮವಾರ ಮುಂಜಾನೆ ಹತ್ಯೆ ಮಾಡಿದ್ದಾರೆ...