terrorist

ಪಂಜಾಬ್ ನಬಾ ಜೈಲಿನ ಮೇಲೆ ಶಸ್ತ್ರಾಸ್ತ್ರಧಾರಿಗಳ ದಾಳಿ: 5 ಉಗ್ರರು ಪರಾರಿ
ಪಂಜಾಬ್'ನಲ್ಲಿರುವ ನಬಾ ಜೈಲಿನ ಮೇಲೆ ಶಸ್ತ್ರಾಸ್ತ್ರಧಾರಿಗಳ ಗುಂಪೊಂದು ದಾಳಿ ಮಾಡಿದ್ದು, ಖಾಲಿಸ್ತಾನ್ ವಿಮೋಚನಾ ದಳದ ಮುಖ್ಯಸ್ಥ ಹರ್ಮೀಂದರ್ ಸಿಂಗ್ ಮಿಂಟೂ ಸೇರಿದಂತೆ ಐವರು ಉಗ್ರರು ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ...

ಬಾರಾಮುಲ್ಲಾ ಎನ್ ಕೌಂಟರ್: ಓರ್ವ ಉಗ್ರನ ಸೆರೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಅಡಗಿ ಕುಳಿತು ಗುಂಡಿನ ದಾಳಿ ನಡೆಸುತ್ತಿದ್ದ ಓರ್ವ ಉಗ್ರನನ್ನು ಸೆರೆಹಿಡಿಯುವಲ್ಲಿ ಭಾರತೀಯ ಸೇನೆ ಶುಕ್ರವಾರ ಯಶಸ್ವಿಯಾಗಿದೆ...

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಬಂಡೀಪುರ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಕಾಶ್ಮೀರದಲ್ಲಿ ಓರ್ವ ಉಗ್ರನ ಹತ್ಯೆ, ಮುಂದುವರೆದ ಗುಂಡಿನ ಕಾಳಗ
ಜಮ್ಮು ಮತ್ತು ಕಾಶ್ಮೀರದ ಪುಲ್ವಮ ಜಿಲ್ಲೆಯ ಕಾಕಪೋರಾದಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿದ್ದು, ಗುಂಡಿನ ಕಾಳಗ...

ಎರಡು ಭಯೋತ್ಪಾದಕ ಸಂಘಟನೆಗಳನ್ನು ನಿಷೇಧಿಸಿದ ಪಾಕಿಸ್ತಾನ
ದೇಶದಾದ್ಯಂತ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿವೆ ಎಂದು ದೂರಿ ಪಾಕಿಸ್ತಾನ ಸರ್ಕಾರ ಮತ್ತೆ ಎರಡು ಭಯೋತ್ಪಾದಕ ಸಂಘಟನೆಗಳನ್ನು ನಿಷೇಧಿಸಿದೆ ಎಂದು ಅಧಿಕಾರಿಯೊಬ್ಬರು

ಬಾರಾಮುಲ್ಲಾದಲ್ಲಿ ಯೋಧರು, ಉಗ್ರರ ನಡುವೆ ಗುಂಡಿನ ಕಾಳಗ: ಓರ್ವ ಪೇದೆ ಸಾವು
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ದಾಳಿ ವೇಳೆ ಓರ್ವ ಪೇದೆ ಮೃತಪಟ್ಟಿರುವುದಾಗಿ...

ಮಸೂಲ್ ನಗರದಲ್ಲಿ ವಾರದಲ್ಲಿ 60 ಜನರ ಹತ್ಯೆಗೈದ ಇಸಿಸ್: ವಿಶ್ವಸಂಸ್ಥೆ
ಇರಾಕ್ ನ ಮಸುಲ್ ನಗರದ ಹಿಡಿತವನ್ನು ಕಳೆದುಕೊಳ್ಳುತ್ತಿರುವ ಇಸ್ಲಾಮಿಕ್ ಸ್ಟೇಟ್ ಉಗ್ರರು ಕಳೆದ ಒಂದು ವಾರದಲ್ಲಿ ಕನಿಷ್ಠ 60 ಜನರನ್ನು ದಾರುಣವಾಗಿ ಹತ್ಯೆ...
ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಸದೆ ಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಸೋಫಿಯನ್ ಜಿಲ್ಲೆಯಲ್ಲಿ ಉಗ್ರರು ಹಾಗೂ ಯೋಧರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಭಾರತೀಯ ಯೋಧರು ಹತ್ಯೆ ಮಾಡಿದ್ದಾರೆಂದು ಶನಿವಾರ...

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಒಂಭತ್ತು ಜನ ಭಯೋತ್ಪಾದಕರ ಹತ್ಯೆ
ಪಾಕಿಸ್ತಾನ ಪಂಜಾಬ್ ಪ್ರಾಂತ್ಯದಲ್ಲಿ ಉಗ್ರಗಾಮಿ ವಿರೋಧಿ ದಳ ಒಂಭತ್ತು ಶಂಕಿತ ಉಗ್ರರನ್ನು ಹತ್ಯೆ ಮಾಡಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

