terrorist

ಜಮ್ಮು: ಸೇನಾ ಬೆಂಗಾವಲು ಪಡೆ ಮೇಲೆ ದಾಳಿ; ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರ ಹತ್ಯೆ
ಮಂಗಳವಾರ ಬೆಳಗ್ಗೆ ಜಮ್ಮು ಪ್ರದೇಶದ ಅಖ್ನೂರ್ ಸೆಕ್ಟರ್‌ನ ಹಳ್ಳಿಯೊಂದರಲ್ಲಿ ಭಯೋತ್ಪಾದಕರು ಮತ್ತು ಸೇನಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ನಡೆದಿತ್ತು.

'ಪಾಕ್‌ನಲ್ಲಿ ಭಾರತೀಯ ಸೇನೆ ಭಯೋತ್ಪಾದಕ ಗುಂಪು': ಸಾಯಿ ಪಲ್ಲವಿ ಹೇಳಿಕೆಗೆ ನೆಟ್ಟಿಗರ ಆಕ್ರೋಶ, ವಿಡಿಯೋ ನೋಡಿ!
ಇದೀಗ ಅಮರನ್ ನಟಿ ಭಾರತೀಯ ಸೇನೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಯಿ ಪಲ್ಲವಿ ಭಾರೀ ಟೀಕೆಗಳನ್ನು ಎದುರಿಸುತ್ತಿದ್ದಾರೆ.

'ಪ್ರಹ್ಲಾದ್ ಜೋಶಿ ಭಯೋತ್ಪಾದಕ': ಕೇಂದ್ರ ಸಚಿವ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ; ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ
ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುತ್ತದೆ ಎಂಬ ಪ್ರಹ್ಲಾದ್ ಜೋಶಿ ಅವರ ಇತ್ತೀಚಿನ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜೋಶಿ ಅವರೇ ಭಯೋತ್ಪಾದಕ ಎಂದು ಹೇಳಿದರು.

ಕಥುವಾ ಎನ್ಕೌಂಟರ್: ಓರ್ವ ಪೊಲೀಸ್ ಹುತಾತ್ಮ, ಇಬ್ಬರು ಅಧಿಕಾರಿಗಳಿಗೆ ಗಾಯ
ಭಯೋತ್ಪಾದಕರ ಗುಂಪೊಂದು ಮನೆಯೊಳಗೆ ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕಥುವಾ ಜಿಲ್ಲೆ ಕೋಗ್ (ಮಂಡ್ಲಿ) ಗ್ರಾಮದಲ್ಲಿ ಭದ್ರತೆಗಳು ಕಾರ್ಯಾಚರಣೆಗಿಳಿದಿದ್ದವು.

ಜಮ್ಮು-ಕಾಶ್ಮೀರ ಎನ್ಕೌಂಟರ್: ಕುಪ್ವಾರದಲ್ಲಿ ಮೂವರು ಉಗ್ರರ ಸದೆಬಡಿದ ಸೇನಾಪಡೆ, ರಜೌರಿಯಲ್ಲಿ ಮುಂದುವರೆದ ಕಾರ್ಯಾಚರಣೆ
ಕುಪ್ವಾರ ಜಿಲ್ಲೆ ತಂಗ್ಧಾರ್ ನಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು.

ಜಮ್ಮು-ಕಾಶ್ಮೀರಕ್ಕೆ ಹೊಸ DGP: ಶತ್ರುಗಳಿಗೆ ನಡುಕ ಹುಟ್ಟಿಸಿರುವ IPS ನಳಿನ್ ಪ್ರಭಾತ್ ಹಿನ್ನಲೆ ಏನು?
ನಳಿನ್ ಪ್ರಭಾತ್ ಅವರು ಸಂಯುಕ್ತ ಆಂಧ್ರಪ್ರದೇಶದಲ್ಲಿ ಮಾವೋವಾದಿಗಳ ನಿರ್ಮೂಲನೆಗೆ ಅವರು ಅನುಸರಿಸಿದ ವಿಧಾನಗಳನ್ನು ಕೇಂದ್ರ ಸರ್ಕಾರವೂ ಶ್ಲಾಘಿಸಿತ್ತು. ಅಲ್ಲದೆ ನಳಿನ್ ಪ್ರಭಾತ್ ಅವರು ಪೊಲೀಸ್ ಪದಕಗಳನ್ನು ಪಡೆದಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರ ಕರಿನೆರಳು: ದೆಹಲಿಯಲ್ಲಿ ಹೆಚ್ಚಿದ ಭದ್ರತೆ, ಮೋಸ್ಟ್ ವಾಂಟೆಡ್ ISIS ಉಗ್ರನ ಬಂಧನ
ದೆಹಲಿ ಪೊಲೀಸ್ ವಿಶೇಷ ಘಟಕವು ಮೋಸ್ಟ್ ವಾಂಟೆಡ್ ಇಸಿಸ್ ಉಗ್ರ ರಿಜ್ವಾನ್ ಅಲಿಯನ್ನು ಬಂಧನಕ್ಕೊಳಪಡಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

J&K ಕುಪ್ವಾರದಲ್ಲಿ ಎನ್‌ಕೌಂಟರ್: ಭಯೋತ್ಪಾದಕ ಹತ್ಯೆ, ಯೋಧ ಗಾಯ
ಜಮ್ಮು-ಕಾಶ್ಮೀರದ ಕೋವುಟ್, ಕುಪ್ವಾರದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಆಧರಿಸಿ ಸೇನಾಪಡೆ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.

ಜಮ್ಮು-ಕಾಶ್ಮೀರದ ದೋಡಾದಲ್ಲಿ ಎನ್ ಕೌಂಟರ್: ಇಬ್ಬರು ಸೈನಿಕರಿಗೆ ಗಾಯ
ಮೊನ್ನೆ ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಕ್ಯಾಪ್ಟನ್ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿಯನ್ನು ಭಯೋತ್ಪಾದಕರು ಹತ್ಯೆ ಮಾಡಿದ ನಂತರ ದೇಸಾ ಮತ್ತು ಪಕ್ಕದ ಅರಣ್ಯ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

