terrorists Attack

ಜಮ್ಮು-ಕಾಶ್ಮೀರ: ರಾಜನಾಥ್ ಸಿಂಗ್ ಭೇಟಿ ನಡುವಲ್ಲೇ ಸೇನೆ ಮೇಲೆ ಉಗ್ರರ ದಾಳಿ, 2 ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರಕ್ಕೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭೇಟಿ ನೀಡಿದೆ ಕೆಲವೇ ಗಂಟೆಗಳಲ್ಲಿ ಸೇನಾಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆಂದು ಗುರುವಾರ ತಿಳಿದುಬಂದಿದೆ...

ಶೋಪಿಯಾನ್ ಉಗ್ರ ನಿಗ್ರಹ ಕಾರ್ಯಾಚರಣೆ: ಇಬ್ಬರು ಉಗ್ರರು ಸೇರಿ ಒಟ್ಟು ಆರು ಮಂದಿ ಸಾವು!
ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನ: ಪೇಶಾವರ ಕಾಲೇಜ್ ಮೇಲೆ ಬುರ್ಖಾಧಾರಿ ಉಗ್ರರ ದಾಳಿ, ವಿದ್ಯಾರ್ಥಿಗಳು ಸೇರಿ 9 ಸಾವು
ಪಾಕಿಸ್ತಾನದ ಪೇಶಾವರದಲ್ಲಿರುವ ಸರ್ಕಾರಿ ಸಂಶೋಧನಾ ಸಂಸ್ಥೆಯ ಮೇಲೆ ಬುರ್ಖಾ ಧರಿಸಿದ ಐವರು ಉಗ್ರರ ತಂಡ ಗುಂಡಿನ....

ರಾಸಾಯನಿಕ ದಾಳಿ ಮಾಡಲು ಉಗ್ರರಿಂದ ಸಂಚು: ಗೃಹ ಇಲಾಖೆ ಎಚ್ಚರಿಕೆ
ಮುಂಬೈ ದಾಳಿಗಿಂತಲೂ ದೊಡ್ಡ ಪ್ರಮಾಣದಲ್ಲಿ ಭಾರತದಲ್ಲಿ ರಾಸಾಯನಿಕ ದಾಳಿ ನಡೆಸಲು ಉಗ್ರರು ಸಂಚು ನಡೆಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಭಾನುವಾರ ಎಚ್ಚರಿಕೆ ನೀಡಿದೆ.

ಗೃಹ ಸಚಿವ ರಾಜನಾಥ್ ಸಭೆ ನಡೆಸಬೇಕಿದ್ದ ಸ್ಥಳದಲ್ಲೇ ಉಗ್ರರ ದಾಳಿ, ಪೊಲೀಸ್ ಪೇದೆ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಪೊಲೀಸರನ್ನು ಗುರಿಯಾಗಿರಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಓರ್ವ ಪೊಲೀಸ್...

ಉಗ್ರರ ದಾಳಿಗೆ ಬಲಿಯಾದ ಯಾತ್ರಾರ್ಥಿಗಳಿಗೆ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಮುಫ್ತಿ
ಅಮರನಾಥ ಯಾತ್ರೆ ವೇಳೆ ಉಗ್ರ ದಾಳಿಗೆ ತುತ್ತಾದ ಯಾತ್ರಾರ್ಥಿಗಳಿಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಮಂಗಳವಾರ ಶ್ರದ್ಧಾಂಜಲಿ ಅರ್ಪಿಸಿದ್ದಾರೆ...

ಅಮರನಾಥ ಯಾತ್ರಾರ್ಥಿಗಳ ಮೇಲೆ ದಾಳಿ ನಡೆಸಿದ್ದು ಎಲ್ಇಟಿ ಉಗ್ರರು: ಜಮ್ಮು-ಕಾಶ್ಮೀರ ಪೊಲೀಸ್
ಅಮರನಾಥ ಯಾತ್ರಾರ್ಥಿಗಳ ಮೇಲೆ ದಾಳಿ ನಡೆಸಿದ್ದು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಹೇಳಿದ್ದಾರೆ...

ಅಮರನಾಥ ಯಾತ್ರೆ ಭಕ್ತರ ಮೇಲೆ ಉಗ್ರರ ದಾಳಿ: 7 ಸಾವು, 32 ಜನರಿಗೆ ಗಾಯ
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ 7 ಯಾತ್ರಿಕರು ಸಾವನ್ನಪ್ಪಿ 32ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ...

ತನಿಖೆ ಪ್ರಗತಿಯಲ್ಲಿದ್ದು, ಅಮರನಾಥ ಯಾತ್ರೆ ಶಾಂತಿಯುತವಾಗಿ ಮುಂದುವರೆಯಲಿದೆ: ಸಿಆರ್'ಪಿಎಫ್ ಐಜಿ
ಅಮರನಾಥ ಯಾತ್ರಾರ್ಥಿಗಳ ಮೇಲಿನ ಉಗ್ರರ ದಾಳಿ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಯಾತ್ರೆ ಶಾಂತಿಯುತವಾಗಿ ಬಿಗಿ ಭದ್ರತೆಯೊಂದಿಗೆ ಮುಂದುವರೆಯಲಿದೆ ಎಂದು ಸಿಆರ್ ಪಿಎಫ್ ಆಜಿ ಜುಸ್ಫಿಕರ್ ಹಸನ್ ಅವರು ಮಂಗಳವಾರ ಹೇಳಿದ್ದಾರೆ...

