terrorists killed

ಪಾಕಿಸ್ತಾನದಲ್ಲಿ ರಕ್ತದೋಕುಳಿ: ಎನ್ಕೌಂಟರ್ ವೇಳೆ Pak ಲೆಫ್ಟಿನೆಂಟ್ ಕರ್ನಲ್, ಮೇಜರ್ ಸೇರಿದಂತೆ 11 ಸೈನಿಕರ ಹತ್ಯೆ
ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ನಿಷೇಧಿತ ಟಿಟಿಪಿಯ 19 ಭಯೋತ್ಪಾದಕರು ಮತ್ತು ಲೆಫ್ಟಿನೆಂಟ್ ಕರ್ನಲ್ ಮತ್ತು ಮೇಜರ್ ಸೇರಿದಂತೆ 11 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕ್ ಸೇನೆ ತಿಳಿಸಿದೆ.

Operation Akhal: ಕಾಶ್ಮೀರದಲ್ಲಿ ಮುಂದುವರೆದ ಬೇಟೆ; ಮತ್ತೆ ಮೂವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ!
ಇದರೊಂದಿಗೆ ಇದುವರೆಗಿನ ಈ ಕಾರ್ಯಾಚರಣೆಯಲ್ಲಿ ಒಟ್ಟು ಆರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

ಜಮ್ಮು-ಕಾಶ್ಮೀರ: 2024ರಲ್ಲಿ ಹತ್ಯೆಯಾದ ಶೇ.60 ರಷ್ಟು ಉಗ್ರರು ಪಾಕಿಸ್ತಾನಿಗಳು- ಭಾರತೀಯ ಸೇನೆ!
ರಜೌರಿ, ಪೂಂಚ್, ದೋಡಾ, ಕಿಶ್ತ್ವಾರ್, ಕಥುವಾ ಮತ್ತು ರಿಯಾಸಿ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಈ ಪ್ರದೇಶದಲ್ಲಿ ಹೆಚ್ಚುವರಿ ನಿಯೋಜನೆ ಪಡೆಗಳನ್ನು ನಿಯೋಜಿಸುವ ಮೂಲಕ ಉಗ್ರರ ಚಟುವಟಿಕೆಗಳನ್ನು ನಿಯಂತ್ರಿಸಲಾಗಿದೆ.

ಜಮ್ಮು-ಕಾಶ್ಮೀರ: ಪ್ರತ್ಯೇಕ ಎನ್ ಕೌಂಟರ್, ಮೂವರು ಉಗ್ರರ ಹತ್ಯೆ, ನಾಲ್ವರು ಭದ್ರತಾ ಸಿಬ್ಬಂದಿಗೆ ಗಾಯ
ಶನಿವಾರ ಬೆಳಗ್ಗೆ ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾದ (ಎಲ್ಇಟಿ) ಪಾಕಿಸ್ತಾನಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ..

ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಗಾಜಾದ ಅಲ್-ಶಿಫಾ ಆಸ್ಪತ್ರೆಯಲ್ಲಿ 20 ಭಯೋತ್ಪಾದಕರ ಹತ್ಯೆ: ಇಸ್ರೇಲ್
ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯ ಮೇಲೆ ದಾಳಿ ನಡೆಸಿದ್ದು 20ಕ್ಕೂ ಹೆಚ್ಚು ಪ್ಯಾಲೆಸ್ತೀನ್ ಭಯೋತ್ಪಾದಕ ಹತ್ಯೆ ಮಾಡಿದ್ದು 12ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಇಸ್ರೇಲ್ನ ಸೇನೆ ತಿಳಿಸಿದೆ.

ಇಸ್ರೇಲ್-ಹಮಾಸ್ ಯುದ್ಧ: ಇಸ್ರೇಲಿ ಸೇನೆಯ ಪರಾಕ್ರಮ; 60 ಉಗ್ರರ ಕೊಂದು 250 ಒತ್ತೆಯಾಳುಗಳ ರಕ್ಷಣೆ, ವೀಡಿಯೊ ನೋಡಿ!
ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಉಗ್ರ ಹಮಾಸ್ ನಡುವಿನ ಸಂಘರ್ಷ ಏಳನೇ ದಿನವೂ ಮುಂದುವರಿದಿದೆ. ಏತನ್ಮಧ್ಯೆ, ಇಸ್ರೇಲಿ ಸೇನೆಯು ಹಮಾಸ್ ಹೋರಾಟಗಾರರ ವಿರುದ್ಧ ನಡೆಸಿದ ಕಾರ್ಯಾಚರಣೆಯ ಒಂದು ವೀಡಿಯೊವನ್ನು ಬಿಡುಗಡೆ ಮಾಡಿದೆ.

ಕಾಶ್ಮೀರ: ಪೂಂಚ್ನಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ!
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.

ಜಮ್ಮು ಮತ್ತು ಕಾಶ್ಮೀರ: ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

