ದೇಶಜಮ್ಮು-ಕಾಶ್ಮೀರ: ಕುಲ್ಗಾಮ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾಪಡೆಗಳು
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲಾರೊ ಪ್ರದೇಶದಲ್ಲಿ ಬೆಳಗ್ಗೆಯಿಂದ ನಡೆಯುತ್ತಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿದ್ದಾರೆ.