terrorists killed

ಬುದ್ಗಾಮ್‌ ಎನ್‌ಕೌಂಟರ್‌: ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ಆರೋಪಿ ಸೇರಿ ಮೂವರು ಎಲ್‌ಇಟಿ ಉಗ್ರರು ಹತ
ದೇಶ

ಬುದ್ಗಾಮ್‌ ಎನ್‌ಕೌಂಟರ್‌: ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ಆರೋಪಿ ಸೇರಿ ಮೂವರು ಎಲ್‌ಇಟಿ ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಉಗ್ರರನ್ನು ಹೊಡೆದುರುಳಿಸಲಾಗದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾರಾಮುಲ್ಲಾದಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಮೂವರು ಭಯೋತ್ಪಾದಕರ ಹತ್ಯೆ
ದೇಶ

ಬಾರಾಮುಲ್ಲಾದಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಮೂವರು ಭಯೋತ್ಪಾದಕರ ಹತ್ಯೆ

ಭಾರತೀಯ ಸೇನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಉರಿಯ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ. 

ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಇಬ್ಬರು ಉಗ್ರರ ಹತ್ಯೆ 
ದೇಶ

ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಇಬ್ಬರು ಉಗ್ರರ ಹತ್ಯೆ 

ಇನ್ನೂ ಗುರುತು ಪತ್ತೆಯಾಗದ ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ.