ದೇಶಜಮ್ಮು-ಕಾಶ್ಮೀರ: ಕಟ್ಟಡದಲ್ಲಿ ಅಡಗಿ ಕುಳಿತಿರುವ ಉಗ್ರರು, ಪುಲ್ವಾಮದಲ್ಲಿ ಕಾರ್ಯಾಚರಣೆಗಿಳಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿರುವ ಕಟ್ಟಡವೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರನ್ನು ಸದೆಬಡಿಯಲು ಭಾರತೀಯ ಸೇನಾಪಡೆ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ...