terrorists

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ನಕ್ಸಲೀಯರು ಮತ್ತು ಭಯೋತ್ಪಾದಕರಲ್ಲಿ ಧೈರ್ಯ ಹೆಚ್ಚುತ್ತದೆ: ಪ್ರಧಾನಿ ಮೋದಿ ಟೀಕೆ
ಛತ್ತೀಸ್‌ಗಢ ರಾಜ್ಯದಲ್ಲಿ ನಕ್ಸಲೀಯರ ಹಾವಳಿಯನ್ನು ತಡೆಯುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ನಕ್ಸಲೀಯರು ಮತ್ತು ಭಯೋತ್ಪಾದಕರು ಮತ್ತೆ ಧೈರ್ಯಶಾಲಿಗಳಾಗಿ ತಮ್ಮ ಚಟುವಟಿಕೆ ಹೆಚ್ಚಿಸಿಕೊಳ್ಳುತ್ತಾರೆ ಎಂದು ಟೀಕಿಸಿದರು.

ದೇಶದಲ್ಲೇ ಮೊದಲು: ಜಮ್ಮು ಮತ್ತು ಕಾಶ್ಮೀರ ಪೊಲೀಸರಿಂದ ಉಗ್ರರಿಗೆ GPS ಟ್ರ್ಯಾಕರ್
ಕಣಿವೆ ರಾಜ್ಯದಲ್ಲಿ ಉಗ್ರರ ಹಾವಳಿ ನಿಯಂತ್ರಿಸಲು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯು ವಿನೂತನ ಕ್ರಮಕ್ಕೆ ಮುಂದಾಗಿದ್ದು, ಜಾಮೀನಿನ ಮೇಲೆ ಹೊರಬಂದ ಉಗ್ರರ ಚಲನವಲನಗಳ ಮೇಲೆ ನಿಗಾ ಇರಿಸಲು ಅವರಿಗೆ GPS ಟ್ರಾಕರ್ ಅಳವಡಿಸಿದ್ದಾರೆ.
ಜಾಮೀನಿನ ಮೇಲೆ ಹೊರಬಂದ ಉಗ್ರರಿಗೆ GPS ಟ್ರಾಕರ್ ಅಳವಡಿಕೆ; ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯ ವಿನೂತನ ಕ್ರಮ
ಕಣಿವೆ ರಾಜ್ಯದಲ್ಲಿ ಉಗ್ರರ ಹಾವಳಿ ನಿಯಂತ್ರಿಸಲು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯು ವಿನೂತನ ಕ್ರಮಕ್ಕೆ ಮುಂದಾಗಿದ್ದು, ಜಾಮೀನಿನ ಮೇಲೆ ಹೊರಬಂದ ಉಗ್ರರ ಚಲನವಲನಗಳ ಮೇಲೆ ನಿಗಾ ಇರಿಸಲು ಅವರಿಗೆ GPS ಟ್ರಾಕರ್ ಅಳವಡಿಸಿದ್ದಾರೆ. ಆ ಮೂಲಕ ಈ ವಿನೂತನ ಕ್ರಮ ಕೈಗೊಂಡ ದೇಶದ ಮೊದಲ ಪೊಲೀಸ್ ಇಲಾಖೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ, 5 ಉಗ್ರರ ಸೆದೆಬಡಿದ ಭಾರತೀಯ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ, 5 ಉಗ್ರರ ಹೆಡೆಮುರಿ ಕಟ್ಟಿದೆ.

ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರು ಹೊಡೆದುರುಳಿಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ.

ಗಾಜಾ ಬಿಟ್ಟು ಬೇಗ ಹೊರಡಿ, ಇಲ್ಲವಾದರೆ ನಿಮ್ಮನ್ನು 'ಭಯೋತ್ಪಾದಕ'ರೆಂದು ಪರಿಗಣಿಸಬೇಕಾಗುತ್ತದೆ: ಇಸ್ರೇಲ್ ಎಚ್ಚರಿಕೆ
ಆದಷ್ಟು ಬೇಗ ಉತ್ತರ ಗಾಜಾದಿಂದ ದಕ್ಷಿಣ ಗಾಜಾಗೆ ತೆರಳಿ ಇಲ್ಲದಿದ್ದರೆ ನಿಮ್ಮನ್ನು ಉಗ್ರರೆಂದು ಪರಿಗಣಿಸಬೇಕಾಗುತ್ತದೆ ಎಂದು ಪ್ಯಾಲೆಸ್ಟೀನಿಯನ್ನರಿಗೆ ಇಸ್ರೇಲ್ ತುರ್ತು ಎಚ್ಚರಿಕೆ ನೀಡಿದೆ.

ಪ್ಯಾಲೆಸ್ತೈನ್ ನಲ್ಲಿರುವ ಉಗ್ರರಿಗೆ ಕಾಂಗ್ರೆಸ್ ಬೆಂಬಲ: ಬಸವರಾಜ ಬೊಮ್ಮಾಯಿ
ಪ್ಯಾಲೆಸ್ತೈನ್ ನಲ್ಲಿರುವ ಉಗ್ರರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೆನಡಾ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿದೆ: ಟುಡ್ರೋ ವಿರುದ್ಧ ಲಂಕಾ ವಿದೇಶಾಂಗ ಸಚಿವರ ಆರೋಪ
ಶ್ರೀಲಂಕಾ ವಿದೇಶಾಂಗ ಸಚಿವ ಅಲಿ ಸಬ್ರೇ ಕೆನಡಾ ಪ್ರಧಾನಿ ಜಸ್ಟಿನ್ ಟುಡ್ರೋ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅನಂತನಾಗ್ ಎನ್ಕೌಂಟರ್: ನಾಪತ್ತೆಯಾಗಿದ್ದ ಯೋಧನ ಹತ್ಯೆ, ಉಗ್ರರಿಂದ ಕೃತ್ಯ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರರ ವಿರುದ್ಧ ಎನ್ಕೌಂಟರ್ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವೆ ಕಾರ್ಯಾಚರಣೆಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಉಗ್ರರಿಂದ ಹತ್ಯೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

