terrorists

ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಎಲ್ಇಟಿ ಉಗ್ರರ ಸದೆಬಡೆದ ಸೇನಾಪಡೆ
ದೇಶ

ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಎಲ್ಇಟಿ ಉಗ್ರರ ಸದೆಬಡೆದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಕುಪ್ವಾರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ದೇಶ

ಕುಪ್ವಾರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಮಹತ್ವದ ಕಾರ್ಯಾಚರಣೆ: ಭಯೋತ್ಪಾದಕ ರಹಸ್ಯ ಸಂದೇಶಗಳಿಗೆ ಬಳಕೆ; 14 ಆ್ಯಪ್‌ಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ
ದೇಶ

ಮಹತ್ವದ ಕಾರ್ಯಾಚರಣೆ: ಭಯೋತ್ಪಾದಕ ರಹಸ್ಯ ಸಂದೇಶಗಳಿಗೆ ಬಳಕೆ; 14 ಆ್ಯಪ್‌ಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ

ಭಯೋತ್ಪಾದಕ ರಹಸ್ಯ ಸಂದೇಶಗಳಿಗೆ ಬಳಕೆ ಮಾಡಲಾಗುತ್ತಿದ್ದ ಆರೋಪದ ಮೇರೆಗೆ 14 ಆ್ಯಪ್‌ಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ.

ಪೂಂಚ್'ನಲ್ಲಿ ಸೇನಾ ವಾಹನದ ಮೇಲೆ ದಾಳಿ: ಅಡಗಿರುವ ಉಗ್ರರ ಪತ್ತೆಗೆ ಸೇನಾಪಡೆ ತೀವ್ರ ಕಾರ್ಯಾಚರಣೆ!
ದೇಶ

ಪೂಂಚ್'ನಲ್ಲಿ ಸೇನಾ ವಾಹನದ ಮೇಲೆ ದಾಳಿ: ಅಡಗಿರುವ ಉಗ್ರರ ಪತ್ತೆಗೆ ಸೇನಾಪಡೆ ತೀವ್ರ ಕಾರ್ಯಾಚರಣೆ!

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಘಟನೆ ಬಳಿಕ ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಶುಕ್ರವಾರ ಭಾರೀ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಪುಲ್ವಾಮಾದಲ್ಲಿ ಉಗ್ರರಿಂದ ಗುಂಡಿನ ದಾಳಿ: ಓರ್ವ ಕಾಶ್ಮೀರಿ ಪಂಡಿತನ ಹತ್ಯೆ
ದೇಶ

ಪುಲ್ವಾಮಾದಲ್ಲಿ ಉಗ್ರರಿಂದ ಗುಂಡಿನ ದಾಳಿ: ಓರ್ವ ಕಾಶ್ಮೀರಿ ಪಂಡಿತನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಪಾಕಿಸ್ತಾನ: ಮಿಲಿಟರಿ ಕಾರ್ಯಾಚರಣೆಯಲ್ಲಿ 8 ಉಗ್ರರನ್ನು ಹೊಡೆದುರುಳಿಸಿದ ಸೇನೆ
ವಿದೇಶ

ಪಾಕಿಸ್ತಾನ: ಮಿಲಿಟರಿ ಕಾರ್ಯಾಚರಣೆಯಲ್ಲಿ 8 ಉಗ್ರರನ್ನು ಹೊಡೆದುರುಳಿಸಿದ ಸೇನೆ

ದೇಶದ ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ ನಡೆದ ಮಿಲಿಟರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆ ಎಂಟು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಸೇನೆ ತಿಳಿಸಿದೆ.

ಪಾಕಿಸ್ತಾನದಲ್ಲಿ ಭಯೋತ್ಪಾದಕರು ಓಡಾಡುತ್ತಿದ್ದಾರೆ ಎಂಬುದನ್ನು ಒಪ್ಪಿಕೊಂಡ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
ವಿದೇಶ

ಪಾಕಿಸ್ತಾನದಲ್ಲಿ ಭಯೋತ್ಪಾದಕರು ಓಡಾಡುತ್ತಿದ್ದಾರೆ ಎಂಬುದನ್ನು ಒಪ್ಪಿಕೊಂಡ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

ಪಾಕಿಸ್ತಾನದಲ್ಲಿ ಭಯೋತ್ಪಾದಕರು ಓಡಾಡುತ್ತಿದ್ದಾರೆ ಆದರೆ, ಅವರಿಗೆ ಸುರಕ್ಷಿತ ನೆಲೆ ಇಲ್ಲ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ತಪ್ಪೊಪ್ಪಿಕೊಂಡಿದ್ದಾರೆ. ಪಾಕಿಸ್ತಾನದ ಯಾವುದೇ ಪ್ರದೇಶದಲ್ಲಿ ಯಾವುದೇ ಭಯೋತ್ಪಾದಕರು ನಿರ್ಧಿಷ್ಟವಾಗಿ ನೆಲೆಸಿದ್ದಾರೆ ಎಂಬುದನ್ನು ಅವರು ತಳ್ಳಿಹಾಕಿರುವುದಾಗಿ ಸಾಮಾ ಟಿವಿ ವರದಿ ಮಾಡಿದೆ.

ಭಾರತ್ ಜೋಡೋ ಯಾತ್ರೆ, ಗಣರಾಜ್ಯೋತ್ಸವಕ್ಕೆ ಸಿದ್ಧತೆ: ಬಿಗಿ ಭದ್ರತೆ ನಡುವೆಯೂ ಜಮ್ಮುನಲ್ಲಿ ಅವಳಿ ಸ್ಫೋಟ; 7 ಮಂದಿಗೆ ಗಾಯ
ದೇಶ

ಭಾರತ್ ಜೋಡೋ ಯಾತ್ರೆ, ಗಣರಾಜ್ಯೋತ್ಸವಕ್ಕೆ ಸಿದ್ಧತೆ: ಬಿಗಿ ಭದ್ರತೆ ನಡುವೆಯೂ ಜಮ್ಮುನಲ್ಲಿ ಅವಳಿ ಸ್ಫೋಟ; 7 ಮಂದಿಗೆ ಗಾಯ

ಕಣಿವೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ 15 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟಗಳು ಸಂಭವಿಸಿದ್ದು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಬುದ್ಗಾಂನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ
ದೇಶ

ಜಮ್ಮು-ಕಾಶ್ಮೀರ: ಬುದ್ಗಾಂನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.