terrorists

ಉಗ್ರರ ಹುಟ್ಟಡಗಿಸಿದ ಸೇನೆ: ಪೂಂಚ್ ಎನ್ಕೌಂಟರ್ ನಲ್ಲಿ ಇಬ್ಬರು ಶಂಕಿತರು ಹತ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಭಾನುವಾರ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಜಮ್ಮುವಿನಲ್ಲಿ ಎನ್ಕೌಂಟರ್: ನಾಲ್ವರು ಉಗ್ರರ ಸದೆಬಡಿದ ಸೇನಾಪಡೆ
ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಬುಧವಾರ ಎನ್ಕೌಂಟರ್ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಇಬ್ಬರು ಉಗ್ರರು ಅಡಗಿರುವ ಶಂಕೆ: ಜಮ್ಮುವಿನಲ್ಲಿ ಎನ್ಕೌಂಟರ್ ಆರಂಭ
ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ಆರಂಭವಾಗಿದೆ. ಇಬ್ಬರು ಉಗ್ರರು ಅಡಗಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಶೋಪಿಯಾನ್ ಎನ್ಕೌಂಟರ್: ಮೂವರು ಎಲ್ಇಟಿ ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಭಯೋತ್ಪಾದಕರ ಮೇಲಿನ ಕಾಂಗ್ರೆಸ್ ಪ್ರೇಮ ಜಗಜ್ಜಾಹೀರು ಮಾಡಿದ ಡಿಕೆಶಿ: ನಳಿನ್‍ಕುಮಾರ್ ಕಟೀಲ್
ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬೈಯ್ಯುವ ಭರದಲ್ಲಿ ಭಯೋತ್ಪಾದಕರ ಮೇಲಿನ ತಮ್ಮ ಪ್ರೇಮವನ್ನು ಜಗಜ್ಜಾಹೀರು ಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಪಾಕಿಸ್ತಾನದ ಉಗ್ರ ಸೇರಿ ಮೂವರು ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ
ಭದ್ರತಾ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅವಂತಿಪೋರಾದಲ್ಲಿ ಮೂವರು ಲಷ್ಕರ್-ಎ-ತೊಯ್ಬಾದ ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ನಾಲ್ವರು ಜೆಇಎಂ ಉಗ್ರರ ಹತ್ಯೆ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ನೀರದ ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಜೈಷ್ -ಇ-ಮೊಹಮ್ಮದ್ ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಪೊಲೀಸರು ಇಂದು ಬೆಳಗ್ಗೆ ತಿಳಿಸಿದ್ದಾರೆ.

ಜನರಿಗೆ ಹಾನಿ, ದುಃಖವನ್ನು ತರುವ ಶಸ್ತ್ರಾಸ್ತ್ರ ತ್ಯಜಿಸಿ ಎಂದು ಉಗ್ರರಿಗೆ ಹೇಳಿದ ಗುಲಾಂ ನಬಿ ಆಜಾದ್, ಜೀವ ಬೆದರಿಕೆ
ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಿಸುವ ಮುನ್ನ ಸರಣಿ ಸಾರ್ವಜನಿಕ ಸಭೆಗಳನ್ನು ನಡೆಸಿದ ಗುಲಾಂ ನಬಿ ಆಜಾದ್, ಜನರಿಗೆ ಹಾನಿ ಮತ್ತು ದುಃಖವನ್ನು ಮಾತ್ರ ತರುವ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಎಂದು ಭಯೋತ್ಪಾದಕರಿಗೆ ಮನವಿ ಮಾಡಿದರು.

ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಭಯೋತ್ಪಾದಕರ ದಾಳಿ; ಗ್ರೆನೇಡ್ ತೂರಿದ ಉಗ್ರರು- ಒರ್ವ ಪೊಲೀಸ್ ಸಿಬ್ಬಂದಿಗೆ ಗಾಯ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ.

