terrorists

ಎನ್ ಕೌಂಟರ್ ವೇಳೆ ಸಿಕ್ಕಿಬಿದ್ದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್, ಅಮರೀನ್ ಭಟ್ ಹಂತಕ!
ದೇಶ

ಎನ್ ಕೌಂಟರ್ ವೇಳೆ ಸಿಕ್ಕಿಬಿದ್ದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್, ಅಮರೀನ್ ಭಟ್ ಹಂತಕ!

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾದ ಲಷ್ಕರ್-ಎ-ತೊಯ್ಬಾದ ಸಹವರ್ತಿ ಗುಂಪಿನ ಮೂವರು ಉಗ್ರಗಾಮಿಗಳಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಮತ್ತು ಮಹಿಳಾ ಕಲಾವಿದ ಅಮರೀನ್ ಭಟ್ ಹಂತಕನೂ ಇದ್ದಾನೆ.

ಜಮ್ಮು-ಕಾಶ್ಮೀರ: ಉಗ್ರರಿಂದ ಗ್ರೆನೇಡ್ ದಾಳಿ, ವಲಸೆ ಕಾರ್ಮಿಕ ಸಾವು, ಇಬ್ಬರಿಗೆ ಗಾಯ
ದೇಶ

ಜಮ್ಮು-ಕಾಶ್ಮೀರ: ಉಗ್ರರಿಂದ ಗ್ರೆನೇಡ್ ದಾಳಿ, ವಲಸೆ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ  ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಬಿಹಾರದ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆವಂತಿಪೋರಾ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನೆ, ಕಾರ್ಯಾಚರಣೆ ಮುಂದುವರಿಕೆ!
ದೇಶ

ಆವಂತಿಪೋರಾ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನೆ, ಕಾರ್ಯಾಚರಣೆ ಮುಂದುವರಿಕೆ!

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಲಾಗಿದ್ದು, ಆ ಮೂಲಕ ಈ ಎನ್ಕೌಂಟರ್ ನಲ್ಲಿ ಹತರಾದ ಉಗ್ರರ ಸಂಖ್ಯೆ 2ಕ್ಕೇರಿದೆ.

ಪ್ರವಾದಿ ಮೊಹಮ್ಮದ್ ನಿಂದನೆಗೆ ಪ್ರತಿಕಾರ: ಗುರುದ್ವಾರದ ಮೇಲಿನ ದಾಳಿ ಹೊಣೆಹೊತ್ತ ಐಸಿಸ್
ವಿದೇಶ

ಪ್ರವಾದಿ ಮೊಹಮ್ಮದ್ ನಿಂದನೆಗೆ ಪ್ರತಿಕಾರ: ಗುರುದ್ವಾರದ ಮೇಲಿನ ದಾಳಿ ಹೊಣೆಹೊತ್ತ ಐಸಿಸ್

ಅಫ್ಘಾನಿಸ್ತಾನದ ಗುರುದ್ವಾರದ ಮೇಲಿನ ದಾಳಿಯ ಹೊಣೆಯನ್ನು ಐಸಿಸ್ ಹೊತ್ತುಕೊಂಡಿದ್ದು, ಇದು ಪ್ರವಾದಿ ಮೊಹಮ್ಮದ್ ಅವರಿಗೆ ಮಾಡಿದ ಅವಮಾನಕ್ಕೆ ಪ್ರತೀಕಾರ ಎಂದು ಹೇಳಿದೆ.

ಜಮ್ಮು ಮತ್ತು ಕಾಶ್ಮೀರ: 2 ಪ್ರತ್ಯೇಕ ಎನ್ಕೌಂಟರ್​​ ನಲ್ಲಿ ಪಾಕಿಸ್ತಾನದ ಇಬ್ಬರು ಸೇರಿ 4 ಉಗ್ರರ ಹತ್ಯೆ
ದೇಶ

ಜಮ್ಮು ಮತ್ತು ಕಾಶ್ಮೀರ: 2 ಪ್ರತ್ಯೇಕ ಎನ್ಕೌಂಟರ್​​ ನಲ್ಲಿ ಪಾಕಿಸ್ತಾನದ ಇಬ್ಬರು ಸೇರಿ 4 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಾನುವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ( Indian Army encounter) ಇಬ್ಬರು ಪಾಕಿಸ್ತಾನಿ ಉಗ್ರರು ಸೇರಿದಂತೆ ನಾಲ್ವರು ಉಗ್ರರು ಹತರಾಗಿದ್ದಾರೆ. 

ಆರ್ಟಿಕಲ್ 370 ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ 439 ಉಗ್ರರ ಹತ್ಯೆ
ಸುದ್ದಿ

ಆರ್ಟಿಕಲ್ 370 ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ 439 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ 439 ಭಯೋತ್ಪಾದಕರು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಹೇಳಿದ್ದಾರೆ. 

ಕಾಶ್ಮೀರ: ಅನಂತನಾಗ್‌ನಲ್ಲಿ ಭದ್ರತಾ ಬಂಕರ್‌ ಮೇಲೆ ಗ್ರೆನೇಡ್‌ ಎಸೆದ ಉಗ್ರರು
ದೇಶ

ಕಾಶ್ಮೀರ: ಅನಂತನಾಗ್‌ನಲ್ಲಿ ಭದ್ರತಾ ಬಂಕರ್‌ ಮೇಲೆ ಗ್ರೆನೇಡ್‌ ಎಸೆದ ಉಗ್ರರು

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಬಂಕರ್‌ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಯೋಧರ ಗುಂಡಿಗೆ ಉಗ್ರ ಹತ, ಎನ್ಕೌಂಟರ್ ಮುಂದುವರಿಕೆ
ದೇಶ

ಜಮ್ಮು ಮತ್ತು ಕಾಶ್ಮೀರ: ಯೋಧರ ಗುಂಡಿಗೆ ಉಗ್ರ ಹತ, ಎನ್ಕೌಂಟರ್ ಮುಂದುವರಿಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ತಡರಾತ್ರಿ ಮತ್ತೋರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.

ಭಾರತೀಯ ಸೈನಿಕರ ಭರ್ಜರಿ ಕಾರ್ಯಾಚರಣೆ: ಇಬ್ಬರು ಉಗ್ರರ ಕೊಂದು ಒತ್ತೆಯಾಳು ಬಾಲಕಿಯರ ರಕ್ಷಣೆ!
ದೇಶ

ಭಾರತೀಯ ಸೈನಿಕರ ಭರ್ಜರಿ ಕಾರ್ಯಾಚರಣೆ: ಇಬ್ಬರು ಉಗ್ರರ ಕೊಂದು ಒತ್ತೆಯಾಳು ಬಾಲಕಿಯರ ರಕ್ಷಣೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬಾಲಕಿಯರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.