terrorists

ಜಮ್ಮು-ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಬಳಿಕ ಒಂಬತ್ತು ಎನ್ ಕೌಂಟರ್ ಗಳಲ್ಲಿ 13 ಉಗ್ರರ ಹತ್ಯೆ- ಐಜಿಪಿ ವಿಜಯ್ ಕುಮಾರ್
ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ನಾಗರಿಕರ ಹತ್ಯೆ ಬಳಿಕ ಉಗ್ರರು ಹಾಗೂ ಭದ್ರತಾ ಪಡೆ ನಡೆದ ಒಂಬತ್ತು ಎನ್ ಕೌಂಟರ್ ಗಳಲ್ಲಿ 13 ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಶನಿವಾರ ತಿಳಿಸಿದ್ದಾರೆ.

ದುಷ್ಕರ್ಮಿಗಳು 'ಭಾರೀ ಬೆಲೆ ತೆರಬೇಕಾಗುತ್ತದೆ': ಉಗ್ರರ ವಿರುದ್ಧ ಕ್ರಮದ ಭರವಸೆ ನೀಡಿದ ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್
ಉಗ್ರರು ಶ್ರೀನಗರ ಮತ್ತು ಪುಲ್ವಾಮಾದಲ್ಲಿ ಇಬ್ಬರು ನಾಗರಿಕರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿದ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು, ದಾಳಿಕೋರರಿಗೆ ಶೀಘ್ರದಲ್ಲೇ ಶಿಕ್ಷೆ ನೀಡಲಾಗುವುದು...

ಕಾಶ್ಮೀರ: ಭದ್ರತಾ ಪಡೆಗಳಿಂದ ಲಷ್ಕರ್-ಎ-ತೊಯ್ಬಾದ ಪ್ರಮುಖ ಉಗ್ರನ ಹತ್ಯೆ
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಾಂಪೋರೆ ಪ್ರದೇಶದಲ್ಲಿ ಶನಿವಾರ ಮುಂಜಾನೆ ಕೇಂದ್ರೀಯ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾದ ಟಾಪ್ ಕಮಾಂಡರ್ ಹತನಾಗಿದ್ದಾನೆ.

ಕಾಶ್ಮೀರದಲ್ಲಿ ಉಗ್ರರು ಉದ್ದೇಶಿತ ಹತ್ಯೆಗಳಿಗೆ ಮುಂದಾಗುತ್ತಿದ್ದಾರೆ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್
ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ವಿಜಯದಶಮಿಯ ಹಿನ್ನೆಲೆಯಲ್ಲಿ ನಾಗ್ಪುರದ ಕೇಂದ್ರ ಕಚೇರಿಯಲ್ಲಿ ದಿಕ್ಸೂಚಿ ಭಾಷಣ ಮಾಡಿದ್ದು ಕಾಶ್ಮೀರದ ಬಗ್ಗೆ ಮಾತನಾಡಿದ್ದಾರೆ.

ಶೋಪಿಯಾನ್: ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಐವರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳು
ಶ್ರೀನಗರದಲ್ಲಿ ಇತ್ತೀಚಿಗೆ ಸ್ಥಳೀಯರಲ್ಲದ ಬೀದಿ ವ್ಯಾಪಾರಿಯನ್ನು ಹತ್ಯೆ ಮಾಡಿದ್ದ ಉಗ್ರ ಸೇರಿದಂತೆ ಐವರು ಉಗ್ರರನ್ನು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಪೊಲೀಸರು ಮಂಗಳವಾರ ಹೇಳಿದ್ದಾರೆ.

ಶೋಪಿಯಾನ್ ಎನ್ ಕೌಂಟರ್: ಎಲ್ ಇಟಿ ಉಗ್ರ, ಆತನ ಬಳಿ ಇದ್ದ ಶಸ್ತ್ರಾಸ್ತ್ರಗಳು ಸೇನಾಪಡೆ ವಶಕ್ಕೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಾರತೀಯ ಸೇನಾ ಪಡೆಗಳ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರನೋರ್ವನನ್ನು ಸೇನೆ ವಶಕ್ಕೆ ಪಡೆದಿದೆ.

ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಹಾವಳಿ: ಶೋಪಿಯಾನ್ ನಲ್ಲಿ ಮತ್ತೊಂದು ಸೇನಾ ಕಾರ್ಯಾಚರಣೆ, ಓರ್ವ ಉಗ್ರ ಹತ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಶೋಪಿಯಾನ್ ನಲ್ಲಿ ಭಾರತೀಯ ಸೇನೆ ಮತ್ತೊಂದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದೆ.

ಬಂಡಿಪೋರಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಬಂಡಿಪೋರಾ ಜಿಲ್ಲೆಯ ವಾಟ್ನಿರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ.

ತಪ್ಪಿದ ಮಹಾ ದುರಂತ: ಪಾಕ್‌ನಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿ 6 ಭಯೋತ್ಪಾದಕರ ಬಂಧನ!
ಪಾಕಿಸ್ತಾನದ ನಿಯಂತ್ರಿತ ಉಗ್ರ ಸಂಘಟನೆಯ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಇಬ್ಬರು ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ.

