terrorists

ಜಮ್ಮು ಕಾಶ್ಮೀರ: ಉಗ್ರರ ಗುಂಡಿನ ದಾಳಿ, ಪೋಲೀಸ್ ಹೆಡ್ ಕಾಸ್ನ್ಟೇಬಲ್ ಹುತಾತ್ಮ
ದೇಶ

ಜಮ್ಮು ಕಾಶ್ಮೀರ: ಉಗ್ರರ ಗುಂಡಿನ ದಾಳಿ, ಪೋಲೀಸ್ ಹೆಡ್ ಕಾಸ್ನ್ಟೇಬಲ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ಕೊಂದು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್ ಎನ್ ಕೌಂಟರ್ ನಲ್ಲಿ 4 ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!
ದೇಶ

ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್ ಎನ್ ಕೌಂಟರ್ ನಲ್ಲಿ 4 ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!

ಕೊರೋನಾ ವೈರಸ್ ಆರ್ಭಟದ ನಡುವೆಯೇ ತಮ್ಮ ಆರ್ಭಟ ತೋರಲು ಮುಂದಾಗಿದ್ದ 4 ಉಗ್ರರನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದೆ.

9 ಉಗ್ರರನ್ನು ಹೊಡೆದುರುಳಿಸಿದ್ದ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮ
ದೇಶ

9 ಉಗ್ರರನ್ನು ಹೊಡೆದುರುಳಿಸಿದ್ದ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 9 ಉಗ್ರರನ್ನು ಹೊಡೆದುರುಳಿಸಿದ್ದು ಇದೇ ಕಾರ್ಯಾಚರಣೆ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಭಾರತೀಯ ಸೇನೆಯ ಭರ್ಜರಿ ಬೇಟೆ: ಎಲ್ಇಟಿ ಉಗ್ರ ಸಂಘಟನೆಯ 4 ಉಗ್ರರು ಸೇರಿ 7 ಮಂದಿ ಬಂಧನ!
ದೇಶ

ಭಾರತೀಯ ಸೇನೆಯ ಭರ್ಜರಿ ಬೇಟೆ: ಎಲ್ಇಟಿ ಉಗ್ರ ಸಂಘಟನೆಯ 4 ಉಗ್ರರು ಸೇರಿ 7 ಮಂದಿ ಬಂಧನ!

ದೇಶಾದ್ಯಂತ ಲಾಕ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಲಾಗಿದ್ದು ಈ ನಡುವೆ ಉಗ್ರ ಚಟುವಟಿಕೆ ನಡೆಸಲು ಮುಂದಾಗಿದ್ದ ಲಷ್ಕರೆ ತೊಯ್ಬಾ ಉಗ್ರ ಸಂಘಟನೆಯ ಮೇಲೆ ಭಾರತೀಯ ಸೇನಾ ಯೋಧರು ದಾಳಿ ನಡೆಸಿದ್ದು ನಾಲ್ವರು ಉಗ್ರರು ಸೇರಿದಂತೆ 7 ಮಂದಿಯನ್ನು ಬಂಧಿಸಿದ್ದಾರೆ.

ಭಯೋತ್ಪಾದಕರಿಗೇ ಭಯ ಹುಟ್ಟಿಸುತ್ತಿದೆ ಕೊರೋನಾ:ಯುರೋಪ್ ಗೆ ಹೋಗದಿರಲು ಉಗ್ರರಿಗೆ ಇಸೀಸ್ ಸೂಚನೆ! 
ವಿದೇಶ

ಭಯೋತ್ಪಾದಕರಿಗೇ ಭಯ ಹುಟ್ಟಿಸುತ್ತಿದೆ ಕೊರೋನಾ:ಯುರೋಪ್ ಗೆ ಹೋಗದಿರಲು ಉಗ್ರರಿಗೆ ಇಸೀಸ್ ಸೂಚನೆ! 

ಕೊರೋನಾ ವೈರಸ್ ಮಹಾಮಾರಿ ಪ್ರಪಂಚದಾದ್ಯಂತ ಹರಡುತ್ತಿದ್ದು, ಭಯೋತ್ಪಾದಕ ಕೃತ್ಯಗಳನ್ನೆಸಗುತ್ತಿದ್ದ ಉಗ್ರರೂ ಸಹ ಈಗ ಕೊರೋನಾ ವೈರಸ್ ಗೆ ಭಯಪಡುತ್ತಿದ್ದಾರೆ. 

ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್
ದೇಶ

ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್

ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ  ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ. 

ಕಣಿವೆ ರಾಜ್ಯದಲ್ಲಿ ಎನ್ ಕೌಂಟರ್: ಜೈಶ್-ಇ- ಮೊಹಮದ್ ಸಂಘಟನೆಯ 3 ಉಗ್ರರು ಫಿನಿಶ್
ದೇಶ

ಕಣಿವೆ ರಾಜ್ಯದಲ್ಲಿ ಎನ್ ಕೌಂಟರ್: ಜೈಶ್-ಇ- ಮೊಹಮದ್ ಸಂಘಟನೆಯ 3 ಉಗ್ರರು ಫಿನಿಶ್

ಜನವರಿ 31 ರಂದು ನಡೆದ ಗುಂಡಿನ ದಾಳಿಯಲ್ಲಿ ಜೈಶ್-ಇ- ಮೊಹಮದ್ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಭಾರತೀಯ ಭದ್ರತಾ ಪಡೆಯು ಹೊಡೆದುರುಳಿಸಿದೆ.  ಇವರು ಇತ್ತೀಚೆಗೆ ಪಾಕಿಸ್ತಾನ ಗಡಿಯಿಂದ ನುಸುಳಿ ಬಂದಿದ್ದರು ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ .

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಮೂವರು ಉಗ್ರರ ಬಂಧನ
ದೇಶ

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಮೂವರು ಉಗ್ರರ ಬಂಧನ

ಕಣಿವೆ ರಾಜ್ಯ ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಇಂದು ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೂ ಮುಖಂಡನ ಹತ್ಯೆ, ಉಗ್ರ ದಾಳಿಗೆ ಸಂಚು, 3 ಶಂಕಿತ ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು!
ದೇಶ

ಹಿಂದೂ ಮುಖಂಡನ ಹತ್ಯೆ, ಉಗ್ರ ದಾಳಿಗೆ ಸಂಚು, 3 ಶಂಕಿತ ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು!

ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಉಗ್ರ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಶಂಕಿತ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.