terrorists

ಕಾಶ್ಮೀರದ ಪೊಲೀಸರು, ಸರಪಂಚ್ ಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕರಿಗೆ ಐಎಸ್ಐ ಸೂಚನೆ! 
ದೇಶ

ಕಾಶ್ಮೀರದ ಪೊಲೀಸರು, ಸರಪಂಚ್ ಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕರಿಗೆ ಐಎಸ್ಐ ಸೂಚನೆ! 

ಕಾಶ್ಮೀರದಲ್ಲಿ ಶಾಂತಿ ಕದಡಲು ಪ್ರಯತ್ನ ಮುಂದುವರೆಸಿರುವ ಪಾಕಿಸ್ತಾನ ತನ್ನ ಗುಪ್ತ ಚರ ಇಲಾಖೆ ಐಎಸ್ಐ ಮೂಲಕ ಭಾರತದ ಪೊಲೀಸರು ಹಾಗೂ ಸರಪಂಚ್ ಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕರಿಗೆ ಸಂದೇಶ ರವಾನೆ ಮಾಡಿದೆ. 

ಕಾಶ್ಮೀರ  ಲೆಫ್ಟಿನೆಂಟ್ ಗೌರ್ನರ್  ಮೇಲೆ ದಾಳಿಗೆ ಪಾಕ್ ಉಗ್ರರ  ಸಂಚು!
ದೇಶ

ಕಾಶ್ಮೀರ  ಲೆಫ್ಟಿನೆಂಟ್ ಗೌರ್ನರ್  ಮೇಲೆ ದಾಳಿಗೆ ಪಾಕ್ ಉಗ್ರರ  ಸಂಚು!

ಗಿರೀಶ್ ಚಂದ್ರ ಮುರ್ಮು ಅವರನ್ನು ಗುರಿಯಾಗಿಸಿ ದಾಳಿ ಮಾಡಲು ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ(ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್) ಸಂಚು ಮಾಡಿದೆ ಎಂದು ಬೇಹುಗಾರಿಕೆ ಮೂಲಗಳು ತಿಳಿಸಿರುವುದು ವರದಿಯಾಗಿದೆ.

ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 30 ಲಕ್ಷ ಬಹುಮಾನ! 
ದೇಶ

ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 30 ಲಕ್ಷ ಬಹುಮಾನ! 

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ 3 ಉಗ್ರರ ಬಗ್ಗೆ ಮಾಹಿತಿ ನೀಡುವವರಿಗೆ 30  ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ  ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಪೊಲೀಸರು ಘೋಷಿಸಿದ್ದಾರೆ. 

ಜೈಶ್- ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ 35 ಉಗ್ರರ ರುಂಡ ಚೆಂಡಾಡಿದ ಭಾರತೀಯ ಸೇನೆ: ಪಾಕ್ ದಾಳಿಗೆ ಪ್ರತೀಕಾರ! 
ದೇಶ

ಜೈಶ್- ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ 35 ಉಗ್ರರ ರುಂಡ ಚೆಂಡಾಡಿದ ಭಾರತೀಯ ಸೇನೆ: ಪಾಕ್ ದಾಳಿಗೆ ಪ್ರತೀಕಾರ! 

ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ಪ್ರತೀಕಾರ ತೆಗೆದುಕೊಂಡಿದ್ದು, ಜೈಶ್ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 35 ಉಗ್ರರನ್ನು ಹೊಡೆದುರುಳಿಸಿದೆ. 

ಅನಂತ್ ನಾಗ್ ನಲ್ಲಿ ಭರ್ಜರಿ ಎನ್ಕೌಂಟರ್: ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಹತ್ಯೆ!
ದೇಶ

ಅನಂತ್ ನಾಗ್ ನಲ್ಲಿ ಭರ್ಜರಿ ಎನ್ಕೌಂಟರ್: ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಹತ್ಯೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರನ್ನು ಹೊಡೆದು ಹಾಕಿದೆ.

ಕಾಶ್ಮೀರದಲ್ಲಿ 200-300 ಭಯೋತ್ಪಾದಕರು ಸಕ್ರಿಯ,ಮತ್ತಷ್ಟು ಉಗ್ರರನ್ನು ಒಳಕಳಿಸಲು ಪಾಕ್ ಯತ್ನ 
ದೇಶ

ಕಾಶ್ಮೀರದಲ್ಲಿ 200-300 ಭಯೋತ್ಪಾದಕರು ಸಕ್ರಿಯ,ಮತ್ತಷ್ಟು ಉಗ್ರರನ್ನು ಒಳಕಳಿಸಲು ಪಾಕ್ ಯತ್ನ 

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದ್ದು, 200-300 ಜನ ಭಯೋತ್ಪಾದಕರು ರಾಜ್ಯದಲ್ಲಿ ಸಕ್ರಿಯರಾಗಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಘ್ ಸಿಂಗ್ ಹೇಳಿದ್ದಾರೆ. 

ಮೈಸೂರು ದಸರಾ ಮೇಲೆ ಉಗ್ರರ ಕೆಂಗಣ್ಣು: ಸ್ಫೋಟಕ್ಕೆ ಸಂಚು, 4 ಶಂಕಿತ ಉಗ್ರರ ಬಂಧನ?
ರಾಜ್ಯ

ಮೈಸೂರು ದಸರಾ ಮೇಲೆ ಉಗ್ರರ ಕೆಂಗಣ್ಣು: ಸ್ಫೋಟಕ್ಕೆ ಸಂಚು, 4 ಶಂಕಿತ ಉಗ್ರರ ಬಂಧನ?

ದಸರಾ ಉತ್ಸವದ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕೆ ಮೇಲೆಗೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ನಾಲ್ವರು ಶಂಕಿತ ಉಗ್ರರನ್ನು ರಾಷ್ಟ್ರೀಯ ಭದ್ರತಾ ಪಡೆ (ಎನ್ಐಎ) ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. 

ದೆಹಲಿಗೆ ಅತ್ಮಾಹುತಿ ಬಾಂಬರ್‌ಗಳು ನುಸುಳಿರುವ ಶಂಕೆ: ರೆಡ್ ಅಲರ್ಟ್, ಇಬ್ಬರ ಬಂಧನ!
ದೇಶ

ದೆಹಲಿಗೆ ಅತ್ಮಾಹುತಿ ಬಾಂಬರ್‌ಗಳು ನುಸುಳಿರುವ ಶಂಕೆ: ರೆಡ್ ಅಲರ್ಟ್, ಇಬ್ಬರ ಬಂಧನ!

ಭಾರತದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಹವಣಿಸುತ್ತಿರುವ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಅತ್ಮಾಹುತಿ ಬಾಂಬರ್‌ಗಳು ರಾಷ್ಟ್ರ ರಾಜಧಾನಿ ದೆಹಲಿಗೆ ನುಗ್ಗಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

ಭಾರತದ ಗಡಿಯೊಳಗೆ ನುಸುಳಲು ಯತ್ನ, ಯೋಧರ ದಾಳಿ ಬೆನ್ನಲ್ಲೇ ಕಾಲ್ಕಿತ್ತ ಉಗ್ರರು; ವಿಡಿಯೋ ವೈರಲ್!
ದೇಶ

ಭಾರತದ ಗಡಿಯೊಳಗೆ ನುಸುಳಲು ಯತ್ನ, ಯೋಧರ ದಾಳಿ ಬೆನ್ನಲ್ಲೇ ಕಾಲ್ಕಿತ್ತ ಉಗ್ರರು; ವಿಡಿಯೋ ವೈರಲ್!

ಭಾರತದ ಗಡಿಯೊಳಗೆ ನುಸುಳಲು ಪಾಕಿಸ್ತಾನದ ಉಗ್ರರು ಯತ್ನಿಸಿದ್ದು, ಈ ವೇಳೆ ಭಾರತೀಯ ಯೋಧರು ದಾಳಿ ನಡೆಸುತ್ತಿದ್ದಂತೆಯೇ ಅಲ್ಲಿಂದ ಕಾಲ್ಕಿತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.