terrorists

ಭಯೋತ್ಪಾದಕರು ಶಸ್ತ್ರಾಸ್ತ್ರ ಕಸಿದುಕೊಂಡ ಪ್ರಕರಣ: ಕಿಶ್ತ್ವಾರ್ನಲ್ಲಿ 30 ಕ್ಕೂ ತಳಮಟ್ಟದ ಕಾರ್ಯಕರ್ತರ ಬಂಧನ
ಭದ್ರತಾ ಪಡೆಗಳು ಜಮ್ಮುವಿನ ಕಿಶ್ತ್ವಾರ್ ಜಿಲ್ಲೆಯಲ್ಲಿ 30 ಕ್ಕೂ ಸಂಘಟನೆಯ ತಳಮಟ್ಟದ ಕಾರ್ಯಕರ್ತರನ್ನು ಬಂಧಿಸಿವೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಕೇಂದ್ರದಿಂದ ರಾಜಕೀಯ ಅವಕಾಶ: ರಾಹುಲ್ ಗಾಂಧಿ ಟೀಕೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಕೇಂದ್ರ ಸರ್ಕಾರ ರಾಜಕೀಯ ಜಾಗವನ್ನು ಸೃಷ್ಟಿಸಿಕೊಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಕರ್ತವ್ಯ ನಿರತ ಸೈನಿಕರಿಂದಲೇ ಶಸ್ತ್ರಾಸ್ತ್ರ ಕಸಿದ ಉಗ್ರರು ಪರಾರಿ, ಕರ್ಫ್ಯೂ ಜಾರಿ

ಅಫ್ಘಾನಿಸ್ತಾನದಲ್ಲಿ ವೈಮಾನಿಕ ದಾಳಿ: 30 ಉಗ್ರರ ಹತ್ಯೆ
ಅಫ್ಘಾನಿಸ್ತಾನದ ಉತ್ತರ ತಖಾರ್ ಪ್ರಾಂತ್ಯದಲ್ಲಿ ಮಂಗಳವಾರ ರಾತ್ರಿ ನಡೆದ ವೈಮಾನಿಕ ದಾಳಿಯಲ್ಲಿ ಸುಮಾರು 30 ತಾಲಿಬಾನ್ ಉಗ್ರರು ಮೃತಪಟ್ಟಿದ್ದಾರೆ ಎಂದು ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಕಣಿವೆ ರಾಜ್ಯದಲ್ಲಿ 8 ಲಷ್ಕರ್ ಉಗ್ರರ ಬಂಧನ: ಕಾಶ್ಮೀರ ಪೊಲೀಸರ ಮಾಹಿತಿ
ಮಹತ್ವದ ಕಾರ್ಯಾಚರಣೆಯಲ್ಲಿ ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ 8 ಮಂದಿ ಉಗ್ರರನ್ನು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಸೇನೆ ಇಬ್ಬರು ಬಂಧಿತ ರೈತರನ್ನು ಉಗ್ರರು ಎಂದು ತಪ್ಪಾಗಿ ಬಿಂಬಿಸುತ್ತಿದೆ: ಪಾಕ್ ಸೇನೆ
ಭಾರತೀಯ ಸೇನೆ ಬಂಧಿತ ಇಬ್ಬರು ಪಾಕಿಸ್ತಾನದ ರೈತರನ್ನು ಉಗ್ರರು ಎಂದು ತಪ್ಪಾಗಿ ಬಿಂಬಿಸುತ್ತಿದೆ ಎಂದು ಪಾಕಿಸ್ತಾನ ಸೇನೆ ಶನಿವಾರ ಹೇಳಿದೆ.

ಹಿಂಸಾಚಾರ ತಪ್ಪಿಸಲು ವಿಧಿ 370ರ ರದ್ಧತಿ ಸಹಕಾರಿ, ಭಯೋತ್ಪಾದನೆಗೆ ನೆರವು ನೀಡುತ್ತಿದ್ದ ಪಾಕ್ ಗೆ ಇಟ್ಟ ಚೆಕ್ ಮೇಟ್: ಬಿಪಿನ್ ರಾವತ್
ಕಣಿವೆ ರಾಜ್ಯದಲ್ಲಿ ಹಿಂಸಾಚಾರ ತಪ್ಪಿಸಲು ವಿಧಿ 370ರ ರದ್ಧತಿ ನೆರವಾಗಲಿದ್ದು, ಅಂತೆಯೇ ಭಯೋತ್ಪಾದನೆಗೆ ನೆರವು ನೀಡುತ್ತಿದ್ದ ಪಾಕಿಸ್ತಾನಕ್ಕೆ ಇಟ್ಟ ಚೆಕ್ ಮೇಟ್ ಆಗಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಭಿಪ್ರಾಯಪಟ್ಟಿದ್ದಾರೆ.

1971ರ ಸೋಲನ್ನೂ ಮರೆತು ಬಿಡಬೇಕು, ಅಂತಹ ಏಟು ನೀಡುತ್ತೇವೆ: ಪಾಕ್ ಗೆ ಭಾರತದ ಎಚ್ಚರಿಕೆ
ಕಾಶ್ಮೀರ ವಿಚಾರವಾಗಿ ಪದೇ ಪದೇ ಭಾರತವನ್ನು ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಖಡಕ್ ಎಚ್ಚರಿಕೆ ನೀಡಿದ್ದು, 1971ರ ಯುದ್ಧ ಸೋಲನ್ನೂ ಮರೆತು ಬಿಡಬೇಕು, ಅಂತಹ ದೊಡ್ಡ ಏಟು ನೀಡುತ್ತೇವೆ ಎಂದು ಹೇಳಿದೆ.

ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ವೈಯಕ್ತಿಕ ನಿಷೇಧಿತ ಉಗ್ರರು; ಕೇಂದ್ರ ಘೋಷಣೆ
ತಿದ್ದುಪಡಿಯಾದ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆಯಡಿ ಉಗ್ರ ಮೌಲಾನ ಮಸೂದ್ ಅಜರ್, ದಾವೂದ್ ಇಬ್ರಾಹಿಂ, ಝಾಕಿ ಉರ್ ರೆಹಮಾನ್ ಲಖ್ವಿ ಹಾಗೂ ಹಫೀಜ್ ಸಯೀದ್ ಅವರನ್ನು ನಿಷೇಧಿತ ಉಗ್ರರು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

