terrorists

ಕಾಶ್ಮೀರದಲ್ಲಿ ಮತ್ತೆ ಗುಂಡಿನ ಚಕಮಕಿ: ಭದ್ರತಾ ಪಡೆಯ ಗುಂಡಿಗೆ ಇಬ್ಬರು ಉಗ್ರರು ಹತ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ವಿರುದ್ಧ ಮುಗಿ ಬಿದ್ದ ಸೇನೆ ಇಬ್ಬರು ಉಗ್ರರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.

ಜಮ್ಮು- ಕಾಶ್ಮೀರ: ಕಳೆದ ಐದು ತಿಂಗಳಲ್ಲಿ 101 ಉಗ್ರರು ಹತ್ಯೆ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಕಳೆದ ಐದು ತಿಂಗಳಲ್ಲಿ 23 ವಿದೇಶಿಯರು ಸೇರಿದಂತೆ ಒಟ್ಟು 101 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಲು ಸೇನೆ ಪಣ, ಕುಲ್ಗಾಂ ನಲ್ಲಿ ಭದ್ರತಾ ಪಡೆ ಗುಂಡಿಗೆ ಇಬ್ಬರು ಉಗ್ರರು ಫಿನಿಷ್
ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆ ಗೋಪಾಲ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೋಲೀಸರು ತಿಳಿಸಿದರು.

ಜಮ್ಮು- ಕಾಶ್ಮೀರ: ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ.

ಪುಲ್ವಾಮ ಎನ್ ಕೌಂಟರ್: ಸೇನೆಯ ಗುಂಡಿಗೆ ಮೂವರು ಉಗ್ರರು ಹತ, ಓರ್ವ ಯೋಧ ಹುತಾತ್ಮ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ನಡೆದ ಎನ್ಕೌಂಟರ್ ನಲ್ಲಿ ಉಗ್ರರ ಗುಂಡೇಟಿಗೆ ಓರ್ವ ಯೋಧ ಹುತಾತ್ಮನಾಗಿ, ಮೂವರು ಉಗ್ರರು ಸಾವನ್ನಪ್ಪಿದ್ದಾರೆ.

ಕಾಶ್ಮೀರದ ಶೋಪಿಯಾನ್ ನಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನೆ
ಜಮ್ಮು ಕಾಶ್ಮೀರದ ಶೋಪಿಯಾನ್ ನಲ್ಲಿ ಭಾನುವಾರ ಭದ್ರತಾಪಡೆ ಹಾಗೂ ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ: ಗ್ವಾಡರ್ ನಲ್ಲಿ ಫೈವ್ ಸ್ಟಾರ್ ಹೋಟೆಲ್ ಗೆ ನುಗ್ಗಿದ ಉಗ್ರರು
ಪಾಕಿಸ್ತಾನದ ಬಂದರು ನಗರಿ ಗ್ವಾಡಾರ್ ನ ಫೈವ್ ಸ್ಟಾರ್ ಹೋಟೆಲ್ ವೊಂದಕ್ಕೆ ಇಂದು ಕೆಲ ಶಸ್ತ್ರ ಸಜ್ಜಿತ ಉಗ್ರರು ನುಗ್ಗಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪಾಕಿಸ್ತಾನ: ಗ್ವಾಡಾರ್ ನಲ್ಲಿ ಫೈವ್ ಸ್ಟಾರ್ ಹೋಟೆಲ್ ಗೆ ನುಗ್ಗಿದ್ದ ಶಸ್ತ್ರ ಸಜ್ಜಿತ ನಾಲ್ವರು ಉಗ್ರರ ಹತ್ಯೆ
ಬಂದರು ನಗರಿ ಗ್ವಾಡಾರ್ ನಲ್ಲಿನ ಲಕ್ಸುರಿ ಹೋಟೆಲ್ ವೊಂದಕ್ಕೆ ನುಗ್ಗಿದ್ದ ಶಸ್ತ್ರ ಸಜ್ಜಿತ ನಾಲ್ವರು ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ: ಭಯೋತ್ಪಾದಕರಿಂದ ಬಿಜೆಪಿ ನಾಯಕನಿಗೆ ಗುಂಡಿಕ್ಕಿ ಹತ್ಯೆ
ಭಯೋತ್ಪಾದಕರು ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕನೊಬ್ಬನನ್ನು ಗುಂಡಿಟ್ಟು ಕೊಂದಿರುವ ಘಟನೆ ಜಮ್ಮು ಕಾಶ್ಮೀರದ ನೌಗಮ್ ಎಂಬಲ್ಲಿ ನಡೆದಿದೆ.

