terrorists

ಶ್ರೀಲಂಕಾ ಮೇಲೆ ಮತ್ತೊಂದು ಬೃಹತ್ ದಾಳಿಗೆ ಉಗ್ರರ ಯೋಜನೆ: ಅಮೆರಿಕ ಎಚ್ಚರಿಕೆ
ವಿದೇಶ

ಶ್ರೀಲಂಕಾ ಮೇಲೆ ಮತ್ತೊಂದು ಬೃಹತ್ ದಾಳಿಗೆ ಉಗ್ರರ ಯೋಜನೆ: ಅಮೆರಿಕ ಎಚ್ಚರಿಕೆ

ಈಸ್ಟರ್ ಭಾನುವಾರದಂದು ರಕ್ತಪಿಪಾಸು ಉಗ್ರರ ಬಾಂಬ್ ಸ್ಫೋಟಕ್ಕೆ ತತ್ತರಿಸಿದ್ದ ಲಂಕಾ, ಇನ್ನೂ ಅಪಾಯದ ಸುಳಿಯಿಂದ ಸುರಕ್ಷಿತವಾಗಿಲ್ಲ ಎಂದು ಅಮೆರಿಕ ಹೇಳಿದೆ.

ಕಾಶ್ಮೀರದಲ್ಲಿ ಬಾಲ ಬಿಚ್ಚಿದ ಇಬ್ಬರು ಉಗ್ರರ ಮಟ್ಟ ಹಾಕಿದ ಸೇನೆ, ತೀವ್ರ ಶೋಧ ಕಾರ್ಯಾಚರಣೆ!
ದೇಶ

ಕಾಶ್ಮೀರದಲ್ಲಿ ಬಾಲ ಬಿಚ್ಚಿದ ಇಬ್ಬರು ಉಗ್ರರ ಮಟ್ಟ ಹಾಕಿದ ಸೇನೆ, ತೀವ್ರ ಶೋಧ ಕಾರ್ಯಾಚರಣೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ಗರನ್ನು ಭಾರತೀಯ ಸೈನಿಕರು ಹೆಡೆಮುರಿ ಕಟ್ಟಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಅಭಿನಂದನ್ ವರ್ಧಮಾನ್‍ರನ್ನು ಬಿಡುಗಡೆ ಮಾಡದಿದ್ದಿದ್ರೆ ಅದು ಪಾಕ್‌ಗೆ ಸಾವಿನ ರಾತ್ರಿಯಾಗಿರುತ್ತಿತ್ತು: ಪ್ರಧಾನಿ ಮೋದಿ
ದೇಶ

ಅಭಿನಂದನ್ ವರ್ಧಮಾನ್‍ರನ್ನು ಬಿಡುಗಡೆ ಮಾಡದಿದ್ದಿದ್ರೆ ಅದು ಪಾಕ್‌ಗೆ ಸಾವಿನ ರಾತ್ರಿಯಾಗಿರುತ್ತಿತ್ತು: ಪ್ರಧಾನಿ ಮೋದಿ

ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದಿದ್ರೆ ಅದು ಪಾಕಿಸ್ತಾನಕ್ಕೆ ಸಾವಿನ ರಾತ್ರಿಯಾಗಿರುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಕುರ್ಚಿ ಉಳಿಯುತ್ತೋ ಬಿಡುತ್ತೋ... ನಾನಿರಬೇಕು ಇಲ್ಲವೇ ಭಯೋತ್ಪಾದಕರು ಇರಬೇಕು: ಮೋದಿ ಶಪಥ!
ದೇಶ

ಪ್ರಧಾನಿ ಕುರ್ಚಿ ಉಳಿಯುತ್ತೋ ಬಿಡುತ್ತೋ... ನಾನಿರಬೇಕು ಇಲ್ಲವೇ ಭಯೋತ್ಪಾದಕರು ಇರಬೇಕು: ಮೋದಿ ಶಪಥ!

ಭಯೋತ್ಪಾದನೆ ನಿರ್ಮೂಲನೆ ಮಾಡಿಯೇ ತೀರುವುದಾಗಿ ಶಪಥ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಒಂದೋ ನಾನಿರಬೇಕೌ ಇಲ್ಲವೇ ಭಯೋತ್ಪಾದಕರು ಇರಬೇಕು ಎಂದು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ನನ್ನನ್ನು ಭಯೋತ್ಪಾದಕನ ರೀತಿ ಕಾಣುತ್ತಿದ್ದಾರೆ: ಆಜಂ ಖಾನ್ ಕಣ್ಣೀರು
ದೇಶ

ನನ್ನನ್ನು ಭಯೋತ್ಪಾದಕನ ರೀತಿ ಕಾಣುತ್ತಿದ್ದಾರೆ: ಆಜಂ ಖಾನ್ ಕಣ್ಣೀರು

ನನ್ನನ್ನು ರಾಜ್ಯದ ಆಡಳಿತ ಭಯೋತ್ಪಾದಕನ ರೀತಿ ನೋಡುತ್ತಿದೆ ಎಂದು ಸಮಾಜಾವಾದಿ ಪಕ್ಷದ ನಾಯಕ ಆಜಂ ಖಾನ್ ವೇದಿಕೆ ಮೇಲೆ ಕಣ್ಣೀರಿಟ್ಟಿದ್ದಾರೆ.

ಬಾಲಾಕೋಟ್ ಏರ್‌ಸ್ಟ್ರೈಕ್‌ನಲ್ಲಿ 300 ಉಗ್ರರು ಮಟಾಶ್: ಅಭಿನಂದನ್ ತಂದೆ ಹೇಳಿದ್ದೇನು?
ದೇಶ

ಬಾಲಾಕೋಟ್ ಏರ್‌ಸ್ಟ್ರೈಕ್‌ನಲ್ಲಿ 300 ಉಗ್ರರು ಮಟಾಶ್: ಅಭಿನಂದನ್ ತಂದೆ ಹೇಳಿದ್ದೇನು?

ಬಾಲಾಕೋಟ್ ಏರ್‌ಸ್ಟ್ರೈಕ್‌ನಲ್ಲಿ 250 ರಿಂದ 300 ಉಗ್ರರು ಸತ್ತಿರಬಹುದು ಎಂದು ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ತಂದೆ ಸಿಂಹಕುಟ್ಟಿ ವರ್ತಮಾನ್ ಅಭಿಪ್ರಾಯಪಟ್ಟಿದ್ದಾರೆ.

ಪುಲ್ವಾಮದಲ್ಲಿ ಸಿಆರ್ ಪಿಎಫ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ, ಬಾರಾಮುಲ್ಲಾದಲ್ಲಿ ಉಗ್ರರಿಂದ ಓರ್ವನ ಹತ್ಯೆ
ದೇಶ

ಪುಲ್ವಾಮದಲ್ಲಿ ಸಿಆರ್ ಪಿಎಫ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ, ಬಾರಾಮುಲ್ಲಾದಲ್ಲಿ ಉಗ್ರರಿಂದ ಓರ್ವನ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದು, ಪುಲ್ವಾಮದಲ್ಲಿ ಸಿಆರ್ ಪಿಎಫ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದರೆ ಬಾರಾಮುಲ್ಲಾದಲ್ಲಿ ಓರ್ವ ನಾಗರಿಕನನ್ನು ಹತ್ಯೆ ಮಾಡಿದ್ದಾರೆ.

ಬಾರಮುಲ್ಲಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ದೇಶ

ಬಾರಮುಲ್ಲಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಕಾಶ್ಮೀರದಲ್ಲಿ ಮುಂದುವರಿದ ಸೇನಾ ಕಾರ್ಯಾಚರಣೆ: ಓರ್ವ ಉಗ್ರನ ಹತ್ಯೆ
ದೇಶ

ಕಾಶ್ಮೀರದಲ್ಲಿ ಮುಂದುವರಿದ ಸೇನಾ ಕಾರ್ಯಾಚರಣೆ: ಓರ್ವ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಹಂದ್ವಾರಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಮುಂದುವರಿದಿದೆ.ಈ ವೇಳೆ ಓರ್ವ ಉಗ್ರನ ಹತ್ಯೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.