terrorists

ಪುಲ್ವಾಮದಲ್ಲಿ ಮತ್ತೆ ಇಬ್ಬರು ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!
ದೇಶ

ಪುಲ್ವಾಮದಲ್ಲಿ ಮತ್ತೆ ಇಬ್ಬರು ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅಟ್ಟಹಾಸ ಗೈಯ್ಯಲು ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕಿದೆ.

ಕಾಶ್ಮೀರ: ಮತ್ತೆ ಬಾಲಬಿಚ್ಚಿದ ಇಬ್ಬರು ಉಗ್ರರ ಹೆಡೆಮುರಿ ಕಟ್ಟಿದ ಸೇನೆ, ಓರ್ವ ಯೋಧ ಹುತಾತ್ಮ
ದೇಶ

ಕಾಶ್ಮೀರ: ಮತ್ತೆ ಬಾಲಬಿಚ್ಚಿದ ಇಬ್ಬರು ಉಗ್ರರ ಹೆಡೆಮುರಿ ಕಟ್ಟಿದ ಸೇನೆ, ಓರ್ವ ಯೋಧ ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದು, ಪಹರೆ ನಡೆಸುತ್ತಿದ್ದ ಸೈನಿಕರ ಮೇಲೆ ಗುಂಡಿನ ಮಳೆಗರೆದಿದ್ದಾರೆ. ಈ ವೇಳೆ ಪ್ರತಿದಾಳಿ ನಡೆಸಿದ ಸೇನೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಓರ್ವ ಯೋಧ ಹುತಾತ್ಮನಾಗಿದ್ದಾನೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ನಿಂದ ಉಗ್ರರಿಗೆ ಬಿರಿಯಾನಿ, ನಮ್ಮಿಂದ ಗುಂಡೇಟು: ಯೋಗಿ ಆದಿತ್ಯನಾಥ್‌
ದೇಶ

ಕಾಂಗ್ರೆಸ್‌ ನಿಂದ ಉಗ್ರರಿಗೆ ಬಿರಿಯಾನಿ, ನಮ್ಮಿಂದ ಗುಂಡೇಟು: ಯೋಗಿ ಆದಿತ್ಯನಾಥ್‌

ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಕಾಂಗ್ರೆಸ್‌ ಉಗ್ರರಿಗೆ....

ಚೀನಾ ದೂತವಾಸ ಕಚೇರಿಯಿಂದ ಉಗ್ರರನ್ನು ಹಿಮ್ಮೆಟ್ಟಿಸಿದ ಕರಾಚಿ ಮಹಿಳಾ ಪೊಲೀಸ್ ಅಧಿಕಾರಿ
ವಿದೇಶ

ಚೀನಾ ದೂತವಾಸ ಕಚೇರಿಯಿಂದ ಉಗ್ರರನ್ನು ಹಿಮ್ಮೆಟ್ಟಿಸಿದ ಕರಾಚಿ ಮಹಿಳಾ ಪೊಲೀಸ್ ಅಧಿಕಾರಿ

ಕರಾಚಿಯ ಮಹಿಳಾ ಪೊಲೀಸ್ ಅಧಿಕಾರಯೊಬ್ಬರು ಚೀನಾ ದೂತವಾಸ ಸಿಬ್ಬಂದಿಗಳನ್ನು ಭಯೋತ್ಪಾದಕರಿಂದ ರಕ್ಷಿಸಿದ್ದಾರೆ.

ಭಾರತೀಯ ಸೇನೆಯ ಭರ್ಜರಿ ಕಾರ್ಯಾಚರಣೆ: ಅನಂತ್ ನಾಗ್ ನಲ್ಲಿ 6 ಉಗ್ರರ ಹತ್ಯೆ!
ದೇಶ

ಭಾರತೀಯ ಸೇನೆಯ ಭರ್ಜರಿ ಕಾರ್ಯಾಚರಣೆ: ಅನಂತ್ ನಾಗ್ ನಲ್ಲಿ 6 ಉಗ್ರರ ಹತ್ಯೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಏಕಕಾಲದಲ್ಲಿ ಬರೊಬ್ಬರಿ 6 ಉಗ್ರರನ್ನು ಎನ್ ಕೌಂಟರ್ ನಲ್ಲಿ ಕೊಂದು ಹಾಕಿದೆ.

ಅನಂತನಾಗ್ ಎನ್ ಕೌಂಟರ್: ಪತ್ರಕರ್ತ ಶುಜಾತ್ ಬುಖಾರಿ ಕೊಂದಿದ್ದ ಉಗ್ರ ಅಜಾದ್ ಮಲ್ಲಿಕ್ ಸಾವು!
ದೇಶ

ಅನಂತನಾಗ್ ಎನ್ ಕೌಂಟರ್: ಪತ್ರಕರ್ತ ಶುಜಾತ್ ಬುಖಾರಿ ಕೊಂದಿದ್ದ ಉಗ್ರ ಅಜಾದ್ ಮಲ್ಲಿಕ್ ಸಾವು!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್ ಕೌಂಟರ್ ನಲ್ಲಿ ಮೃತರಾದ 6 ಮಂದಿಯ...

ದೆಹಲಿಗೆ ನುಸುಳಿದ ಶಂಕಿತ ಉಗ್ರರ ಭಾವಚಿತ್ರ ಬಿಡುಗಡೆ ಮಾಡಿದ ಪೊಲೀಸರು!
ದೇಶ

ದೆಹಲಿಗೆ ನುಸುಳಿದ ಶಂಕಿತ ಉಗ್ರರ ಭಾವಚಿತ್ರ ಬಿಡುಗಡೆ ಮಾಡಿದ ಪೊಲೀಸರು!

ಪಂಜಾಬ್ ಗಡಿಯಿಂದ ಭಾರತದೊಳಗೆ ನುಸುಳಿರುವ ಇಬ್ಬರು ನಟೋರಿಯಸ್ ಉಗ್ರರ ಭಾವಚಿತ್ರವನ್ನು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದು, ದೆಹಲಿಯಾದ್ಯಂತ ಹೈಅಲರ್ಟ್ ಘೋಷಣೆ ಮಾಡಿದ್ದಾರೆ.

ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಅಟ್ಟಹಾಸ, ಮತ್ತೋರ್ವ ನಾಗರಿಕನ ಅಪಹರಣ, ಹತ್ಯೆ
ದೇಶ

ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಅಟ್ಟಹಾಸ, ಮತ್ತೋರ್ವ ನಾಗರಿಕನ ಅಪಹರಣ, ಹತ್ಯೆ

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮತ್ತೆ ಮುಂದುವರೆದಿದ್ದು, ಕೇವಲ 48 ಗಂಟೆಗಳ ಅವಧಿಯಲ್ಲಿ ಇಬ್ಬರು ನಾಗರಿಕರನ್ನು ಅಪಹರಣ ಮಾಡಿ ಹತ್ಯೆಗೈದಿದ್ದಾರೆ.

ಪುಲ್ವಾಮ: ಯುವಕನ ಅಪಹರಿಸಿ ಹತ್ಯೆಗೈದ ಉಗ್ರರು
ದೇಶ

ಪುಲ್ವಾಮ: ಯುವಕನ ಅಪಹರಿಸಿ ಹತ್ಯೆಗೈದ ಉಗ್ರರು

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮಿತಿ ಮೀರಿದ್ದು, ಗುರುವಾರ ರಾತ್ರಿ ಯುವಕನೋರ್ವನನ್ನು ಅಪಹರಿಸಿ ಕೊಂದು ಹಾಕಿದ್ದಾರೆ.