terrorists

ಜಮ್ಮು-ಕಾಶ್ಮೀರ: ಇಬ್ಬರು ಉಗ್ರರ ಹತ್ಯೆ, ಒಳನುಸುಳುವಿಕೆ ಸಂಚು ವಿಫಲಗೊಳಿಸಿದ ಸೇನೆ
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರನ್ ವಲಯದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಇಂದು ಅಕ್ರಮವಾಗಿ ಒಳನುಸುಳುತ್ತಿದ್ದ ಇಬ್ಬರು ಅಪರಿಚಿತ ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿದೆ.

ಭಾರತದೊಳಗೆ ನುಸುಳಲು ಕಾಯುತ್ತಿರುವ ಸುಮಾರು 160 ಉಗ್ರರು - ಸೇನೆ
ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಸುಮಾರು 160 ಉಗ್ರರು ಕಾಯುತ್ತಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ : ಪುಲ್ವಾಮಾ ಜಿಲ್ಲೆಯಲ್ಲಿ ಇಬ್ಬರು ಜೆಇಎಂ ಉಗ್ರರ ಹತ್ಯೆ !
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಜೈಸ್ -ಇ- ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜಾದ್ ಸಂಬಂಧಿ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರ: ಪ್ರತ್ಯೇಕ ಎನ್ ಕೌಂಟರ್ ನಲ್ಲಿ 6 ಉಗ್ರರು ಹತ, ಉಗ್ರರ ಸ್ನೈಪರ್ ದಾಳಿಯಲ್ಲಿ ಯೋಧ ಹುತಾತ್ಮ
ಕಾಶ್ಮೀರದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ 6 ಉಗ್ರರ ಹತ್ಯೆಗೈದಿದ್ದು, ತ್ರಾಲ್ ನಲ್ಲಿ ನಡೆದ ಉಗ್ರರ ಸ್ನೈಪರ್ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದಾನೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್'ಕೌಂಟರ್: 2 ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರ ನೌಗಾಮ್ ವಲಯದಲ್ಲಿ ಉಗ್ರರು ದಾಳಿ ನಡೆಸಿದ್ದು, ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಬುಧವಾರ ತಿಳಿದುಬಂದಿದೆ...

ಭಯೋತ್ಪಾದಕರು ತಾವು ಹಾರಿಸುವ ಗುಂಡುಗಳಿಗೆ ಪ್ರತಿಯಾಗಿ ಹೂವನ್ನು ಬಯಸಬಾರದು: ಜಮ್ಮು-ಕಾಶ್ಮೀರ ರಾಜ್ಯಪಾಲ
ಭಯೋತ್ಪಾದನೆ ವಿರುದ್ಧ ಕಠಿಣ ಸಂದೇಶ ನೀಡಿರುವ ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲೀಕ್, ಭಯೋತ್ಪಾದಕರಿಗೆ ಹೆಚ್ಚಿನ ಆಯುಷ್ಯವಿಲ್ಲ. ಅವರು ತಾವು ಹಾರಿಸುವ ಗುಂಡುಗಳಿಗೆ ಪ್ರತಿಯಾಗಿ ಹೂವನ್ನು

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ಹಿಗ್ಗಾಮುಗ್ಗಾ ಝಾಡಿಸಿದ ಸುಷ್ಮಾ ಸ್ವರಾಜ್
ವಿಶ್ವಸಂಸ್ಥೆಯ 73 ನೇ ಸಾಮಾನ್ಯ ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾತನಾಡಿದ್ದು, ನಿರಂತರ ಎಚ್ಚರಿಕೆಯ ಹೊರತಾಗಿಯೂ ಮೊಂಡುತನ ಪ್ರದರ್ಶಿಸುತ್ತಿರುವ ಪಾಕಿಸ್ತಾನವನ್ನು ಹಿಗ್ಗಾ ಮುಗ್ಗಾ ಝಾಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: 7 ಎಕೆ47 ರೈಫಲ್ ಗಳೊಂದಿಗೆ ಎಸ್ ಪಿಒ ಅಧಿಕಾರಿ ನಾಪತ್ತೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಅಚ್ಚರಿ ಬೆಳವಣಿಗೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರು 7 ಎಕೆ 47 ರೈಫಲ್ ಗಳೊಂದಿಗ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಎನ್'ಕೌಂಟರ್ 2 ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ...

