terrorists

ಕಾಶ್ಮೀರ: ಉಗ್ರ 'ಸಮೀರ್ ಟೈಗರ್' ಹತ್ಯೆಗೆ ಪ್ರತಿಯಾಗಿ 3 ನಾಗರಿಕರನ್ನು ಹತ್ಯೆಗೈದ ಭಯೋತ್ಪಾದಕರು
ದೇಶ

ಕಾಶ್ಮೀರ: ಉಗ್ರ 'ಸಮೀರ್ ಟೈಗರ್' ಹತ್ಯೆಗೆ ಪ್ರತಿಯಾಗಿ 3 ನಾಗರಿಕರನ್ನು ಹತ್ಯೆಗೈದ ಭಯೋತ್ಪಾದಕರು

ಉಗ್ರ ಸಮೀರ್ ಅಹ್ಮದ್ ಭಟ್ ಅಲಿಯಾಸ್ ಸಮೀರ್ ಟೈಗರ್ ಹತ್ಯೆಗೆ ಪ್ರತಿಕಾರವಾಗಿ ಮೂವರು ನಾಗರೀಕರನ್ನು ಭಯೋತ್ಪಾದಕರು ಹತ್ಯೆಗೈದಿದ್ದಾರೆ...

ಕಾಶ್ಮೀರದಲ್ಲಿ ಉಗ್ರ ದಾಳಿ, ಕಾಂಗ್ರೆಸ್  ಮುಖಂಡನಿಗೆ ಗುಂಡೇಟು
ದೇಶ

ಕಾಶ್ಮೀರದಲ್ಲಿ ಉಗ್ರ ದಾಳಿ, ಕಾಂಗ್ರೆಸ್ ಮುಖಂಡನಿಗೆ ಗುಂಡೇಟು

ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ (ಪಿಡಿಪಿ) ಮಾಜಿ ಮುಖಂಡನೋರ್ವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ ಘಟನೆ...

ದಕ್ಷಿಣ ಕಾಶ್ಮೀರದಲ್ಲಿ 12 ಉಗ್ರರ ಹತ್ಯೆ, 3 ಯೋಧರು ಹುತಾತ್ಮ: ಎನ್ ಕೌಂಟರ್ ಮುಕ್ತಾಯ
ದೇಶ

ದಕ್ಷಿಣ ಕಾಶ್ಮೀರದಲ್ಲಿ 12 ಉಗ್ರರ ಹತ್ಯೆ, 3 ಯೋಧರು ಹುತಾತ್ಮ: ಎನ್ ಕೌಂಟರ್ ಮುಕ್ತಾಯ

ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಳು 12 ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆಯಲ್ಲಿ 3 ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರ: ಅನಂತ್'ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್, 3 ಉಗ್ರರನ್ನು ಸದೆಬಡಿದ ಸೇನೆ
ದೇಶ

ಜಮ್ಮು-ಕಾಶ್ಮೀರ: ಅನಂತ್'ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್, 3 ಉಗ್ರರನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ...

ಸುಂಜುವಾನ್ ದಾಳಿ: 7 ತಿಂಗಳ ಹಿಂದೆಯೇ ಪಾಕ್'ನಿಂದ ಭಾರತಕ್ಕೆ ಬಂದಿದ್ದ ಉಗ್ರರು
ದೇಶ

ಸುಂಜುವಾನ್ ದಾಳಿ: 7 ತಿಂಗಳ ಹಿಂದೆಯೇ ಪಾಕ್'ನಿಂದ ಭಾರತಕ್ಕೆ ಬಂದಿದ್ದ ಉಗ್ರರು

ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಪಾಕಿಸ್ತಾನದಿಂದ 7 ತಿಂಗಳ ಹಿಂದೆಯೇ ಭಾರತಕ್ಕೆ ಬಂದಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ...

ಸುಂಜವಾನ್ ದಾಳಿ:  ಭಯೋತ್ಪಾದಕರನ್ನು ಗುರುತಿಸಿ ಹೀರೋ ಆದ ಸಿಆರ್ ಪಿಎಫ್ ಯೋಧ
ದೇಶ

ಸುಂಜವಾನ್ ದಾಳಿ: ಭಯೋತ್ಪಾದಕರನ್ನು ಗುರುತಿಸಿ ಹೀರೋ ಆದ ಸಿಆರ್ ಪಿಎಫ್ ಯೋಧ

ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪು ಫೆಬ್ರವರಿ 10 ರಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರ ಲೈಟ್ ಇನ್ ಫ್ಯಾಂಟ್ರಿಯ 36ನೇ ಬ್ರಿಗೇಡ್ ನ .........

ಶ್ರೀನಗರ ಎನ್'ಕೌಂಟರ್: ಓರ್ವ ಯೋಧ ಹುತಾತ್ಮ, 2 ಉಗ್ರರನ್ನು ಸದೆಬಡಿದ ಸೇನೆ
ದೇಶ

ಶ್ರೀನಗರ ಎನ್'ಕೌಂಟರ್: ಓರ್ವ ಯೋಧ ಹುತಾತ್ಮ, 2 ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರದ ಕರಣ್ ನಗರದಲ್ಲಿರುವ ಸಿಆರ್'ಪಿಎಫ್ ಕ್ಯಾಂಪ್ ಮೇಲೆ ದಾಳಿ ನಡೆಸಲು ಮುಂದಾಗಿದ್ದ ಶಸ್ತ್ರಾಧಾರಿ ಉಗ್ರರ ಯತ್ನವನ್ನು ಭಾರತೀಯ ಸೇನಾಪಡೆ ವಿಫಲಗೊಳ್ಳುವಂತೆ ಮಾಡಿದ್ದು...

ಪಾಕ್ ನಲ್ಲಿ ಮತ್ತೆ ಅಮೆರಿಕ ಡ್ರೋಣ್ ದಾಳಿ, 4 ಉಗ್ರರ ಸಾವು: ಪಾಕ್ ಮಾಧ್ಯಮಗಳ ವರದಿ
ವಿದೇಶ

ಪಾಕ್ ನಲ್ಲಿ ಮತ್ತೆ ಅಮೆರಿಕ ಡ್ರೋಣ್ ದಾಳಿ, 4 ಉಗ್ರರ ಸಾವು: ಪಾಕ್ ಮಾಧ್ಯಮಗಳ ವರದಿ

ಪಾಕಿಸ್ತಾನದಲ್ಲಿ ಮತ್ತೆ ಅಮೆರಿಕ ಸೇನೆಯ ಡ್ರೋಣ್ ವಿಮಾನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಲ್ಕು ಉಗ್ರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಉಗ್ರರಿಂದ ಅಣು ಸಮರ ಸಾಧ್ಯತೆ: ಭಾರತೀಯ ಸೇನಾ ಮುಖ್ಯಸ್ಥ ರಾವತ್ ಎಚ್ಚರಿಕೆ
ದೇಶ

ಉಗ್ರರಿಂದ ಅಣು ಸಮರ ಸಾಧ್ಯತೆ: ಭಾರತೀಯ ಸೇನಾ ಮುಖ್ಯಸ್ಥ ರಾವತ್ ಎಚ್ಚರಿಕೆ

ಈಗಾಗಲೇ ಉಗ್ರರ ಬಳಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿದ್ದು, ಭವಿಷ್ಯದಲ್ಲಿ ಅಣ್ವಸ್ತ್ರಗಳನ್ನೂ ಕೂಡ ಹೊಂದುವ ಮೂಲಕ ಅವರು ಪರಮಾಣು ಯುದ್ಧ ಘೋಷಣೆ ಮಾಡಬಹುದು ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಆತಂಕ ವ್ಯಕ್ತಪಡಿಸಿದ್ದಾರೆ.