terrorists

Kashmir: ಶೋಪಿಯಾನ್'ನಲ್ಲಿ ಎನ್ಕೌಂಟರ್; ಸೇನೆ ಗುಂಡಿಗೆ ಮೂವರು LeT ಉಗ್ರರು ಹತ; Video
ಶೋಪಿಯಾನ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಹಾಗೂ ಸಿಆರ್‌ಪಿಎಫ್ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.

ದಯೆಯನ್ನು ದೌರ್ಬಲ್ಯ ಎಂದು ಭಾವಿಸಬೇಡಿ, ಮತ್ತೊಂದು Indo-Pak ಯುದ್ಧವಾದರೆ ಇದಕ್ಕಿಂತಲೂ ಭಿನ್ನ; ದೇವರು ಅದನ್ನು ತಡೆಯಲಿ- Air Marshal AK Bharti
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಏರ್ ಮಾರ್ಷಲ್ ಎ.ಕೆ ಭಾರ್ತಿ, ನಮ್ಮ ಹೋರಾಟ ಇರುವುದು ಉಗ್ರರ ವಿರುದ್ಧವೇ ಹೊರತು ಪಾಕ್ ಸೇನೆ ಅಥವಾ ಅಲ್ಲಿನ ನಾಗರಿಕರ ವಿರುದ್ಧವಲ್ಲ ಎಂದು ಹೇಳಿದ್ದಾರೆ.

Operation Sindoor: ಹತ್ಯೆಗೀಡಾದ 5 ಪ್ರಮುಖ ಉಗ್ರರ ಗುರುತು ಪತ್ತೆ
ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಜೆಇಎಂ ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿದ ಕೆಲವು ಕಟ್ಟಾ ಭಯೋತ್ಪಾದಕರು ಮೇ 7 ರಂದು 'ಆಪರೇಷನ್ ಸಿಂಧೂರ್' ಅಡಿಯಲ್ಲಿ ಭಾರತ ಪಾಕಿಸ್ತಾನದಲ್ಲಿ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸಂಸ್ಥೆಗಳು ಶನಿವಾರ ದೃಢಪಡಿಸಿವೆ.

ಸಿದ್ದರಾಮಯ್ಯ ಸರ್ಕಾರ ಭಯೋತ್ಪಾದಕರನ್ನು ಸಬಲೀಕರಣಗೊಳಿಸುತ್ತಿದೆ: ನಳಿನ್ ಕುಮಾರ್ ಕಟೀಲ್ ಆರೋಪ
ಶೆಟ್ಟಿ ವಿರುದ್ಧ ಎರಡು ವರ್ಷಗಳಿಂದ ಯಾವುದೇ ಪ್ರಕರಣಗಳಿರಲಿಲ್ಲ. ಯಾವುದೇ ಘಟನೆಗಳಲ್ಲಿ ಆತ ಭಾಗಿಯಾಗಿಲ್ಲ. ರೌಡಿಶೀಟರ್ ಎಂದು ತೀರ್ಮಾನ ಮಾಡಬೇಕಾಗಿರೋದು ನ್ಯಾಯಾಲಯ, ಗೃಹ ಸಚಿವರಲ್ಲ.

Watch | Pahalgam Attack: ಸೈನಿಕರಿಂದ ತಪ್ಪಿಸಿಕೊಳ್ಳಲು ಹೋಗಿ ನದಿಗೆ ಜಿಗಿದ ಆರೋಪಿ, ಸಾವು

ಪಹಲ್ಗಾಮ್ ದಾಳಿಗೂ ಮುನ್ನ ಜಮ್ಮು ಮತ್ತು ಕಾಶ್ಮೀರದ 3 ಇತರ ತಾಣಗಳು ಭಯೋತ್ಪಾದಕರ ಹಿಟ್ ಲಿಸ್ಟ್ ನಲ್ಲಿ!
ತನಿಖೆ ನಡೆಸುತ್ತಿರುವ ಹಿರಿಯ ಅಧಿಕಾರಿಗಳ ಪ್ರಕಾರ, ಭಯೋತ್ಪಾದಕರು ಏಪ್ರಿಲ್ 15 ರಂದು ಪಹಲ್ಗಾಮ್ ತಲುಪಿದರು ಮತ್ತು ಸುಂದರವಾದ ಬೈಸರನ್ ಕಣಿವೆ ಸೇರಿದಂತೆ ಕನಿಷ್ಠ ನಾಲ್ಕು ಸ್ಥಳಗಳನ್ನು ಉಗ್ರರು ತಮ್ಮ ಹಿಟ್ ಲಿಸ್ಟ್ ನಲ್ಲಿ ಇರಿಸಿಕೊಂಡಿದ್ದರು.

ಪಹಲ್ಗಾಮ್ ದಾಳಿಯ ಶಂಕಿತರು: ಕಾಶ್ಮೀರ ಕಣಿವೆಯಲ್ಲಿ ಡಜನ್‌ಗೂ ಹೆಚ್ಚು ಸಕ್ರಿಯ ಭಯೋತ್ಪಾದಕರ ಗುರುತು
ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಕಾಶ್ಮೀರ ಕಣಿವೆಯಲ್ಲಿ ಸುಮಾರು 60 ಭಯೋತ್ಪಾದಕರು ಸಕ್ರಿಯರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

'ಇಲ್ಲಿ ಅಕ್ರಮವಾಗಿ ನೆಲೆಸಿರುವವರ ಮೇಲೆ ನಿಗಾ ಇಡಬೇಕು, ವಾಪಸ್ ಕಳುಹಿಸಬೇಕು': ಗೃಹ ಸಚಿವ ಜಿ ಪರಮೇಶ್ವರ
ಕೇಂದ್ರ ಸರ್ಕಾರದ ಗುಪ್ತಚರ ಅಧಿಕಾರಿಗಳು ಈಗಾಗಲೇ ಬೆಂಗಳೂರಿನಲ್ಲಿದ್ದಾರೆ.

'ಮುಂದಿನ 78,000 ವರ್ಷಗಳ ಕಾಲ...': 26 ಜನರ ಹತ್ಯೆಗೈದ ಪಹಲ್ಗಾಮ್ ದಾಳಿಯ ಉಗ್ರರಿಗೆ ಸುನೀಲ್ ಗವಾಸ್ಕರ್
ಈ ಮಧ್ಯೆ, 25 ಪ್ರವಾಸಿಗರು ಮತ್ತು ಒಬ್ಬ ಕಾಶ್ಮೀರಿ ಹತ್ಯೆಗೆ ಕಾರಣರಾದ ಉಗ್ರರಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಲವಾದ ಸಂದೇಶವನ್ನು ರವಾನಿಸಿದ್ದಾರೆ.

