ದೇಶಪುಲ್ವಾಮಾ ಎನ್ಕೌಂಟರ್: ಭಾರತೀಯ ಸೇನಾಪಡೆಗಳ ಗುಂಡೇಟಿಗೆ ಪಾಕಿಸ್ತಾನಿ ಕಮಾಂಡರ್ ಸೇರಿ 3 ಎಲ್ಇಟಿ ಉಗ್ರರು ಹತ
ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.