ಸೀಮಿತ ಓವರ್ಗಳಲ್ಲಿ ಅಬ್ಬರದ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್ನಲ್ಲೂ ರಾಷ್ಟ್ರೀಯ ತಂಡದ ಆಯ್ಕೆದಾರರ ಗಮನ ಸೆಳೆದಿರುವ ಕನ್ನಡಿಗ ಕೆ.ಎಲ್ ರಾಹುಲ್ ಇದೀಗ ಟೆಸ್ಟ್ ತಂಡಕ್ಕೂ ಮರಳುವ ಹಾದಿಯಲ್ಲಿದ್ದಾರೆ.