ದೇಶರೈತರ ಪ್ರತಿಭಟನೆ: ಸಿಂಘು ಗಡಿಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೊರೋನಾ ಪಾಸಿಟಿವ್
ದೆಹಯಲಿಯ ಸಿಂಘು ಗಡಿಯಲ್ಲಿ ಕಳೆದ ಎರಡು ವಾರಗಳಿಂದ ಸಾವಿರಾರು ರೈತರು ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದು, ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.