Test cricket

ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ನಿವೃತ್ತಿ: 'ಸುದ್ದಿ ಆಘಾತ ತಂದಿದೆ, ನಾನು ಅವರೊಂದಿಗೆ ಮಾತಾಡುತ್ತೇನೆ'- ಅಜಿಂಕ್ಯ ರಹಾನೆ
'ಓಹ್, ಹೌದಾ?'. 'ನನಗೆ ತಿಳಿದಿರಲಿಲ್ಲ. ನನಗೆ ನಿಜಕ್ಕೂ ಆಘಾತವಾಯಿತು. ಆದರೆ, ನಾನು ಅವರಿಗೆ ಶುಭ ಹಾರೈಸುತ್ತೇನೆ' ಎಂದು ರೋಹಿತ್ ಟೆಸ್ಟ್ ನಿವೃತ್ತಿಯ ಬಗ್ಗೆ ತಿಳಿಸಿದಾಗ ರಹಾನೆ ಪ್ರತಿಕ್ರಿಯಿಸಿದರು.

Rohit Sharma: ಟೆಸ್ಟ್ ಕ್ರಿಕೆಟ್‌ಗೂ 'ಹಿಟ್ ಮ್ಯಾನ್' ನಿವೃತ್ತಿ ಘೋಷಣೆ
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದು ಈಗ ದೀರ್ಘ ಸ್ವರೂಪದಲ್ಲಿ ಅವರ ಭವಿಷ್ಯದ ಕುರಿತಾದ ಊಹಾಪೋಹಗಳಿಗೆ ಅಂತ್ಯ ಹಾಡಿದೆ.

Test Cricket ಸಹವಾಸವೇ ಬೇಡ...: ಮಿಸ್ಟರಿ ಸ್ಪಿನ್ನರ್ Varun Chakravarthy ಹೀಗೆ ಹೇಳಿದ್ದು ಯಾಕೆ?
3 ಪಂದ್ಯಗಳಲ್ಲಿ ವರುಣ್ ಚಕ್ರವರ್ತಿ 9 ವಿಕೆಟ್ ಗಳನ್ನು ಗಳಿಸಿದ್ದು, ಇದು ನ್ಯೂಜಿಲ್ಯಾಂಡ್ ನ ಮ್ಯಾಟ್ ಹೆನ್ರಿ (Matt Henry) ನಂತರದ 2ನೇ ಅತ್ಯುತ್ತಮ ಸಾಧನೆ ಎನಿಸಿಕೊಂಡಿದೆ.

'ತವರು ನೆಲದಲ್ಲಿಯೇ 3 ದಿನಗಳಲ್ಲಿ ಭಾರತವನ್ನು ಸೋಲಿಸುತ್ತೇವೆ': ಶ್ರೀಲಂಕಾ ವಿಶ್ವಕಪ್ ವಿಜೇತ ತಂಡದ ನಾಯಕ
ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾದ ಕಳಪೆ ಪ್ರದರ್ಶನವು ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಶರ್ಮಾ ವಿರುದ್ಧ ಪ್ರಶ್ನೆಗಳಿಗೆ ಕಾರಣವಾಯಿತು.

ಇತಿಹಾಸದಲ್ಲೇ ಯಾರೂ ಬರೆಯದ ದಾಖಲೆ ನಿರ್ಮಿಸಿದ Kane Williamson!
ಹ್ಯಾಮಿಲ್ಟನ್ ನ ಸೆಡನ್ ಪಾರ್ಕ್ ನಲ್ಲಿ ನಡೆದ 3 ನೇ ಟೆಸ್ಟ್ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಇಂಗ್ಲೆಂಡ್ ವಿರುದ್ಧದ 3 ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.

ಭಾರತದ ಸ್ಥಿತಿ ನೋಡ್ತಿದ್ದರೆ ಪಾಕ್ ಸಹ ಟೀಂ ಇಂಡಿಯಾವನ್ನು ಸುಲಭವಾಗಿ ಸೋಲಿಸಬಹುದು: ವಾಸಿಂ ಅಕ್ರಂ
ಪಾಕ್ ನ ಮಾಜಿ ವೇಗದ ಬೌಲರ್ ವಾಸಿಂ ಅಕ್ರಂ ನೀಡಿರುವ ಹೇಳಿಕೆ ಭಾರತೀಯ ಅಭಿಮಾನಿಗಳನ್ನು ಕೆರಳಿಸಿದೆ. ಈಗ ಪಾಕಿಸ್ತಾನ ತಂಡ ಭಾರತದ ವಿರುದ್ಧ ಸ್ಪಿನ್ ಟ್ರ್ಯಾಕ್‌ನಲ್ಲಿ ಆಡಿದರೆ ಗೆಲ್ಲಬಹುದು ಎಂದು ವಾಸಿಂ ಅಕ್ರಂ ಹೇಳಿದ್ದಾರೆ.

ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ಮತ್ತೊಂದು ಹೀನಾಯ ಸೋಲು: ಟೆಸ್ಟ್ ಸರಣಿ ಕಿವೀಸ್ ಕೈವಶ!
ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 113 ರನ್ ಗಳಿಂದ ಸೋಲು ಕಂಡಿದೆ. ಈ ಮೂಲಕ ಭಾರತ ಟೆಸ್ಟ್ ಸರಣಿಯನ್ನು ಕೈಚೆಲ್ಲಿದೆ.

ಇಂಗ್ಲೆಂಡ್ ವೇಗಿ James Anderson ವಿದಾಯ: 22 ವರ್ಷಗಳ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನಕ್ಕೆ ಲಾರ್ಡ್ಸ್ ನಲ್ಲಿ ತೆರೆ
ಇಂಗ್ಲೆಂಡ್ ಕ್ರಿಕೆಟ್ ನ ದಂತಕಥೆ ವೇಗಿ ಜೇಮ್ಸ್ ಆ್ಯಂಡರ್ಸನ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಣೆ ಮಾಡಿದ್ದು, ವೆಸ್ಟ್ ಇಂಡೀಸ್ ವಿರುದ್ದ ಲಾರ್ಡ್ಸ್ ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದ ಬಳಿಕ ನಿವೃತ್ತಿಯಾಗಲಿದ್ದಾರೆ.

ಐಪಿಎಲ್ ಹೆಚ್ಚು ಜನಪ್ರಿಯ, ಆದರೆ ಸತ್ವ ಇರುವುದು ಟೆಸ್ಟ್ ಕ್ರಿಕೆಟ್ ನಲ್ಲಿ: ಆರ್ ಅಶ್ವಿನ್
ಟೀಂ ಇಂಡಿಯಾದ ಅನುಭವಿ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಇಂದು ತಮ್ಮ 100ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದು, ಇದಕ್ಕೂ ಮುನ್ನ ಗುರುವಾರ ಇಲ್ಲಿ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಂದ ವಿಶೇಷ 100ನೇ ಟೆಸ್ಟ್ ಕ್ಯಾಪ್ ಸ್ವೀಕರಿಸಿದರು.

