Test match

ರೋಹಿತ್ ದ್ವಿಶತಕ, ರಹಾನೆ ಶತಕ: ಭಾರತ 497 ರನ್ ಗಳಿಗೆ ಡಿಕ್ಲೇರ್, ಸಂಕಷ್ಟದಲ್ಲಿ ದಕ್ಷಿಣ ಆಫ್ರಿಕಾ
ಹಿಟಮನ್ ರೋಹಿತ್ ಶರ್ಮಾ (212 ರನ್ ) ಚೊಚ್ಚಲ ದ್ವಿಶತಕ ಹಾಗೂ ಅಜಿಂಕ್ಯಾ ರಹಾನೆ (115 ರನ್) ವೃತ್ತಿ ಜೀವನದ 11ನೇ ಶತಕದ ಬಲದಿಂದ ಭಾರತ ತಂಡ ಮೂರನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಮೊತ್ತ ಮೊತ್ತ ಕಲೆ ಹಾಕಿದೆ.

ಬಿಳಿ ಜೆರ್ಸಿ ತೊಡುವ ಆಸೆ ಕೈಗೂಡಿದೆ: ಜಸ್ ಪ್ರೀತ್ ಬುಮ್ರಾ
ಬಿಳಿ ಜೆರ್ಸಿ ತೊಡುವ ತಮ್ಮ ಬಹುದಿನಗಳ ಕನಸು ನನಸಾಗಿದೆ ಎಂದು ಭಾರತದ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರಿತ್ ಬುಮ್ರಾ ತಿಳಿಸಿದ್ದಾರೆ.

95 ನಿಮಿಷ ಆಡಿದ್ರು ಕೊನೆಗೆ ಡಕೌಟ್: ಕಳಪೆ ದಾಖಲೆ ಬರೆದ ಕಮ್ಮಿನ್ಸ್, ಕ್ಲೀನ್ ಬೌಲ್ಡ್ ಮಾಡಿದ ಜಡೇಜಾ!
ವೆಸ್ಟ್ ಇಂಡೀಸ್ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 318 ರನ್ ಗಳೊಂದಿಗೆ ಭರ್ಜರಿ ಗೆಲುವು ದಾಖಲಿಸಿದೆ. ಇದೇ ಪಂದ್ಯದಲ್ಲಿ ವಿಂಡೀಸ್ ಆಟಗಾರ ಮಿಗುಯೆಲ್ ಕಮ್ಮಿನ್ಸ್ ಡಕೌಟ್ ಆಗುವ ಮೂಲಕ ಕಳಪೆ ದಾಖಲೆ ಮಾಡಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ ತಂಡ ಆಯ್ಕೆ ಬಗ್ಗೆ ಕರುಣ್ ನಾಯರ್ ಗೆ ವಿವರಿಸಿದ್ದೇನೆ: ಎಂ.ಎಸ್.ಕೆ ಪ್ರಸಾದ್
ಸ್ವದೇಶದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಕರಣ್ ನಾಯರ್ ಅವರನ್ನು ಹೊರಗಿಟ್ಟಿರುವ ಬಗ್ಗೆ ಅವರೇ ಇದಕ್ಕೆ ಕಾರಣ ವಿವರಿಸಿದ್ದಾರೆ ಎಂದು ಆಯ್ಕೆದಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಇಂದು ಹೇಳಿದ್ದಾರೆ.

ಇಂಡೋ-ಆಫ್ಘನ್ ಐತಿಹಾಸಿಕ ಟೆಸ್ಟ್: ಏಷ್ಯಾದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಮುಕ್ತಾಯವಾದ 2ನೇ ಪಂದ್ಯ
ಆಫ್ಘಾನಿಸ್ತಾನದ ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಪಂದ್ಯ ಹಲವು ಐತಿಹಾಸಿಕ ದಾಖಲೆಗಳಿಗೆ ಸಾಕ್ಷಿಯಾಗಿದ್ದು, ಏಷ್ಯಾ ಖಂಡದಲ್ಲೇ ಅತ್ಯಂತ ಕಡಿಮೆ ಅವಧಿಯಲ್ಲಿ ಮುಕ್ತಾಯವಾದ 2ನೇ ಟೆಸ್ಟ್ ಪಂದ್ಯ ಎಂಬ ದಾಖಲೆಯನ್ನು ಇಂಡೋ-ಆಫ್ಘನ್ ಪಂದ್ಯ ಬರೆದಿದೆ.

ಇಂಡೋ-ಆಫ್ಘನ್ ಐತಿಹಾಸಿಕ ಟೆಸ್ಟ್: ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಅತೀ ದೊಡ್ಡ ಗೆಲುವು
ರಾಜಧಾನಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆಫ್ಘಾನಿಸ್ತಾನದ ವಿರುದ್ಧದ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನ್ನಿಂಗ್ಸ್ ಮತ್ತು 262 ರನ್ ಗಳ ಗೆಲುವು ಸಾಧಿಸಿದ್ದು, ಇದು ಕ್ರಿಕೆಟ್ ಇತಿಹಾಸದಲ್ಲಿಯೇ ಭಾರತದ ಅತೀ ದೊಡ್ಡ ಗೆಲುವು ಎಂದು ದಾಖಲಾಗಿದೆ.

2ನೇ ದಿನಕ್ಕೇ ಐತಿಹಾಸಿಕ ಟೆಸ್ಟ್ ಮುಕ್ತಾಯ, ಶತಮಾನದ ಬಳಿಕ ಒಂದೇ ದಿನ 24 ವಿಕೆಟ್ ಪತನ
ಸಿಲಿಕಾನ್ ಸಿಟಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆಫ್ಘಾನಿಸ್ತಾನದ ವಿರುದ್ಧದ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದ್ದು, ಗೆಲುವಿನೊಂದಿಗೆ ಅಪೂರ್ವ ದಾಖಲೆಯೊಂದು ಕೂಡ ನಿರ್ಮಾಣವಾಗಿದೆ.

ಐತಿಹಾಸಿಕ ಟೆಸ್ಟ್ ಕ್ರಿಕೆಟ್: ಆಫ್ಘಾನ್ ವಿರುದ್ಧ ಭಾರತಕ್ಕೆ 262 ರನ್ ಮತ್ತು ಇನ್ನಿಂಗ್ಸ್ ಜಯ
ಟೀಂ ಇಂಡಿಯಾ ಹಾಗೂ ಆಫ್ಘಾನಿಸ್ತಾನ ನಡುವಿನ ಐತಿಹಾಸಿಕ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಫ್ಘಾನಿಸ್ತಾನ ವಿರುದ್ಧ 262 ರನ್ ಮತ್ತು ಇನ್ನಿಂಗ್ಸ್ ಜಯ ಸಾಧಿಸಿದೆ...

ಐತಿಹಾಸಿಕ ಟೆಸ್ಟ್: ಟೀಂ ಇಂಡಿಯಾ ವಿರುದ್ಧ ಅಲ್ಪ ಮೊತ್ತಕ್ಕೆ ಕುಸಿದ ಆಫ್ಘಾನ್ ಸೋಲಿನ ಸುಳಿಯಲ್ಲಿ!
ಟೀಂ ಇಂಡಿಯಾ ಹಾಗೂ ಆಫ್ಘಾನಿಸ್ತಾನ ನಡುವಿನ ಐತಿಹಾಸಿಕ ಚೊಚ್ಚಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಫ್ಘಾನಿಸ್ತಾನ 109 ರನ್ ಗಳ ಅಲ್ಪ ಮೊತ್ತಕ್ಕೆ ಸರ್ವಪತನ ಕಂಡಿದೆ...

